ಕಲ್ಪ ಮೀಡಿಯಾ ಹೌಸ್ | ಮಹಾರಾಷ್ಟ್ರ |
ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆಯೊಬ್ಬರು ಆಟೋದಲ್ಲೇ ಸಜೀವ ದಹನವಾಗಿರುವ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆಯ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆ ಆಟೋದಲ್ಲೇ ಇದ್ದ ಕಾರಣ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post