ಕಲ್ಪ ಮೀಡಿಯಾ ಹೌಸ್ | ಮಹಾರಾಷ್ಟ್ರ |
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ Ekanath Shindhe ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ Devendra Fadnavis ಹೇಳಿದರು.
ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಸಂಜೆ ೭:೩೦ಕ್ಕೆ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಸಮಾರಂಭದ ನಂತರ ಸಚಿವ ಸಂಪು ವಿಸ್ತರಣೆಯಾಗಲಿದ್ದು, ಶಿವಸೇನಾ ಮತ್ತು ಬಿಜೆಪಿ ನಾಯಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.










Discussion about this post