ಕಲ್ಪ ಮೀಡಿಯಾ ಹೌಸ್ | ಕುಂಸಿ |
ಚೋರಡಿ ಸಮೀಪದ ಅರಣ್ಯ ಪ್ರದೇಶದಲ್ಲಿ ಯುವಕ-ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಚೋರಡಿ ಮೂಲದ ಯುವಕ ಹಾಗೂ ರಾಮನಗರ ಮೂಲದ ಯುವತಿ ಅರಣ್ಯ ಪ್ರದೇಶದಲ್ಲಿ ಪ್ಯಾರಾಕ್ವಿಡ್ ಕ್ರಿಮಿನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಇಬ್ಬರನ್ನೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಇವರಿಬ್ಬರೂ ಪ್ರೇಮಿಗಳು ಎಂದು ಹೇಳಲಾಗಿದೆ.
ಕುಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post