No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೋಲಾರ

ಗ್ರಾಮೀಣ ಪತ್ರಕರ್ತರ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ: ಕೆ.ವಿ. ಪ್ರಭಾಕರ್

ಮಾಲೂರು ಪತ್ರಕರ್ತರ ಭವನಕ್ಕೆ ಶಂಕುಸ್ಥಾಪನೆ

kalpa News by kalpa News
July 11, 2024
in ಕೋಲಾರ
0
ಗ್ರಾಮೀಣ ಪತ್ರಕರ್ತರ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ: ಕೆ.ವಿ. ಪ್ರಭಾಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಾಲೂರು  |

ಸಣ್ಣ ಊರಿನ ಪತ್ರಕರ್ತರ #Journalist ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಗ್ರಾಮೀಣ ಪತ್ರಕರ್ತರ ಆರೋಗ್ಯ ವಿಮೆ, ಬಸ್ ಪಾಸ್ ವಿತರಣೆಯಲ್ಲಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದರು.

ಪತ್ರಿಕಾ ದಿನಾಚರಣೆಯ ಅಂಗವಾಗಿ ಮಾಲೂರು ಪತ್ರಕರ್ತರ ಭವನಕ್ಕೆ ಭೂಮಿಪೂಜೆ ನೆರವೇರಿಸಿ, ಪತ್ರಕರ್ತರಿಗೆ ಅಭಿನಂದಿಸಿ ಮಾತನಾಡಿದರು.
ಪತ್ರಕರ್ತರಿಗೆ ತುಂಬಾ ಅವಶ್ಯಕವಿರುವ ಆರೋಗ್ಯ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಸಿಗುವಂತಹ ಆರೋಗ್ಯ ವಿಮೆ ಈ ಹಿಂದೆಯೇ ಮಾಡಲಾಗಿತ್ತು. ಅದಕ್ಕಾಗಿ10 ಕೋಟಿ ರೂಗಳನ್ನು ಮೀಸಲಿಡಾಲಾಗಿದೆ. ಆರೋಗ್ಯ ವಿಮೆ ನೀಡಲು ಕೆಲವು ನ್ಯೂನ್ಯತೆಗಳಿದ್ದವು ಅವುಗಳ ಸರಳೀಕರಣಕ್ಕೆಇತ್ತೀಚಿಗೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅದಕ್ಕೊಂದು ಕರಡು ನೀತಿ ರೂಪಿಸಲಾಗಿದೆ. ಅದು ಶೀಘ್ರದಲ್ಲಿ ಎಲ್ಲ ಪತ್ರಕರ್ತರಿಗೆ ಸುಲಭವಾಗಿ ಸಿಗುವಂತಾಗಲಿದೆ ಎಂದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದು ಅದರ ವಿತರಣೆಯ ಕರಡು ನೀತಿ ಸಿದ್ದಗೊಳ್ಳುತ್ತಿದೆ. ತಾಲ್ಲೂಕು ಪತ್ರಕರ್ತರಿಗೆ, ಜಿಲ್ಲಾ ಪತ್ರಕರ್ತರಿಗೆ ಮತ್ತು ಗ್ರಾಮೀಣ ಪತ್ರಿಕೆಗಳಿಗೆ ಆದ್ಯಕೆ ಮೇರೆಗೆ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದರು.
ಮಾಲೂರು ಪತ್ರಕರ್ತರ ಸಂಘದ ಪ್ರಯತ್ನದಿಂದ ಪತ್ರಕರ್ತರ ಭವನ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಷಯ. ಭವನ ನಿರ್ಮಾಣ ಮಾಡುವುದು ಸುಲಭದ ಕೆಲಸವಲ್ಲ. ಇದಕ್ಕೆ ಶ್ರಮಿಸಿದ ಪತ್ರಕರ್ತ ಮಿತ್ರರಿಗೂ ಮತ್ತು ವಿಶೇಷವಾಗಿ ಕಾರಣೀಭೂತರಾದ ಶಾಸಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ ಎಂದರು.

ಭವನ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಕಾರ ನೀಡಿ ಅತ್ಯಂತ ಕಡಿಮೆ ಅವಧಿಯಲ್ಲಿ ಮುಗಿಸಿ. ಮುಖ್ಯಮಂತ್ರಿಗಳೇ ಅದನ್ನು ಉದ್ಘಾಟಿಸುತ್ತಾರೆ. ಭವನ ನಿರ್ಮಾಣಕ್ಕೆ ನಾನೂ ಶಕ್ತಿ ಮೀರಿ ಸಹಕಾರ ನೀಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಮಾಲೂರು ಶಾಸಕರಾದ ನಂಜೇಗೌಡರು, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿ ಕೋಲಾರ ಮತ್ತು ಮಾಲೂರು ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: JournalistKannada News WebsiteKannada_NewsKannada_News_LiveKannada_News_OnlineKannada_WebsiteKolaraLatest News KannadaNews_in_KannadaNews_Kannadaಪತ್ರಕರ್ತಮಾಲೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜುಲೈ 11ರಂದು ವಿಪ ಸದಸ್ಯೆ ಬಲ್ಕೀಶ್ ಬಾನುರವರ ಕಾರ್ಯಾಲಯ ಉದ್ಘಾಟನೆ

Next Post

ಲೋಕಾಯುಕ್ತ ಭರ್ಜರಿ ಬೇಟೆ: ಏಕಕಾಲದಲ್ಲಿ ರಾಜ್ಯದ 11 ಅಧಿಕಾರಿಗಳ ಮನೆಯಲ್ಲಿ ಕಾರ್ಯಾಚರಣೆ

kalpa News

kalpa News

Next Post
ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ

ಲೋಕಾಯುಕ್ತ ಭರ್ಜರಿ ಬೇಟೆ: ಏಕಕಾಲದಲ್ಲಿ ರಾಜ್ಯದ 11 ಅಧಿಕಾರಿಗಳ ಮನೆಯಲ್ಲಿ ಕಾರ್ಯಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!