ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಶ್ರೀ.ದಾಸಯ್ಯ ಜಿ ಟಿ ಮತ್ತು ಶ್ರೀಮತಿ ನಿಂಗಮ್ಮ ಇವರ ಪುತ್ರರಾದ ದಿವಾಕರ.ಡಿ ಅವರು ಬೆಂಗಳೂರು ವಿಶ್ವವಿದ್ಯಾಲಯದ #Bangalore University ಅರ್ಥಶಾಸ್ತ್ರ ವಿಭಾಗದಲ್ಲಿ ಮಂಡಿಸಿದ್ದ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿ ಎಚ್ ಡಿ #Phd ಪದವಿ ನೀಡಿದೆ.
Also read: ಶರನ್ನವರಾತ್ರಿ | ಮಿಟ್ಟೇಸೂಗುರು ಶ್ರೀ ಮಾರಿಕಾಂಬಾ ದೇಗುಲಕ್ಕೆ ಚರಣಗಿರಿ ಮಠದ ಶ್ರೀಗಳು ಭೇಟಿ
ಇವರು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಎನ್. ರಂಗಸ್ವಾಮಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ “ ಆ್ಯನ್ ಇಂಪ್ಯಾಕ್ಟ್ ಆಫ್ ಮಹಾತ್ಮ ಗಾಂಧಿ ನ್ಯಾಷನಲ್ ರೂರಲ್ ಎಂಪ್ಲಾಯ್‍ಮೆಂಟ್ ಗ್ಯಾರಂಟಿ ಆಕ್ಟ್ ಆನ್ ಎಂಪ್ಲಾಯ್‍ಮೆಂಟ್ ಜನರೇಷನ್ ಇನ್ ಕರ್ನಾಟಕ : ಎ ಕೇಸ್ ಸ್ಟಡಿ ಆಫ್ ಮಂಡ್ಯ ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರು ವಿಶ್ಫವಿದ್ಯಾಲಯವು ಪಿ ಎಚ್ ಡಿ ಪದವಿ ಪ್ರಧಾನ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post