ನವದೆಹಲಿ: ಬಿಜೆಪಿಯೇತರ ಸರ್ಕಾರಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಭೇಟಿ ನೀಡಿದ ಸಂದರ್ಭಗಳಲ್ಲಿ ಸಂಯಮ ಕಾಯ್ದುಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ.
ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಅವರ ಪುಸ್ತಕ ಫೇಬಲ್‌ಸ್ ಆಫ್ ಫ್ರ್ಯಾಕ್ಚರ್ಡ್ ಟೈಮ್ಸ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಧಾನಿ ಹುದ್ದೆಯ ಘನತೆ ಕಾಪಾಡಿಕೊಳ್ಳಿ. ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಕೀಳುಮಟ್ಟದ ಭಾಷೆ ಬಳಸುವುದರಿಂದ ಬಿಜೆಪಿಯ ಘನತೆ ಹೆಚ್ಚುವುದಿಲ್ಲ. ಪ್ರಧಾನಿಯಾದವರು ಎಲ್ಲರಿಗೂ ಮಾದರಿಯಾಗಿರಬೇಕು ಎಂದು ಸಲಹೆ ನೀಡಿದ್ದಾರೆ.
Winter Infections and Antibiotic Misuse: What Is Viral? What Is Dangerous?
Kalpa Media House | Bengaluru | With a rise in cold, cough, fever, and respiratory infections during the winter season,...
Read moreDetails
















