No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಒಂದು ದಿನದ ಕ್ರೀಡಾಧಿಕಾರಿ ಅನುಭವ ಸಂತಸ ತಂದಿದೆ: ಸುಪ್ರೀತಾ ಆನಂದ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 14, 2022
in ಮಂಡ್ಯ
0
ಒಂದು ದಿನದ ಕ್ರೀಡಾಧಿಕಾರಿ ಅನುಭವ ಸಂತಸ ತಂದಿದೆ: ಸುಪ್ರೀತಾ ಆನಂದ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಒಂದು ದಿನದ ಕ್ರೀಡಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುವ ಅವಕಾಶವನ್ನು ಸುಪ್ರೀತಾ ಎಂ. ಆನಂದ್ ಅವರು ಪಡೆದುಕೊಂಡು ಜಿಲ್ಲಾ ಕ್ರೀಡಾ ಅಧಿಕಾರಿಯ ಅನುಭವವನ್ನು ಪಡೆದುಕೊಂಡರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಅವರು ತಿಳಿಸಿದರು.

18 ವರ್ಷದಿಂದ 23 ವರ್ಷದೊಳಗಿನ ಹೆಣ್ಣು ಮಕ್ಕಳು ತಮಗೆ ಸ್ಫೂರ್ತಿ ದಾಯಕವಾಗಿರುವ ಗಣ್ಯ ಮಾನ್ಯರನ್ನು ರನ್ನು ಕುರಿತು 30 ಸೆಕೆಂಡ್ ಯಿಂದ ಒಂದು ನಿಮಿಷದ ಕಾಲಾವಧಿಯಲ್ಲಿ ಅವರ ಕುರಿತು ಮಾತನಾಡಿದ ವಿಡಿಯೋವನ್ನು ಕಳುಹಿಸುವಂತಹ ಸ್ಪರ್ಧೆಯಲ್ಲಿ ಏರ್ಪಡಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ 11 ಹೆಣ್ಣು ಮಕ್ಕಳು ವಿಡಿಯೋವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಕಳುಹಿಸಿದರು ಇದರಲ್ಲಿ ಅತ್ಯುತ್ತಮವಾಗಿ ಮಾತನಾಡಿದಂತಹ ಸುಪ್ರೀತಾ ಎಂ. ಆನಂದ್ ರವರನ್ನು ಸಮಿತಿಯಿಂದ ಒಂದು ದಿನದ ಕ್ರೀಡಾ ಅಧಿಕಾರಿಯಾಗಿ ಆಯ್ಕೆ ಮಾಡಲಾಯಿತು. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:30 ರ ವರೆಗೆ ಸುಪ್ರೀತಾರವರು ಕ್ರೀಡಾ ಇಲಾಖೆಯ ಅಧಿಕಾರಿಯ ಕಾರ್ಯವೈಖರಿಯನ್ನು ವೀಕ್ಷಿಸಿ ಅನುಭವವನ್ನು ಪಡೆದುಕೊಂಡರು ಎಂದು ಹೇಳಿದರು.

ಒಂದು ದಿನ ಕ್ರೀಡಾ ಅಧಿಕಾರಿಯಾಗಿ ಅನುಭವವನ್ನು ಪಡೆದುಕೊಂಡ ಸುಪ್ರೀತಾ ಎಂ.ಆನಂದ್ ಅವರು ಮಾತನಾಡಿ ಒಂದು ದಿನ ಕ್ರೀಡಾ ಅಧಿಕಾರಿಯಾಗಿ ಆಯ್ಕೆಯಾದಂತಹ ವಿಷಯವನ್ನು ಹೇಳಿ ನನಗೆ ಬಹಳ ಸಂತೋಷವಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಭೇಟಿ ನೀಡಿದಾಗ ಕಚೇರಿಯಲ್ಲಿ ಬಹಳ ವಿಶೇಷವಾಗಿ ನನ್ನನ್ನು ಸ್ವಾಗತ ಮಾಡಿಕೊಂಡರು.

ನಂತರದಲ್ಲಿ ಕಚೇರಿಯ ಎಲ್ಲಾ ಸಿಬ್ಬಂದಿಗಳನ್ನು ಪರಿಚಯಿಸಿ ಕ್ರೀಡಾ ಇಲಾಖೆಯಲ್ಲಿನ ಕಾರ್ಯವೈಖರಿಯಗಳ ಬಗ್ಗೆ ತಿಳಿಸಿದರು.
ಒಬ್ಬ ಕ್ರೀಡಾ ಅಧಿಕಾರಿಯಾಗಿ ಯಾವ ರೀತಿಯಾಗಿ ಕಾರ್ಯನಿರ್ವಹಿಸಬಹುದು ಎಂಬುವಂತಹ ಅನುಭವವನ್ನು ನಾನು ಪಡೆದುಕೊಂದಿದ್ದು ಸಂತಸ ತಂದಿದೆ ಎಂದರು.
ಕ್ರೀಡಾ ಇಲಾಖೆಯಲ್ಲಿ ನೀಡುವಂತಹ ಯೋಜನೆಗಳು ಹಾಗೂ ಕ್ರೀಡಾಪಟುಗಳಿಗೆ ಯಾವ ರೀತಿಯಾಗಿ ಮೂಲ ಸೌಕರ್ಯಗಳನ್ನು ಒಳಗೊಂಡಂತೆ ಪ್ರೋತ್ಸಾಹಿಸುವಂತಹ ಪರಿಯನ್ನು ಅರಿತುಕೊಂಡು ನನಗೆ ಬಹಳ ಸಂತೋಷವಾಯಿತು ಎಂದು ತಿಳಿಸಿದರು.

ಒಂದು ದಿನದ ಕ್ರೀಡಾ ಅಧಿಕಾರಿಯ ನಾನು ಓದುತ್ತಿರುವ ಕಾಲೇಜಿಗೆ ಮುಖ್ಯ ಅತಿಥಿಯಾಗಿ ನನ್ನನ್ನು ಕರೆದುಕೊಂಡು ಹೋದಾಗ ಸ್ನೇಹಿತರು ನನ್ನನು ನೋಡಿ ಬಹಳ ಆಶ್ಚರ್ಯಪಟ್ಟರು. ಒಂದು ದಿನದ ಮಟ್ಟಿಗೆ ಕ್ರೀಡಾ ಅಧಿಕಾರಿಯಾಗಿದ್ದಾರೆ ಎಂದು ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದರು.

Also read: ಅ.16ರಂದು ಪರಿಸರ ಮತ್ತು ಭೂಸಂರಕ್ಷಣಾ ಜಿಲ್ಲಾ ಸಮಾವೇಶ: ವಸಂತ್‌ ಹೋಬಳಿದಾರ್

ಜಿಲ್ಲಾ ಪಂಚಾಯತ್ ಕಚೇರಿಗೆ ಹೋಗಿದ್ದ ಸಂದರ್ಭದಲ್ಲಿ ಸಿಇಒ ಮೇಡಂ ನನಗೆ ಅಭಿನಂದನೆಯನ್ನು ಸಲ್ಲಿಸಿ ವಿಧ್ಯಾಭ್ಯಾಸಕ್ಕೆ ನಾನು ಸಹಾಯ ಮಾಡುತ್ತೇನೆ ಎಂದು ಹೇಳಿದರು. ಈ ವಿಷಯವನ್ನು ಕೇಳಿ ನಾನು ಉತ್ತಮ ಸಾಧನೆ ಮಾಡಬೇಕು ಎಂಬ ಉತ್ಸಾಹ ಮೂಡಿತು.
ನಂತರದಲ್ಲಿ ಅಪರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರೀತಿಯಿಂದ ಸ್ವಾಗತಿಸಿ 30 ನಿಮಿಷಗಳ ಕಾಲ ಸಮಯವನ್ನು ನನಗೆ ಮೀಸಲಿಟ್ಟು ಕೆಲವು ಪ್ರಶ್ನೆಗಳನ್ನು ಕೇಳಿದರು ನಾನು ಅದಕ್ಕೆ ಉತ್ತರಿಸಿದೆ. ಜಿಲ್ಲೆಯಲ್ಲಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಬಹಳ ಸಂತೋಷದ ವಿಷಯವಾಗಿದೆ ಎಂದು ಹೇಳಿದರು.
ಕರಡು ಸಮಿತಿಯ ಅಧ್ಯಕ್ಷರಾದ ಡಾ.ಬಿ.ಆರ್ ಅಂಬೇಡ್ಕರ್ ರವರು ರಚಿಸಿರುವಂತಹ ಭಾರತ ಸಂವಿಧಾನ ಪುಸ್ತಕವನ್ನು ಉಡುಗೊರೆಯಾಗಿ ನೀಡಿ.ನನ್ನ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸಹಕಾರ ನೀಡುತ್ತೇನೆ ಎಂದು ಆಶ್ವಾಸನೆಯನ್ನು ನೀಡಿದರು ಎಂದರು
ಒಂದು ದಿನದ ಕ್ರೀಡಾ ಅಧಿಕಾರಿಯಾಗಿ ಆಯ್ಕೆಯಾಗಿ ಇಡೀ ದಿನ ಜಿಲ್ಲೆಯ ಕ್ರೀಡಾಧಿಕಾರಿಯಾಗಿ ಕ್ರೀಡಾ ಅಧಿಕಾರಿಯ ಕಾರ್ಯವೈಖರಿಯನ್ನು ತಿಳಿದುಕೊಂಡಿದ್ದು ನನ್ನ ಜೀವನದಲ್ಲಿ ಈ ದಿನವನ್ನು ಮರೆಯಲಾಗದು ಬಹಳ ಸಂತೋಷವಾಗಿದೆ. ನನ್ನ ತಂದೆ ತಾಯಿಯು ಸಹ ಬಹಳ ಸಂತಸಪಟ್ಟಿದ್ದಾರೆ. ಮುಂದಿನ ದಿನದಲ್ಲಿ ನಾನು ಸಹ ಒಬ್ಬ ಉತ್ತಮ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂಬ ಧೃಡಸಂಕಲ್ಪವನ್ನು ಮಾಡಿದ್ದೇನೆ ಎಂದು ಸುಪ್ರಿಯಾ ರವರು ಒಂದು ದಿನದ ಕ್ರೀಡಾ ಅಧಿಕಾರಿಯಾಗಿ ಅನುಭವಿಸಿದ ಗಳಿಗೆಯನ್ನು ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaNewsinKannadaNewsKannadaಮಂಡ್ಯ
Share197Tweet123Send
Previous Post

ಅ.16ರಂದು ಪರಿಸರ ಮತ್ತು ಭೂಸಂರಕ್ಷಣಾ ಜಿಲ್ಲಾ ಸಮಾವೇಶ: ವಸಂತ್‌ ಹೋಬಳಿದಾರ್

Next Post

ಮಹಾ ಕುಂಭಮೇಳ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಚಿವ ಸುನೀಲ್ ಕುಮಾರ್ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಾ ಕುಂಭಮೇಳ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಚಿವ ಸುನೀಲ್ ಕುಮಾರ್ ಚಾಲನೆ

ಮಹಾ ಕುಂಭಮೇಳ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಚಿವ ಸುನೀಲ್ ಕುಮಾರ್ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೆಂಗಳೂರು | ಎ.13.17 | ರಾಗಿಗುಡ್ಡ ದೇವಾಲಯದಲ್ಲಿ ಅಶೋಕಾಚಾರ್ಯರಿಂದ ಭಾಗವತ ಪ್ರವಚನ

ಬೆಂಗಳೂರು | ಎ.13.17 | ರಾಗಿಗುಡ್ಡ ದೇವಾಲಯದಲ್ಲಿ ಅಶೋಕಾಚಾರ್ಯರಿಂದ ಭಾಗವತ ಪ್ರವಚನ

April 13, 2026
ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

April 13, 2026
ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

April 13, 2026
ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

April 13, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL