ಕಲ್ಪ ಮೀಡಿಯಾ ಹೌಸ್
ಮಂಡ್ಯ: ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ಮಂಡ್ಯದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಇ ಕಿಟ್ ಧರಿಸಿ ಕೋವಿಡ್ ಸೋಂಕಿತರ ವಾರ್ಡ್ಗೆ ತೆರಳಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸೋಂಕಿತರ ಯೋಗ ಕ್ಷೇಮ & ಅವರಿಗೆ ಸಿಗುತ್ತಿರುವ ಚಿಕಿತ್ಸೆಯ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು. ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಆಸ್ಪತ್ರೆ ವೈದ್ಯಾಧಿಕಾರಿಗಳು ಡಿಸಿಎಂ ಜತೆಯಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post