No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಸಚಿವ ನಾರಾಯಣಗೌಡರಿಂದ 10 ಸಾವಿರ ಉಚಿತ ಮೆಡಿಸಿನ್ ಕಿಟ್ ವಿತರಣೆ

ಸಚಿವರ ಕಾರ್ಯ ಶ್ಲಾಘನೀಯ: ಡಿಸಿಎಂ ಡಾ. ಅಶ್ವಥನಾರಾಯಣ್

kalpa News by kalpa News
May 20, 2021
in ಮಂಡ್ಯ
0
ಸಚಿವ ನಾರಾಯಣಗೌಡರಿಂದ 10 ಸಾವಿರ ಉಚಿತ ಮೆಡಿಸಿನ್ ಕಿಟ್ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಮಂಡ್ಯ: ಎಲ್ಲವನ್ನೂ ಸರ್ಕಾರವೇ ಮಾಡಬೇಕು ಎನ್ನುತ್ತಿದ್ದರೆ ಸಾಧ್ಯವಿಲ್ಲ. ನಾಗರಿಕರ ರಕ್ಷಣೆಗೆ ಪ್ರತಿಯೊಬ್ಬ ವ್ಯಕ್ತಿಯೂ ತನ್ನಿಂದಾದ ಸಹಾಯ ಮಾಡಬೇಕು. ಆಗ ಮಾತ್ರವೇ ಎಲ್ಲರ ರಕ್ಷಣೆ ಮತ್ತು ಏಳಿಗೆ ಸಾಧ್ಯ ಎನ್ನುವುದನ್ನು ಅರಿತ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ, ತಮ್ಮ ಉಸ್ತುವಾರಿ ಜಿಲ್ಲೆಯಾದ ಮಂಡ್ಯದಲ್ಲಿ ಕೋವಿಡ್ ಸೋಂಕಿತರಿಗೆ ವೈಯಕ್ತಿಕವಾಗಿ ಮೆಡಿಸಿನ್ ಕಿಟ್ ಅನ್ನು ನೀಡುತ್ತಿದ್ದಾರೆ.

ಉಪಮುಖ್ಯಮಂತ್ರಿ ಡಾ. ಅಶ್ವಥನಾರಾಯಣ ಅವರು ಮಂಡ್ಯದಲ್ಲಿ ಇಂದು ಉಚಿತ ಮೆಡಿಸಿನ್ ಕಿಟ್ ವಿತರಣೆಗೆ ಚಾಲನೆ ನೀಡಿದರು. ಸಚಿವ ಡಾ. ನಾರಾಯಣಗೌಡ ಅವರು, ಜಿಲ್ಲೆಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯ ಹಾಗೂ ಇನ್ನಿತರ ಬೇಡಿಕೆಗಳನ್ನು ಸರ್ಕಾರದಿಂದ ಒದಗಿಸಿದ್ದಾರೆ. ಅದರ ಹೊರತಾಗಿ ಅವರು ವೈಯಕ್ತಿಕವಾಗಿ ಜನಸಾಮಾನ್ಯರ ಸೇವೆಗೆ ಮುಂದಾಗಿರುವುದು ಮಾದರಿ ಕಾರ್ಯ. ಮಂಡ್ಯ ಜಿಲ್ಲೆಯಲ್ಲಿ ಸಂಕಷ್ಟದಲ್ಲಿರುವವರನ್ನು ಗುರುತಿಸಿ, ಅವರಿಗೆ ಉಚಿತವಾಗಿ ಕೋವಿಡ್ ಸಂಬಂಧಿತ ಮೆಡಿಸಿನ್ ಕಿಟ್‍ಗಳನ್ನು ಉಚಿತವಾಗಿ ನೀಡುತ್ತಿದ್ದಾರೆ. ದಾನಿಗಳು ಈ ರೀತಿಯಲ್ಲಿ ಜನ ಸೇವೆಗೆ ಮುಂದಾದರೆ ಅದೆಷ್ಟೋ ಜನರಿಗೆ ದೈವಸ್ವರೂಪಿಯಾಗುತ್ತಾರೆ. ಸಚಿವ ಡಾ. ನಾರಾಯಣಗೌಡ ಅವರ ಕಾರ್ಯ ಶ್ಲಾಘನೀಯ. ಎಲ್ಲರು ಅವರನ್ನು ಅನುಸರಿಸುವಂತಾಗಲಿ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಡಾ. ನಾರಾಯಣ ಗೌಡ ಅವರು ಇಡಿ ಜಿಲ್ಲೆಯ ಜನ ಆರೋಗ್ಯ ರಕ್ಷಣೆಗೆ ಪಣತೊಟ್ಟು ಜಿಲ್ಲೆಯಾದ್ಯಂತ ಓಡಾಡಿ ಎಲ್ಲ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದಾರೆ. ಜೊತೆಗೆ ಸರ್ಕಾರದಿಂದ ಕಲ್ಪಿಸಬಹುದಾದ ಎಲ್ಲ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಜಿಲ್ಲೆಯ ಜನರಿಗೆ ವೈಯಕ್ತಿಕವಾಗಿ ನೆರವು ನೀಡಲು ತೀರ್ಮಾನಿಸಿ, ಔಷಧದ ಕಿಟ್ ಅನ್ನು ನೀಡುತ್ತಿದ್ದಾರೆ. ಕೋವಿಡ್-19 ಅನ್ನು ತಡೆಗಟ್ಟೆಲು ಹಾಗೂ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಈಗಾಗಲೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಉತ್ತಮ ಗುಣಮಟ್ಟದ ಊಟ ತಿಂಡಿ ನೀಡಲಾಗುತ್ತಿದೆ. ಆದರೆ ಹೋಮ್ ಐಸೋಲೇಶನ್ ನಲ್ಲಿ ಇರುವವರಿಗೆ ಔಷಧವನ್ನು ತಲುಪಿಸಬೇಕಾಗಿದೆ. ಹೀಗಾಗಿ ಸಚಿವರ ಸೂಚನೆಯಂತೆ ಮೆಡಿಸಿನ್ ಕಿಟ್‍ಗಳನ್ನು ಸಿದ್ದಪಡಿಸಲಾಗಿದೆ.

10 ಸಾವಿರ ಔಷಧಿ ಕಿಟ್ ವಿತರಣೆ:
ಕೋವಿಡ್ ಸೋಂಕಿತರಿಗೆ ಆರೋಗ್ಯ ತಿಳಿಸಿದಂತೆ ಐದಾರು ವಿಧದ ಮಾತ್ರೆಗಳನ್ನು ದಿನ ನಿತ್ಯ ನೀಡಬೇಕು. ಆದರೆ ಸೋಂಕಿತರು ಮನೆಯಿಂದ ಆಚೆ ಬರುವಂತಿಲ್ಲ. ಹೀಗಾಗಿ ಸೋಂಕಿತರ ಮನೆಗೇ ಈ ಔಷಧದ ಕಿಟ್‍ಗಳನ್ನು ತಲುಪಿಸಲಾಗುತ್ತಿದೆ. ಏಳು ರೀತಿಯ ಮಾತ್ರೆಗಳು ಸೇರಿದಂತೆ ಸ್ಯಾನಿಟೈಸರ್, 10 ಮಾಸ್ಕ್ ಗಳಿರುವ ಒಟ್ಟು 10 ಸಾವಿರ ಕಿಟ್‍ಅನ್ನು ಸಿದ್ದಪಡಿಸಲಾಗಿದೆ.

ಸ್ಥಿತಿವಂತ ಪ್ರತಿಯೊಬ್ಬರೂ ಇಂತಹ ಕಾರ್ಯ ಮಾಡಲಿ:
ಕೋವಿಡ್-19 ನಿಂದಾಗಿ ಎಲ್ಲ ವ್ಯಾಪಾರ ವಹಿವಾಟು ಸ್ಥಗಿತವಾಗಿದೆ. ಹಲವಾರು ಜನರು ಉದ್ಯೋಗವನ್ನೇ ಕಳೆದುಕೊಂಡಿದ್ದಾರೆ. ಕೆಲವರ ಮನೆಯಲ್ಲಿ ದುಡಿಯುವವರಿಗೇ ಕೊರೋನಾ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಕೆಳ ಮದ್ಯಮ ವರ್ಗ ಹಾಗೂ ಬಡವರ ಬದುಕು ದಯನೀಯವಾಗಿದೆ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರು ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಬೇಕು. ಸಚಿವನಾಗಿ ಜನರ ಸೇವೆ ಮಾಡುವುದು ನನ್ನ ಕರ್ತವ್ಯ. ಅದರ ಹೊರತಾಗಿಯೂ ವೈಯಕ್ತಿಕವಾಗಿ ನನ್ನ ಜಿಲ್ಲೆಯ ಜನರಿಗೆ ಸಹಾಯ ಹಸ್ತ ಚಾಚುವ ಪ್ರಯತ್ನ ಮಾಡುತ್ತಿದ್ದೇನೆ. ಧಾನಿಗಳು, ಸಂಘ ಸಂಸ್ಥೆಯವರು ಜನರ ನೆರವಿಗೆ ಧಾವಿಸಲಿ ಎಂದು ಸಚಿವ ಡಾ. ನಾರಾಯಣಗೌಡ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಡಿಸಿಎಂ ಅಶ್ವಥನಾರಾಯಣ ಹಾಗೂ ಸಚಿವ ಡಾ. ನಾರಾಯಣಗೌಡ ಅವರು ಮಂಡ್ಯದಲ್ಲಿ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಅತ್ಯುತ್ತಮವಾಗಿ ಮಾಡುತ್ತಿದ್ದಾರೆ. ಸಚಿವ ಡಾ. ನಾರಾಯಣಗೌಡ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಉತ್ತಮವಾಗಿ ಕೊರೋನಾ ನಿಯಂತ್ರಿಸುವ ಕಾರ್ಯ ಆಗಿದೆ. ಮೆಡಿಸಿನ್, ಆಕ್ಸಿಜನ್, ಊಟೋಪಚಾರದ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಶಾಸಕರು, ಅಧಿಕಾರಿಗಳು, ಆರೋಗ್ಯ ಇಲಾಖೆ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಡಿಸಿಎಂ ಅಶ್ವಥನಾರಾಯಣ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: COVID 19Kannada NewsKannada News LiveKannada News OnlineKannada News WebsiteKannada WebsiteLatest News KannadaMandyaNews in KannadaNews Kannadaಕೋವಿಡ್-19ಡಿಸಿಎಂ ಡಾ. ಅಶ್ವಥನಾರಾಯಣ್ಮಂಡ್ಯ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಪಿಇ ಕಿಟ್‌ ಧರಿಸಿ ಸೋಂಕಿತರ ವಾರ್ಡ್‌ ಪರಿಶೀಲನೆ ಮಾಡಿದ ಡಿಸಿಎಂ

Next Post

ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಸಾಂದ್ರಕ: ಸಚಿವ ಡಾ.ಕೆ.ಸುಧಾಕರ್

kalpa News

kalpa News

Next Post
ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಸಾಂದ್ರಕ: ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL