Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕಷ್ಟ ಮಂಜಿನಂತೆ ಕರಗಲು ರಾಯರ ಈ ಮಂತ್ರದ ಪಠಣೆ ಮಾಡಿ

September 28, 2018
in Special Articles
0 0
0
Share on facebookShare on TwitterWhatsapp
Read - < 1 minute

ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ. ಇದು ಸತ್ಯ..! ರಾಯರ ಮಹಿಮೆ ಇದು ನೇರವಾಗಿ ನೋಡಿ..!

ಮಹಾ ಮಹಿಮ ಗುರುಗಳು ಮತ್ತು ಜೀವಂತ ದೇವರು. ಗುರುರಾಘವೇಂದ್ರರ ಆರಾಧ್ಯ ದೈವ ಮೂಲರಾಮ ಅಂದರೆ ಮಹಾವಿಷ್ಣು ಜೀವನದಲ್ಲಿ ಎಂತಹ ಕಷ್ಟಗಳೇ ಬಂದರು ಶ್ರೀ ಗುರುರಾಯರ ಸ್ಮರಣೆ ಮಾಡಿದ ತಕ್ಷಣವೇ ಕಷ್ಟವು ಮಂಜಿನಂತೆ ಕರಗುವುದು.

ಗುರುರಾಯರನ್ನು ನೆನೆಯಲು ಹಲವಾರು ಮಂತ್ರಗಳಿವೆ ಅದರಲ್ಲಿ ರಾಘವೇಂದ್ರ ಗಾಯತ್ರಿ ಮಂತ್ರವು ತುಂಬಾ ಶ್ರೇಷ್ಠವಾದ ಮಂತ್ರವಾಗಿದೆ. ರಾಘವೇಂದ್ರ ಗಾಯತ್ರಿ ಮಂತ್ರವನ್ನು ದಿನಕ್ಕೆ ಒಂದು ಬಾರಿ ಮೂರು ಬಾರಿ, ಐದು ಬಾರಿ, ಒಂಭತ್ತು ಬಾರಿ, ಇಪ್ಪತೊಂದು ಬಾರಿ, ಸಾವಿರದ ಎಂಟು ಬಾರಿ ಜಪಿಸಬಹುದು.

ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ಕೆಲವು ನಿಯಮಗಳಿವೆ ಅವುಗಳನ್ನು ನೀವು ಪಾಲಿಸಿದರೆ ಶ್ರೀ ಗುರುರಾಯರು ನಿಮ್ಮ ಕನಸಿನಲ್ಲಿ ಬಂದು ನಿಮಗೆ ಅನುಗ್ರಹಿಸಿ ನಿಮ್ಮ ಸಕಲ ಸಂಕಷ್ಟಗಳನ್ನು ಕಳೆಯುತ್ತಾರೆ. ಆ ನಿಯಮಗಳು ಯಾವುವೆಂದರೆ ಶ್ರೀ ಗುರು ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ದಿನವೂ ಆಗಲಿಲ್ಲವಾದರು ಗುರುರಾಯರ ವಿಶೇಷ ದಿನವಾದ ಗುರುವಾರ ಪಠಿಸಬಹುದು. ನೀವು ಇದನ್ನೇ ನಲವತ್ತೆಂಟು ದಿನಗಳು ಪಠಿಸಿದರೆ ಈ ಕೆಳಗಿನಂತೆ ಪಾಲಿಸಿ.

ಶ್ರೀ ರಾಘವೇಂದ್ರ ಗಾಯತ್ರಿ ಮಂತ್ರದ ವ್ರತವನ್ನು ಆರಂಭಿಸಲು ಗುರುವಾರ ಅಥವಾ ಶುಕ್ಲ ಪಕ್ಷ ಪುಷ್ಯ ನಕ್ಷತ್ರ ದಿನಗಳಲ್ಲಿ ತುಂಬಾ ವಿಶೇಷ ಶಕ್ತಿ ಇರುತ್ತದೆ ಆ ದಿನಗಳಲ್ಲಿ ಶುರು ಮಾಡಿದರೆ ನಿಮಗೆ ಒಳ್ಳೆಯದು.

ದಿನಕ್ಕೆ ಸತತ ಸಾವಿರದ ಎಂಟು ಬಾರಿ ಶ್ರೀ ರಾಘವೇಂದ್ರ ಗಾಯತ್ರಿ ಮಂತ್ರವನ್ನು ನಲವತ್ತೆಂಟು ದಿನಗಳವರೆಗೆ ಪಠಿಸುತ್ತಾ ಬಂದರೆ ಕಲಿಯುಗದ ಕಾಮಧೇನು ಕಲ್ಪವೃಕ್ಷ ಭಕ್ತರ ಪಾಲಿನ ಆಪದ್ಬಾಂದವ ಶ್ರೀ ಗುರುರಾಘವೇಂದ್ರರು ನಿಮ್ಮ ಕನಸಿನಲ್ಲಿ ಬರುವುದು ಖಚಿತ. ಕನಸಿನಲ್ಲಿ ಅವರು ಬಂದರು ಎಂದರೆ ನಿಮ್ಮ ಸಕಲ ಸಂಕಷ್ಟಗಳು ಕೊನೆಗಾಣುವುದು ಖಚಿತ.

ಓಂ ವೆಂಕಟನಾಥಾಯ ವಿದ್ಮಹೇ
ಸಚ್ಚಿದಾನಂದಾಯ ಧೀಮಹಿ
ತನ್ನೋ ರಾಘವೇಂದ್ರ ಪ್ರಚೋದಯಾತ್‌॥

ಓಂ ವೆಂಕಟನಾಥಾಯ ವಿದ್ಮಹೇ
ತಿಮ್ಮಣ್ಣ ಪುತ್ರಾಯ ಧೀಮಹಿ
ತನ್ನೋ ರಾಘವೇಂದ್ರ ಪ್ರಚೋದಯಾತ್‌॥

ಓಂ ಪ್ರಹ್ಲಾದಾಯ ವಿದ್ಮಹೇ
ವ್ಯಾಸ ರಾಜಾಯ ಧೀಮಹಿ
ತನ್ನೋ ರಾಘವೇಂದ್ರ ಪ್ರಚೋದಯಾತ್‌॥

Tags: Kalpa NewsRaghavendra SwamyRayaruರಾಘವೇಂದ್ರ ಗಾಯತ್ರಿ ಮಂತ್ರರಾಯರ ಮಹಿಮೆ
Previous Post

ಸೊರಬ: ಜಿಲ್ಲಾಧಿಕಾರಿ ಜನಸಂಪರ್ಕ ಸಭೆ ಯಶಸ್ವಿ

Next Post

Big Breaking: ಶಬರಿಮಲೆ ದೇಗುಲಕ್ಕೆ ಸ್ತ್ರೀಯರ ಪ್ರವೇಶಕ್ಕೆ ಸುಪ್ರೀಂ ಅಸ್ತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Big Breaking: ಶಬರಿಮಲೆ ದೇಗುಲಕ್ಕೆ ಸ್ತ್ರೀಯರ ಪ್ರವೇಶಕ್ಕೆ ಸುಪ್ರೀಂ ಅಸ್ತು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!