No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಕುಂಭ ಮೇಳ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಎಸ್.ಅಶ್ವತಿ

kalpa News by kalpa News
October 10, 2022
in ಮಂಡ್ಯ
0
ಕುಂಭ ಮೇಳ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಎಸ್.ಅಶ್ವತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಕೆ.ಆರ್‌.ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್‌ 13 ರಿಂದ 16 ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.

ಅವರು ಇಂದು ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕುಂಭ ಮೇಳದ ವೇದಿಕೆ, ಯಾಗಶಾಲೆ, ಪಾಕ ಶಾಲೆ, ಸ್ನಾನದ ಘಟ್ಟ, ವಿಶ್ರಂತಿ ಗೃಹ, ಭದ್ರತಾ ವ್ಯವಸ್ಥೆ ಕುರಿತು ಮಾಹಿತಿ ಪಡೆದುಕೊಂಡರು.
ವಿಐಪಿ ಪಾರ್ಕಿಂಗ್, ಅಧಿಕಾರಿಗಳ ಪಾರ್ಕಿಂಗ್ ಹಾಗೂ ಭಕ್ತಾಧಿಗಳ ವಾಹನಗಳು ಸುರಕ್ಷಿತವಾಗಿ ಪಾರ್ಕಿಂಗ್ ಮಾಡಲು ಸ್ಥಳವನ್ನು ನಿಗದಿಪಡಿಸಿ ಪಾರ್ಕಿಂಗ್ ವ್ಯವಸ್ಥೆಗಳ ಸುತ್ತಮುತ್ತಲಿನಲ್ಲಿ ಸಂಪೂರ್ಣ ಸ್ವಚ್ಛತೆಯಾಗಬೇಕು. ಪಾರ್ಕಿಂಗ್ ಗೆ ನಿಗಧಿಪಡಿಸಿದ ಸ್ಥಳಗಳಲ್ಲಿ ಲೈಟಿಂಗ್ಸ್ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಕುಂಭಮೇಳಕ್ಕೆ ಬರುವ ಭಕ್ತಾಧಿಗಳಿಗೆ ಊಟದ ವ್ಯವಸ್ಥೆಗಾಗಿ 100 ಕೌಂಟರ್ ಗಳನ್ನು ತೆರೆಯಲಾಗುವುದು. ಉತೋಪಚಾರಕ್ಕೆಯಾವುದೇ ಕೊರತೆಯಾಗದಂತೆ ಕ್ರಮವಹಿಸಿ ಎಂದರು.
ಸ್ನಾನಘಟ್ಟದಲ್ಲಿ ಸುರಕ್ಷತಾ ಸ್ಥಳಗಳನ್ಬು ಗುರುತಿಸಿ, ಈಜುಗಾರರನ್ನು ನಿಯೋಜಿಸಿ. ಸ್ವಚ್ಛತೆ ಕಪಾಡಲು ಪೌರಕಾರ್ಮಿಕರನ್ನು ಪಾಳಿಯಲ್ಲಿ ನಿಯೋಜಿಸಿ ಎಂದರು.

ಸೋಮನಹಳ್ಳಿಯಿಂದ ತ್ರಿವೇಣಿ ಸಂಗಮದ ವರೆಗೆ ಭಕ್ತಾದಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಬಸ್ ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪಾರ್ಕಿಂಗ್,ಅಡುಗೆ ಮಾಡುವ ಸ್ಥಳಗಳಲ್ಲಿ ಹಾಗೂ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆ ತಿಳಿಸಿದರು.

Also read: ರಾಷ್ಟ್ರೀಯ ಅನ್ನದಾನ ಸಮಿತಿಗೆ ಕೆ.ಈ. ಕಾಂತೇಶ್, ಎನ್.ಡಿ. ಸತೀಶ್ ಆಯ್ಕೆ

ವಸತಿ ಸಮಿತಿ, ಆಹಾರ ಸಮಿತಿ, ಕುಡಿಯುವ ನೀರು ಸಮಿತಿ, ಸ್ವಚ್ಛತಾ ಸಮಿತಿ, ಪ್ರದರ್ಶನ ಸಮಿತಿ, ಪ್ರಚಾರ ಸಮಿತಿ,ರಕ್ಷಣೆ ಸಮಿತಿ,ವೇದಿಕೆ ನಿರ್ಮಾಣ ಹಾಗೂ ದೀಪಾಲಂಕಾರ ಸಮಿತಿಗೆ ನಿರ್ವಹಿಸಿರುವ ಕೆಲಸ ಕಾರ್ಯಗಳು ಸಂಪೂರ್ಣವಾಗಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಸ್ವಚ್ಚತೆ, ರಸ್ತೆ ಕಾಮಗಾರಿ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣ ಮಾಡಿ ಕುಂಭಮೇಳ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಕ್ರಮವಹಿಸಿ ಎಂದು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳ ಕಾರ್ಯಕ್ರಮಕ್ಕೆ ಸಜ್ಜಾಗುತ್ತಿರುವ ಬೃಹತ್ ವೇದಿಕೆ ಹಾಗೂ ಇನ್ನಿತರ ಸಣ್ಣ ಪುಟ್ಟ ಕಾಮಗಾರಿಗಳನ್ನು ವೀಕ್ಷಿಸಿ ಬಾಕಿ ಉಳಿದಿರುವ ಕೆಲಸಗಳನ್ನು ಶೀಘ್ರದಲ್ಲೇ ಪೂರ್ಣ ಗೊಳಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಸಚಿವರ ಆಪ್ತಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್, ಉಪವಿಭಾಗಾಧಿಕಾರಿಗಳಾದ ಬಿ.ಸಿ ಶಿವಾನಂದ ಮೂರ್ತಿ,ಆರ್.ಐಶ್ವರ್ಯ, ತಹಶೀಲ್ದಾರ್ ಎಂ.ವಿ.ರೂಪ, ಜಿ.ಪಂ ಉಪಕಾರ್ಯದರ್ಶಿ ಸಂಜೀವಪ್ಪ, ಡಿವೈಎಸ್ ಪಿ ಲಕ್ಷ್ಮಿ ನಾರಾಯಣ ಪ್ರಸಾದ್, ಸಣ್ಣಸ್ವಾಮಿ ಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaNewsinKannadaNewsKannadaಮಂಡ್ಯ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಅನ್ನದಾನ ಸಮಿತಿಗೆ ಕೆ.ಈ. ಕಾಂತೇಶ್, ಎನ್.ಡಿ. ಸತೀಶ್ ಆಯ್ಕೆ

Next Post

Filmfare Awards South 2022 – an extravagant awards night

kalpa News

kalpa News

Next Post
Filmfare Awards South 2022 – an extravagant awards night

Filmfare Awards South 2022 – an extravagant awards night

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL