ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ರಾಷ್ಟ್ರ ಪ್ರಶಸ್ತಿ ವಿಜೇತ ತಿಥಿ #National Award Winning Film Thithi ಸಿನಿಮಾದ ಖ್ಯಾತಿಯ ನಟ ಗಡ್ಡಪ್ಪ (89) #Gaddappa ನಿಧನರಾಗಿದ್ದಾರೆ.
ವಯೋಸಜಹ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ ಅಭಿನಯದ ನಂತರ ಗಡ್ಡಪ್ಪ ಎಂದೇ ರಾಜ್ಯದಾದ್ಯಂತ ಹೆಸರುವಾಸಿಯಾಗಿದ್ದರು.
ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಗಡ್ಡಪ್ಪ ಅಭಿನಯಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post