No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಅಡ್ವೈಸರ್‌ ಸಾಹಿತ್ಯ ಪ್ರಶಸ್ತಿʼಗೆ ಕೃತಿಗಳ ಆಹ್ವಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2023
in ಮಂಡ್ಯ
0
ಅಡ್ವೈಸರ್‌ ಸಾಹಿತ್ಯ ಪ್ರಶಸ್ತಿʼಗೆ ಕೃತಿಗಳ ಆಹ್ವಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಅಡ್ವೈಸರ್‌ ಪತ್ರಿಕೆ, 2022ನೇ ಸಾಲಿನ ರಾಜ್ಯಮಟ್ಟದ ಹದಿನಾರನೇಯ ವರ್ಷದ ʻಅಡ್ವೈಸರ್‌ ಸಾಹಿತ್ಯ ಪ್ರಶಸ್ತಿʼಗಾಗಿ ಎಂಟು ವಿಭಾಗಗಳಲ್ಲಿ ಹತ್ತು ಪ್ರಶಸ್ತಿಗಳಿಗಾಗಿ ಕೃತಿಗಳನ್ನು ಆಹ್ವಾನಿಸಲಾಗಿದೆ.

ಕವನ ಸಂಕಲನ, ಕಥಾ ಸಂಕಲನ, ಚುಟುಕು ಸಂಕಲನ, ವಚನ-ಶರಣ ಸಾಹಿತ್ಯ, ಮಹಿಳಾ ಸಾಹಿತ್ಯ, ಪುಸ್ತಕ ಪ್ರಶಸ್ತಿ, ಮಕ್ಕಳ ಸಾಹಿತ್ಯ, ಅಧ್ಯಾತ್ಮಿಕ ವಿಭಾಗಗಳಲ್ಲಿ ಬರುವ ಕೃತಿಗಳನ್ನು ಕಳುಹಿಸಬಹುದು.
ಕವನ ಸಂಕಲನಕ್ಕೆ ಇರುವ ಎರಡು ಪ್ರಶಸ್ತಿಗಳಲ್ಲಿ ಒಂದು ಮಹಿಳಾ ಕವಿಯತ್ರಿಗೆೆ ಮೀಸಲಾಗಿರುತ್ತದೆ. ವಚನ-ಶರಣ ಸಾಹಿತ್ಯ ಪ್ರಶಸ್ತಿಗೆ ಸಂಬಂಧಿಸಿದಂತೆ ವಚನ-ಶರಣ ಸಾಹಿತ್ಯಕ್ಕೆ ಸಂಬಂಧ ಪಟ್ಟ ಎಲ್ಲಾ ಪ್ರಕಾರಗಳನ್ನು, ಸ್ಪರ್ಧೆಗೆ ಪರಿಗಣಿಸಲಾಗುತ್ತದೆ. ಮಹಿಳಾ ಪ್ರಶಸ್ತಿಗೆ ಸಂಬಂಧಪಟ್ಟಂತೆ ಮಹಿಳೆಯರು ರಚಿಸಿರುವ ಯಾವುದೇ ಪ್ರಕಾರಗಳಿಗೂ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗಿದೆ. ಪುಸ್ತಕ ಪ್ರಶಸ್ತಿಯ ಪುಸ್ತಕದ ಯಾವುದೇ ಪ್ರಕಾರವನ್ನು ಸ್ಪರ್ಧೆಗೆ ಪರಿಗಣಿಸಲಾಗುವುದು, ಜೊತೆಗೆ ಪುಸ್ತಕದ ಅಂದ-ಚಂದ ಗಮನದಲ್ಲಿರುತ್ತದೆ. ಮಕ್ಕಳ ಸಾಹಿತ್ಯಕ್ಕೆ ಮಕ್ಕಳಿಗಾಗಿ ರಚಿಸಿರುವ ಯಾವುದೇ ಪ್ರಕಾರದ ಕೃತಿಗಳಿಗೂ ಅವಕಾಶ ಮಾಡಿಕೊಡಲಾಗಿದೆ. ಆಧ್ಯಾತ್ಮಿಕ ಪ್ರಶಸ್ತಿಗೆ ಸಂಬಂಧಪಟ್ಟಂತೆ ಯಾವುದೇ ಪ್ರಕಾರಗಳಿಗೂ ಅವಕಾಶವಿರುತ್ತದೆ.

Also read: ಫೆ.12ರಂದು ಅಂಬೆಗಾಲು-5 ಕಿರುಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ: ಡಿ.ಎಸ್. ಅರುಣ್

ಆಸಕ್ತ ಲೇಖಕರು ತಮ್ಮ ಕೃತಿಯ ಮೂರು ಪ್ರತಿಯನ್ನು ಸ್ವಪರಿಚಯ, ಮೊಬೈಲ್‌ ಸಂಖ್ಯೆಗಳೊಂದಿಗೆ ಪತ್ರಿಕೆಯ ಸಂಪಾದಕರ ವಿಳಾಸಕ್ಕೆ ಕಳುಹಿಸಿಕೊಡಲು ತಿಳಿಸಲಾಗಿದೆ. ಕೃತಿಯನ್ನು ಕಳುಹಿಸಲು ಮಾರ್ಚ್ 30 ಅಂತಿಮ ದಿನವಾಗಿರುತ್ತದೆ. ಎಲ್ಲಾ ಹತ್ತು ಪ್ರಶಸ್ತಿಗಳು ಸಮನಾಗಿ ಮೂರು ಸಾವಿರ ರೂ. ನಗದು ಮತ್ತು ಅಭಿನಂದನಾ ಪತ್ರವನ್ನು ಹೊಂದಿರುತ್ತದೆ. ಆಯ್ಕೆಗೊಂಡ ಕೃತಿ ವಿಜೇತರಿಗೆ ನಗದು ಹಾಗೂ ಪ್ರಶಸ್ತಿಗಳನ್ನು ಅಂಚೆಯ ಮೂಲಕ ಕಳುಹಿಸಲಾಗುವುದು.

ಕೃತಿಯನ್ನು ಕಳುಹಿಸಬೇಕಾದ ವಿಳಾಸ: ಸಿ. ಬಸವರಾಜು, ಸಂಪಾದಕರು, ಅಡ್ವೈಸರ್‌ ಮಾಸ ಪತ್ರಿಕೆ, 1455 ಚಂದ್ರಗಿರಿ, ಡಾ.ರಾಜ್‌ಕುಮಾರ್‌ ಬಡಾವಣೆ, ಮಂಡ್ಯ- 571402 ಹೆಚ್ಚಿನ ಮಾಹಿತಿಗಾಗಿ ಮೊ.ನಂ: 7892688670 ಗೆ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaNewsinKannadaNewsKannadaಮಂಡ್ಯ
Share217Tweet123Send
Previous Post

ಫೆ.12ರಂದು ಅಂಬೆಗಾಲು-5 ಕಿರುಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ: ಡಿ.ಎಸ್. ಅರುಣ್

Next Post

ತೀರ್ಥಹಳ್ಳಿ, ಭದ್ರಾವತಿ ಎರಡು ಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆಗೆ ಉತ್ತಮ ಬೆಂಬಲ: ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ತೀರ್ಥಹಳ್ಳಿ, ಭದ್ರಾವತಿ ಎರಡು ಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆಗೆ ಉತ್ತಮ ಬೆಂಬಲ: ಡಿ.ಕೆ. ಶಿವಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL