No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೈ ಮುಗಿಯುತ್ತೇವೆ, ಫ್ಲೈಟ್ ಬುಕ್ಕಿಂಗ್ ಆರಂಭಿಸಿ: ಭಾರತದ ಬಳಿ ಅಂಗಲಾಚಿದ ಮಾಲ್ಡೀವ್ಸ್

ಮೋದಿ ಮಾಸ್ಟರ್ ಸ್ಟ್ರೋಕ್’ಗೆ ಮಾಲ್ಡೀವ್ಸ್ ತತ್ತರ | ಪಾತಾಳಕ್ಕೆ ಕುಸಿದ ಅಲ್ಲಿನ ಪ್ರವಾಸೋದ್ಯಮ

kalpa News by kalpa News
January 10, 2024
in ರಾಷ್ಟ್ರೀಯ
0
ಕೈ ಮುಗಿಯುತ್ತೇವೆ, ಫ್ಲೈಟ್ ಬುಕ್ಕಿಂಗ್ ಆರಂಭಿಸಿ: ಭಾರತದ ಬಳಿ ಅಂಗಲಾಚಿದ ಮಾಲ್ಡೀವ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಾಲ್ಡೀವ್ಸ್  |

ನಮ್ಮ ಪ್ರಧಾನಿ ನರೇಂದ್ರ ಮೋದಿಯವರನ್ನು #NarendraModi ಟೀಕಿಸಿ ಕುಹಕ ಮಾಡಿದ್ದ ಮಾಲ್ಡೀವ್ಸ್’ಗೆ #Maldives ಭಾರತೀಯರು ನೀಡಿರುವ ಮಾಸ್ಟರ್ ಸ್ಟ್ರೋಕ್’ಗೆ ಅಲ್ಲಿನ ಪ್ರವಾಸೋದ್ಯಮ ಅಕ್ಷರಶಃ ತತ್ತರಿಸಿದ್ದು, ಫ್ಲೈಟ್ ಬುಕ್ಕಿಂಗ್ ಆರಂಭಿಸಿ ಎಂದು ಕೈಮುಗಿದು ಅಂಗಲಾಚುತ್ತಿದೆ.

ಹೌದು… ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯರನ್ನು ನಿಂದಿಸಿದ ಬೆನ್ನಲ್ಲೇ ನಮ್ಮ ದೇಶಿಗರು ಸ್ವಯಂ ಪ್ರೇರಿತರಾಗಿ ಮಾಲ್ಡೀವ್ಸ್ ಪ್ರವಾಸವನ್ನು ರದ್ದು ಮಾಡುತ್ತಿದ್ದಾರೆ. ಪರಿಣಾಮವಾಗಿ ಒಂದೇ ವಾರದಲ್ಲಿ ಅಲ್ಲಿನ ಪ್ರವಾಸೋದ್ಯಮದ #Tourism ಸ್ಥಿತಿ ಸಂಫೂರ್ಣ ಬದಲಾಗಿದೆ.
ಹಿಂದಿನ ವರ್ಷಗಳನ್ನು ನೋಡಿದಾಗ ಮಾಲ್ಡೀವ್ಸ್’ಗೆ ಆಗಮಿಸುವ ಪ್ರವಾಸಿಗರಲ್ಲಿ ಬಹುತೇಕರು ಭಾರತೀಯರು. ಭಾರತೀಯರ ಪ್ರವಾಸವೇ ಅಲ್ಲಿನ ಮೂಲ ಆಧಾರ. ಭಾರತದ ಜೊತೆಗೆ ಮಾಲ್ಡೀವ್ಸ್ ಅವಿನಾಭವ ಸಂಬಂಧ ಹೊಂದಿದ್ದು, ಮೂರನೇ ಎರಡಷ್ಟು ಜಿಡಿಪಿ #GDP ಪ್ರವಾಸೋದ್ಯಮದಿಂದಲೇ ಬರುತ್ತಿದೆ. 44,000 ಮಾಲ್ಡೀವ್ಸ್ ನಾಗರೀಕರು ಇದೇ ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ.

ಆದರೆ, ಯಾವಾಗ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಲ್ಡೀವ್ಸ್ ಟೀಕಿಸಿತೋ ಅಲ್ಲಿಂದ ಒಂದು ವಾರದಲ್ಲಿ ಅಲ್ಲಿನ ಚಿತ್ರಣವೇ ಬದಲಾಯಿತು.

ಈಸ್ ಮೈ ಟ್ರಿಪ್ ಕಂಪೆನಿ #Easemytrip ಭಾರತ ಮೂಲದ್ದಾಗಿದೆ. ಮೋದಿಯವರನ್ನು ಟೀಕಿಸಿದ ಹಿನ್ನೆಲೆಯಲ್ಲಿ ಮಹತ್ವದ ಘೋಷಣೆ ಮಾಡಿದ ಈ ಕಂಪೆನಿ, ನಮ್ಮ ಗೌರವಾನ್ವಿತ ಪ್ರಧಾನಿಯವರನ್ನು ನಿಂದಿಸಿದ ಮಾಲ್ಡೀವ್ಸ್ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಇದನ್ನು ವಿರೋಧಿಸಿ ಮಾಲ್ಡೀವ್ಸ್ ಪ್ರವಾಸದ ಎಲ್ಲ ವಿಮಾನ ಬುಕ್ಕಿಂಗ್ #FlightBooking ರದ್ದು ಮಾಡುತ್ತಿದ್ದೇವೆ ಎಂದಿದೆ.
Kalahamsa Infotech private limitedಇದರಿಂದಾಗಿ ಅಲ್ಲಿನ ಪ್ರವಾಸೋದ್ಯಮ ಅಕ್ಷರಶಃ ತತ್ತರಿಸಿ ಹೋಗಿದ್ದು, ಒಂದೇ ವಾರದಲ್ಲಿ ಆರ್ಥಿಕತೆ ನೆಲಕಚ್ಚಿದೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟೂರ್ ಅಂಡ್ ಟ್ರಾವೆಲ್ ಆಪರೇಟರ್ಸ್ ವತಿಯಿಂದ ಈಸ್ ಮೈ ಟ್ರಿಪ್ ಕಂಪೆನಿಯ ಬಳಿ ವಿಮಾನ ಪ್ರಯಾಣ, ಪ್ರವಾಸ ಪ್ಯಾಕೇಜ್ ಪುನಃ ಆರಂಭಿಸುವಂತೆ ಅಕ್ಷರಶಃ ಕೈ ಮುಗಿದು, ಪರಿಪರಿಯಾಗಿ ಬೇಡಿಕೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: easemytripFlight bookingKannada News WebsiteLatest News KannadaMaldivesnarendra modiPM ModiTour packageTourismಈಸ್ ಮೈ ಟ್ರಿಪ್ಪ್ರಧಾನಿ ನರೇಂದ್ರ ಮೋದಿಪ್ರವಾಸ ಪ್ಯಾಕೇಜ್ಪ್ರವಾಸೋದ್ಯಮಫ್ಲೈಟ್ ಬುಕ್ಕಿಂಗ್ಮಾಲ್ಡೀವ್ಸ್ವಿಮಾನ ಪ್ರಯಾಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Kalyana Karnataka Region Development Board: CM instructs to implement action plan on war footing

Next Post

ಅದು ರಾಜಕೀಯ ಕಾರ್ಯಕ್ರಮ | ರಾಮಮಂದಿರ ಉದ್ಘಾಟನೆಗೆ ಹೋಗಲ್ಲ | ಕಾಂಗ್ರೆಸ್

kalpa News

kalpa News

Next Post
ಅದು ರಾಜಕೀಯ ಕಾರ್ಯಕ್ರಮ | ರಾಮಮಂದಿರ ಉದ್ಘಾಟನೆಗೆ ಹೋಗಲ್ಲ | ಕಾಂಗ್ರೆಸ್

ಅದು ರಾಜಕೀಯ ಕಾರ್ಯಕ್ರಮ | ರಾಮಮಂದಿರ ಉದ್ಘಾಟನೆಗೆ ಹೋಗಲ್ಲ | ಕಾಂಗ್ರೆಸ್

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL