No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡಕ್ಕೆ 5 ಲಕ್ಷ ರೂ.: ದಿನೇಶ್ ಗೂಳಿಗೌಡ ಘೋಷಣೆ

kalpa News by kalpa News
January 27, 2022
in ಮಂಡ್ಯ
0
ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡಕ್ಕೆ 5 ಲಕ್ಷ ರೂ.: ದಿನೇಶ್ ಗೂಳಿಗೌಡ ಘೋಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ವಿಧಾನ ಪರಿಷತ್ ಸದಸ್ಯರಿಗೆ ಇರುವ ಅನುದಾನ ಬಿಡುಗಡೆಗೊಂಡ ತಕ್ಷಣ ಪ್ರಪ್ರಥಮವಾಗಿ 5 ಲಕ್ಷ ರೂಪಾಯಿಯನ್ನು ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡಕ್ಕಾಗಿ ಮಂಜೂರು ಮಾಡಲಿದ್ದೇನೆ ಎಂದು ವಿಧಾನ ಪರಿಷತ್ ನೂತನ ಸದಸ್ಯರಾದ ದಿನೇಶ್ ಗೂಳಿಗೌಡ ಘೋಷಿಸಿದರು.

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದ ಅವರು, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾ ಶಿವನಂದ ತಗಡೂರು ಹಾಗೂ ಮಂಡ್ಯದ ನವೀನ್ ಅವರ ಮನವಿ ಮೇರೆಗೆ, ಅನುದಾನ ಬರುತ್ತಿದ್ದಂತೆ ಕೊಡುಗೆ ನೀಡುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥನಾಗಿ ಕಳೆದ 16 ವರ್ಷಗಳಿಂದ ಪತ್ರಿಕೆಗಳು, ಮಾಧ್ಯಮಗಳು ಹಾಗೂ ಪತ್ರಕರ್ತರನ್ನು ನಾನು ಬಹಳ ಹತ್ತಿರದಿಂದ ಬಲ್ಲವನಾಗಿದ್ದೇನೆ. ಪತ್ರಕರ್ತರ ಕಷ್ಟ-ಸುಖಗಳನ್ನು ಬಹಳ ಸಮೀಪದಿಂದ ಕಂಡಿದ್ದೇನೆ. ಪತ್ರಕರ್ತರ ಶ್ರಮ ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು.

ಪ್ರಜಾಪ್ರಭುತ್ವದ ಮೊದಲನೇ ಅಂಗ:
ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದಂತೆ ಪತ್ರಿಕಾರಂಗವನ್ನು ನಾಲ್ಕನೇ ಅಂಗ ಎಂದು ಹೇಳುತ್ತಾರೆ. ಆದರೆ, ನಾನು ಇದನ್ನು ಪ್ರಜಾಪ್ರಭುತ್ವದ ಮೊದಲನೇ ಅಂಗ ಎಂದೇ ಭಾವಿಸುತ್ತೇನೆ. ರಾಜ್ಯಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದ ವರೆಗೆ ಒಂದು ಸರ್ಕಾರವನ್ನೇ ಬದಲಾಯಿಸುವ ಶಕ್ತಿ ಮಾಧ್ಯಮಕ್ಕಿದೆ. ಇದನ್ನು ನಾನು ಕೇಳಿದ್ದೇನೆ ಮತ್ತು ಪ್ರತ್ಯಕ್ಷವಾಗಿ ಕಂಡಿದ್ದೇನೆ ಎಂದು ದಿನೇಶ್ ಗೂಳಿಗೌಡ ತಿಳಿಸಿದರು.

ಪತ್ರಕರ್ತರು ಸೈನಿಕರಿದ್ದಂತೆ:
ಮಾಧ್ಯಮಗಳ ಜವಾಬ್ದಾರಿ ಎಷ್ಟಿದೆ ಎಂಬುದನ್ನೂ ಕಂಡುಕೊಂಡಿದ್ದೇನೆ. ಅದೇ ರೀತಿ ಪತ್ರಕರ್ತರ ಬದುಕನ್ನೂ ಅರಿತಿದ್ದೇನೆ. ಪತ್ರಕರ್ತರು ಸೈನಿಕರಿದ್ದಂತೆ, ಇನ್ನೇನು ರಾತ್ರಿ ಪತ್ರಿಕೆ ಮುದ್ರಣಕ್ಕೆ ಹೋಗುತ್ತಿರುತ್ತದೆ. ಆಗ ಯಾವುದಾದರೂ ಪ್ರಮುಖ ಘಟನೆಗಳು ನಡೆದರೆ ಸಮರೋಪಾದಿಯಲ್ಲಿ ಅವರು ಕಾರ್ಯನಿರ್ವಹಿಸಿ ಸ್ಥಳಕ್ಕೆ ಧಾವಿಸಿ, ಪತ್ರಿಕಾ ಕಚೇರಿಗೆ ತಲುಪಿಸಿ, ಕಚೇರಿಯೊಳಗಿರುವ ಪತ್ರಕರ್ತರು ಅದನ್ನು ಅಚ್ಚುಕಟ್ಟಾಗಿ ರೂಪಿಸುವಂತಹ ಕೆಲಸವನ್ನು ಮಾಡುತ್ತಾರೆ. ಹೀಗಾಗಿ ಪತ್ರಕರ್ತರ ಕಾರ್ಯಕ್ಕೆ ನನ್ನದೊಂದು ಸಲಾಂ ಎಂದು ಹೇಳಿದರು.

ಪತ್ರಕರ್ತರ ಮಕ್ಕಳಿಗೆ ವೃತ್ತಿ ಶಿಕ್ಷಣ ದೊರೆಯಲಿ:
ಇಂಜಿನಿಯರ್ ಮಕ್ಕಳು ಇಂಜಿನಿಯರ್ ಆಗುತ್ತಾರೆ. ಡಾಕ್ಟರ್ ಮಕ್ಕಳು ಡಾಕ್ಟರ್ ಆಗುತ್ತಿದ್ದಾರೆ. ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗುತ್ತಿದ್ದಾರೆ. ಆದರೆ, ಪತ್ರಕರ್ತರ ಮಕ್ಕಳು ಪತ್ರಕರ್ತರಾಗುವುದು ಬೇಡ. ಬೆಳಗ್ಗೆ ಆರು ಗಂಟೆಯಿಂದ ಕೆಲಸ ಶುರವಾದರೆ, ರಾತ್ರಿ ಮುಗಿಯುವುದಕ್ಕೂ ಸಮಯ ಇರುವುದಿಲ್ಲ. ಹೀಗಾಗಿ ಕುಟುಂಬಕ್ಕೆ ಸಮಯವನ್ನು ಕೊಡಲಾಗದು. ಈ ಕಾರಣಕ್ಕೆ ಪತ್ರಕರ್ತರ ಮಕ್ಕಳಿಗೆ ಉತ್ತಮ ವೃತ್ತಿ ಶಿಕ್ಷಣ ದೊರೆಯಬೇಕು. ಅವರಿಗೆ ಒಂದೊಳ್ಳೆ ಭವಿಷ್ಯ ಸಿಗಬೇಕು ಎಂದು ದಿನೇಶ್ ಗೂಳಿಗೌಡ ತಿಳಿಸಿದರು.

ಪತ್ರಕರ್ತರ ಪಿಂಚಣಿ ಹೆಚ್ಚಳಕ್ಕೆ ಒತ್ತಾಯಿಸುವೆ:
ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡರೂ ಮತ್ತು ನಾನು ಈ ಬಾರಿ ಪತ್ರಕರ್ತರ ಪಿಂಚಣಿಯನ್ನು ಹೆಚ್ಚು ಮಾಡಲು ಬರುವ ಅಧಿವೇಶನದಲ್ಲಿ ಸದನದಲ್ಲಿ ಧ್ವನಿ ಎತ್ತಲಿದ್ದೇನೆ ಎಂದು ದಿನೇಶ್ ಗೂಳಿಗೌಡ ಅವರು ತಿಳಿಸಿದರು.

ಪತ್ರಕರ್ತರ ನೆರವಿಗೆ ಸರ್ಕಾರ ಧಾವಿಸಲಿ:
ಕೊರೋನಾದ ಈ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಅನೇಕ ಜಾಗೃತಿಯನ್ನು ಮೂಡಿಸುವ ಮೂಲಕ ಸಾಮಾಜಿಕ ಕಳಕಳಿಯನ್ನು ಬಿತ್ತರಿಸಲಾಗಿದೆ. ಕೊರೋನಾ ನಿಗ್ರಹದಲ್ಲಿ ಸರ್ಕಾರ, ಸಾರ್ವಜನಿಕರ ಪಾತ್ರವನ್ನು ಎತ್ತಿ ತೋರಿಸಿದೆ. ತಮ್ಮ ಜೀವವನ್ನೂ ಲೆಕ್ಕಿಸದೆ ಎಲ್ಲ ಕಡೆಗಳಿಗೂ ಹೋಗಿ ವರದಿ ಮಾಡುವ ಮುಖಾಂತರ ಕಾರ್ಯನಿರ್ವಹಣೆ ಮಾಡುತ್ತಿರುವುದು ಶ್ಲಾಘನೀಯ ವಿಚಾರ. ಹೀಗಾಗಿ ಪತ್ರಕರ್ತರ ನೆರವಿಗೆ ಸರ್ಕಾರ ಬರಬೇಕು ಎಂದು ನಾನು ಈ ಮೂಲಕ ಒತ್ತಾಯಿಸುತ್ತೇನೆ.

ಸಂಘದಿಂದ ಇನ್ನಷ್ಟು ಸಮಾಜಮುಖಿ ಕಾರ್ಯಗಳಾಗಲಿ:
ಈ ಎಲ್ಲದರ ಮಧ್ಯೆ ಮಂಡ್ಯ ಕಾರ್ಯನಿರತ ಪತ್ರಕರ್ತರ ಸಂಘದವರು ಅನೇಕ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡಿರುವುದು ಸಂತಸದಾಯ ವಿಚಾರವಾಗಿದೆ. ಶೈಕ್ಷಣಿಕವಾಗಿ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇನ್ನು ಮುಂದೂ ಸಹ ಇಂತಹ ಅನೇಕ ಕಾರ್ಯಕ್ರಮಗಳು ಈ ಪತ್ರಿಕಾ ಸಂಘದಿಂದ ಆಗಲಿ ಎಂದು ಆಶಿಸುವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dinesh GooligowdaJournalistKannada NewsKannada News LiveKannada News OnlineKannada News WebsiteKannada WebsiteLatest News KannadaMandyaNews in KannadaNews Kannadaದಿನೇಶ್ ಗೂಳಿಗೌಡಪತ್ರಕರ್ತಮಂಡ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇಶವ ಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪರಂಪರೆಗೆ ಸಂದ ಗೌರವ: ಸಂಸದ ರಾಘವೇಂದ್ರ

Next Post

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆ…

kalpa News

kalpa News

Next Post
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆ...

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL