ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 1056 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2158 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1480 ನೆಗೆಟಿವ್ ಹಾಗೂ 1056 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇಂದು 570 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಕೇರ್ ಸೆಂಟರ್’ನಲ್ಲಿ 320 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ ಇಂದು 490 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇಂದು 4596 ಮಂದಿ ಹೋಮ್ ಐಸೋಲೇಶನ್’ನಲ್ಲಿ ಆಗಿದ್ದಾರೆ.
ಶಿವಮೊಗ್ಗ: 294
ಭದ್ರಾವತಿ: 277
ಶಿಕಾರಿಪುರ: 75
ತೀರ್ಥಹಳ್ಳಿ: 47
ಸೊರಬ: 102
ಸಾಗರ: 169
ಹೊಸನಗರ: 68
ಇತರೆ ಜಿಲ್ಲೆ: 24
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news






Discussion about this post