No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಗಮನಿಸಿ! ಈ ದಿನ ಮೈಸೂರು-ತಾಳಗುಪ್ಪ-ಮೈಸೂರು ರಾತ್ರಿ ರೈಲಿನಲ್ಲಿ ಮಹತ್ವದ ಬದಲಾವಣೆ

kalpa News by kalpa News
June 14, 2026
in Rail Dairy (ರೈಲ್ವೆ ಸುದ್ದಿಗಳು)
2
Prayagraj–Yesvantpur Special trains
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಯಾರ್ಡ್ ನವೀಕರಣ ಕಾಮಗಾರಿಗಳ ಹಿನ್ನಲೆಯಲ್ಲಿ ಮೈಸೂರು-ತಾಳಗುಪ್ಪ-ಮೈಸೂರು ನಡುವಿನ ರಾತ್ರಿ ಸಂಚಾರದ 2 ರೈಲುಗಳಲ್ಲಿ ಒಂದು ದಿನದ ಮಟ್ಟಿಗೆ ಬದಲಾವಣೆ ಮಾಡಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಕಾಮಗಾರಿಯ ಹಿನ್ನೆಲೆಯಲ್ಲಿ ಒಂದು ದಿನದ ಮಟ್ಟಿಗೆ ಸಂಚಾರದ ಮಾರ್ಗ ಹಾಗೂ ನಿಲುಗಡೆಯಲ್ಲಿ ಬದಲಾವಣೆ ಮಾಡಲಾಗಿದೆ.

Also Read>> ಭಾರತ–ಅಫ್ಘಾನಿಸ್ತಾನ 1ನೇ ಏಕದಿನ: ಗುರ್ಬಾಜ್ ಸಿಡಿಲಾಟದ ಶತಕಕ್ಕೂ ನಡುವೆ ಭಾರತಕ್ಕೆ ಮೇಲುಗೈ

16228 ಸಂಖ್ಯೆಯ ತಾಳಗುಪ್ಪ-ಮೈಸೂರು ಎಕ್ಸ್’ಪ್ರೆಸ್ ರೈಲು 2026ರ ಆಗಸ್ಟ್ 3ರಂದು ಅರಸೀಕೆರೆ-ಹಾಸನ-ಕೃಷ್ಣರಾಜನಗರ-ಮೈಸೂರು ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಅಲ್ಲದೇ, ಈ ರೈಲು ಅಂದು ತಿಪಟೂರು, ತುಮಕೂರು, ಯಶವಂತಪುರ, ಮಲ್ಲೇಶ್ವರಂ, ಕೆಎಸ್’ಆರ್ ಬೆಂಗಳೂರು, ಕೃಷ್ಣದೇವರಾಯ ಹಾಲ್ಟ್, ನಾಯಂಡಹಳ್ಳಿ, ಕೆಂಗೇರಿ, ಬಿಡದಿ, ರಾಮನಗರಂ, ಚನ್ನಪಟ್ಟಣ, ಮದ್ದೂರು, ಹನಕೆರೆ, ಮಂಡ್ಯ, ಎಲಿಯೂರು, ಪಾಂಡವಪುರ, ನಾಗನಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
16227 ಸಂಖ್ಯೆಯ ಮೈಸೂರು-ತಾಳಗುಪ್ಪ ಎಕ್ಸ್’ಪ್ರೆಸ್ ರೈಲು 2026ರ ಆಗಸ್ಟ್ 3ರಂದು ಮೈಸೂರು-ಕೃಷ್ಣರಾಜನಗರ-ಹಾಸನ-ಅರಸೀಕೆರೆ ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಅಲ್ಲದೇ, ರೈಲಿಗೆ ಅಂದು ಮದ್ದೂರು, ಚನ್ನಪಟ್ಟಣ, ರಾಮನಗರಂ, ಬಿಡದಿ, ಹೆಜ್ಜಾಲ, ಕೆಂಗೇರಿ, ಜ್ಞಾನಭಾರತಿ, ನಾಯಂಡಹಳ್ಳಿ, ಕೆಎಸ್’ಆರ್ ಬೆಂಗಳೂರು, ಮಲ್ಲೇಶ್ವರಂ, ಯಶವಂತಪುರ, ತುಮಕೂರು, ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಇನ್ನು, ಶಿವಮೊಗ್ಗ-ತಾಳಗುಪ್ಪಗೆ ಆಗಮಿಸುವ ಹಾಗೂ ತೆರಳುವ ಒಟ್ಟು ಏಳು ರೈಲುಗಳ ಸಂಚಾರದಲ್ಲಿ ನಿಗದಿತ ದಿನಗಳಂದು ಬದಲಾವಣೆ ಮಾಡಲಾಗಿದ್ದು, ಈ ಕುರಿತ ಮಾಹಿತಿ ಹೀಗಿದೆ.

ಈ ರೈಲುಗಳ ಸಂಚಾರ ಆಗಸ್ಟ್ 4ರಂದು ರದ್ದು

  • 16581 ಸಂಖ್ಯೆಯ ಯಶವಂತಪುರ-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್
  • 16582 ಸಂಖ್ಯೆಯ ಶಿವಮೊಗ್ಗ ಟೌನ್-ಯಶವಂತಪುರ ಎಕ್ಸ್’ಪ್ರೆಸ್

Kalahamsa Infotech private limitedಈ ರೈಲುಗಳು ಭಾಗಷಃ ರದ್ದು

  • 20652 ಸಂಖ್ಯೆಯ ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
  • 12090 ಸಂಖ್ಯೆಯ ಶಿವಮೊಗ್ಗ ಟೌನ್-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
  • 12089 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಕೆಎಸ್’ಆರ್ ಬೆಂಗಳೂರು-ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದೆ.

ರೈಲ್ವೆ ಇಲಾಖೆ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುನ್ನ ವೇಳಾಪಟ್ಟಿ ಪರಿಶೀಲಿಸಿ ಸಹಕರಿಸುವಂತೆ ಮನವಿ ಮಾಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Indian RailwayIRCTCKannada News WebsiteLatest News KannadaMalnad NewsmysoreRailway NewsShimogaShivamoggaShivamogga NewsTalguppaTrain Updatesತುಮಕೂರುನೈಋತ್ಯ ರೈಲ್ವೆಬೆಂಗಳೂರುಮೈಸೂರುಶಿವಮೊಗ್ಗ
Share207Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಬಿಗ್ ಅಪ್ಡೇಟ್

Next Post

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

kalpa News

kalpa News

Next Post
Uttaradi Matha Swamiji

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

Comments 2

  1. Pingback: ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ » kalpa.news
  2. Pingback: ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL