No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Saturday, May 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 25, 2023
in ಶಿವಮೊಗ್ಗ
0
ಶಿವಮೊಗ್ಗದ ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ಎಸ್.ಎನ್. ಓಂಕಾರ್ ಮೂರ್ತಿ, ಅಂಬಿಕಾ ಮೂರ್ತಿ, ಬಸವೇಶ್ವರ ನಗರ, ಶಿವಮೊಗ್ಗ

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದಲ್ಲಿ ಇಂದು ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ #Varamahalakshmi ಸಂಭ್ರಮ ಎದ್ದು ಕಾಣುತ್ತಿದ್ದು, ಬೆಳಿಗ್ಗೆಯಿಂದಲೇ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

ವಿಶೇಷವಾಗಿ ಮಹಿಳೆಯರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಬಾಗಿನ ವಿನಿಮಯ ಮಾಡಿಕೊಳ್ಳುವುದು ಕಂಡು ಬಂತು.
ಕೆಲವರು ಕಳಶದ ಮೇಲೆ ಲಕ್ಷ್ಮೀ ದೇವಿ ವಿವಿಧ ಲೋಹಗಳಿಂದ ಮಾಡಿದ ಮುಖವಾಡವನಿಟ್ಟು ಪೂಜಿಸಿದರೆ, ಹಲವರು ತೆಂಗಿನಕಾಯಿಗೆ ಒಡವೆಗಳನ್ನೇರಿಸಿ, ಸೀರೆ ಉಡಿಸಿ, ಅಲಂಕಾರ ಮಾಡಿದ್ದರು. ಮತ್ತೆ ಕೆಲವರು ಮಾರುಕಟ್ಟೆಯಲ್ಲಿ ಸಿದ್ಧವಾಗಿ ದೊರೆಯುವ ಮೂರ್ತಿಯನ್ನೇ ಪ್ರತಿಷ್ಠಾಪಿಸಿದ್ದರು. ಅಲಂಕರಿಸಿದ ಮೂರ್ತಿಯ ಮುಂದೆ ಬಗೆಬಗೆಯ ಹಣ್ಣು, ತಿಂಡಿ, ತಿನಿಸು, ಬಾಗಿನ ವಸ್ತುಗಳನ್ನು ಇಟ್ಟು ಪೂಜಿಸಿದರು.

ಕೆಲವರ ಮನೆಗಳಲ್ಲಿ ಲಕ್ಷ್ಮಿ ಭಾವಚಿತ್ರ ಇಟ್ಟು ಪೂಜಿಸಿದರೆ, ಇನ್ನೂ ಕೆಲವರ ಮನೆಗಳಲ್ಲಿ ತಾಮ್ರ, ಬೆಳ್ಳಿ ಬಿಂದಿಗೆಗೆ ಸೀರೆ ಉಡಿಸಿ ಅದರ ಮೇಲೆ ತೆಂಗಿನ ಕಾಯಿ ಇಟ್ಟು ಅದಕ್ಕೆ ಬೆಳ್ಳಿ, ಬಂಗಾರದ ಲಕ್ಷ್ಮಿ ಮುಖವಾಡ ಇಟ್ಟು ವಿವಿಧ ಆಭರಣಗಳನ್ನು ತೊಡಿಸಿದ್ದರು.

ಪಾಲಿಕೆ ಸದಸ್ಯೆ ಅನಿತಾ ರವಿಶಂಕರ್ ಮನೆಯಲ್ಲಿ ವರಮಹಾಲಕ್ಷ್ಮಿ ಪೂಜೆಯ ಸಂಭ್ರಮ

ಬಾಳೆ ಕಂದು ಹಾಗೂ ವಿವಿಧ ಹೂ– ಹಣ್ಣುಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಿ ಭಕ್ತಿ ಮರೆದರು. ಮನೆ ಅಕ್ಕಪಕ್ಕದ ಮಹಿಳೆಯರನ್ನು, ಮಕ್ಕಳನ್ನು ಕರೆದು ಅರಿಶಿಣ– ಕುಂಕುಮ, ಹಸಿರು ಬಳೆ, ತಾಂಬೂಲ, ಹಣ್ಣು ನೀಡಿ ಸತ್ಕರಿಸುತ್ತಿದ್ದು ಸಾಮಾನ್ಯವಾಗಿತ್ತು.

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ಖರೀದಿ ಬಲು ಜೋರಾಗಿ ಸಾಗಿತ್ತು. ಹೂವು, ಹಣ್ಣು, ಬಾಳೆ ಎಲೆ ಸೇರಿದಂತೆ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಮಾರಾಟ ಬಲು ಜೋರಾಗಿತ್ತು. ನಗರದ ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ, ನೆಹರು ರಸ್ತೆ, ದುರ್ಗಿಗುಡಿ, ಲಕ್ಷ್ಮಿ ಟಾಕೀಸ್ ವೃತ್ತ, ಗೋಪಿ ಸರ್ಕಲ್, ಪೊಲೀಸ್ ಚೌಕಿ, ಗೋಪಾಳ, ಎಪಿಎಂಸಿ ಮಾರುಕಟ್ಟೆಯಲ್ಲಿ ಜನ ಜಂಗುಳಿ ಕಂಡುಬಂದಿತ್ತು.

ಶಿವಮೊಗ್ಗ ವಿನೋಬನಗರದ ಸಂತೋಷ್ ಶಿಲ್ಪ ಅವರ ನಿವಾಸದಲ್ಲಿ

ನಗರದ ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಮಂದಿರದಲ್ಲಿ ಮಹಿಳಾ ಮಂಡಳಿ ವತಿಯಿಂದ ಮಹಾಲಕ್ಷ್ಮಿಗೆ ಕುಂಕುಮಾರ್ಚನೆ ಮತ್ತು ವಿಶೇಷ ಪೂಜೆ ಹಾಗೂ ಚೂಡಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಲಕ್ಷ್ಮೀಪುರದ ಶ್ರೀ ಮಹಾಲಕ್ಷ್ಮಿ ಹಾಗೂ ಗಾಂಧಿನಗರ  ಮುಖ್ಯ ರಸ್ತೆಯ ಚೌಡೇಶ್ವರಿ, ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ, ಕೋಟೆ ಮಾರಿಕಾಂಬಾ ದೇವಿಗೆ ವರಮಹಾಲಕ್ಷ್ಮಿಯ ವಿಶೇಷ ಅಲಂಕಾರ ಮಾಡಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: FestivalKannada News WebsiteLatest News KannadaLocal NewsMalnad NewsShimogaShivamoggaShivamogga NewsSri Varamahalakshmiವರಮಹಾಲಕ್ಷ್ಮಿ ವ್ರತಶಿವಮೊಗ್ಗ
Share197Tweet123Send
Previous Post

ಯೋಗಾಸನ ಸ್ಪರ್ಧೆ: ಕ್ರೈಸ್ಟ್‌ಕಿಂಗ್ ಶಾಲೆಯ ನಿಖಿಲ್ ವಿ. ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Next Post

ಬೆಂಗಳೂರು ಏರ್’ಪೋರ್ಟ್’ಗೂ ಬಂತು “ಎಲಿವೇಟೆಡ್ ವಾಕ್‌ವೇ”: ವಿಶ್ವದರ್ಜೆ ಸೌಲಭ್ಯ ನಮ್ಮ ರಾಜ್ಯದಲ್ಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು ಏರ್’ಪೋರ್ಟ್’ಗೂ ಬಂತು “ಎಲಿವೇಟೆಡ್ ವಾಕ್‌ವೇ”: ವಿಶ್ವದರ್ಜೆ ಸೌಲಭ್ಯ ನಮ್ಮ ರಾಜ್ಯದಲ್ಲಿ

ಬೆಂಗಳೂರು ಏರ್'ಪೋರ್ಟ್'ಗೂ ಬಂತು “ಎಲಿವೇಟೆಡ್ ವಾಕ್‌ವೇ”: ವಿಶ್ವದರ್ಜೆ ಸೌಲಭ್ಯ ನಮ್ಮ ರಾಜ್ಯದಲ್ಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 

May 2, 2026
ಭಕ್ತಿಯಿಂದ ಪ್ರಾರ್ಥಿಸುವುದೇ ನಮ್ಮ ಘನ ಉದ್ದೇಶವಾಗಲಿ | ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಂದೇಶ

ಭಕ್ತಿಯಿಂದ ಪ್ರಾರ್ಥಿಸುವುದೇ ನಮ್ಮ ಘನ ಉದ್ದೇಶವಾಗಲಿ | ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಂದೇಶ

May 2, 2026
ದೇಶದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಅತ್ಯವಶ್ಯ : ಡಾ. ಕೆ.ರಾಘವೇಂದ್ರ ಪೈ ಕರೆ

ದೇಶದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಅತ್ಯವಶ್ಯ : ಡಾ. ಕೆ.ರಾಘವೇಂದ್ರ ಪೈ ಕರೆ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL