No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಮುಖ್ಯಮಂತ್ರಿಗಳಿಂದ ಬಿಡಬ್ಲ್ಯೂಎಸ್’ಎಸ್’ಬಿ ಸ್ಟೇಜ್ 3 ಮತ್ತು ಫೇಸ್ 2 ಪಂಪ್ ಹೌಸ್’ಗಳ ಪರಿಶೀಲನೆ

kalpa News by kalpa News
September 6, 2022
in ಮಂಡ್ಯ
0
ಮುಖ್ಯಮಂತ್ರಿಗಳಿಂದ ಬಿಡಬ್ಲ್ಯೂಎಸ್’ಎಸ್’ಬಿ ಸ್ಟೇಜ್ 3 ಮತ್ತು ಫೇಸ್ 2 ಪಂಪ್ ಹೌಸ್’ಗಳ ಪರಿಶೀಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಅತಿ ಹೆಚ್ಚು ಮಳೆಯಿಂದ ಟಿ.ಕೆ ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿ ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್ ಗೆ ನೀರು ನುಗ್ಗಿ ಬಹಳ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ CM Basavaraja Bommai ಅವರು ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಮಳೆ ನೀರು ತುಂಬಿ ಹಾನಿಯಾಗಿರುವ ಹಿನ್ನೆಲೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಭೀಮೇಶ್ವರ ನದಿ ಉಕ್ಕಿ ಹರಿದಿದೆ.ನದಿ ನೀರು ಹೆಚ್ಚಾಗಿ ನೀರು ಸರಬರಾಜು ಘಟಕಕ್ಕೆ ನುಗ್ಗಿ ಬಹಳ ಹಾನಿಯಾಗಿದೆ. 75 ವರ್ಷದ ಬಳಿಕ ಈ ನದಿಯಲ್ಲಿ ಇಷ್ಟು ಪ್ರಮಾಣದ ನೀರು ಬಂದಿದೆ. 5 ಘಟಕಗಳ ಪೈಕಿ 2 ಪಂಪ್ ಹೌಸ್ ಗಳಿಗೆ ನೀರು ನುಗ್ಗಿದೆ ಎಂದರು.

1,450 ಎಂ.ಎಲ್.ಡಿ ಸಾಮರ್ಥ್ಯದ ಪಂಪ್ ಹೌಸ್‌ಗಳಿದ್ದು, 550 ಮತ್ತು 350 ಎಂ.ಎಲ್.ಡಿ ಸಾಮರ್ಥ್ಯದ ಘಟಕಗಳಿದ್ದು, 550 ಎಂ.ಎಲ್.ಡಿ ಸಾಮರ್ಥ್ಯದ ಪಂಪ್ ಹೌಸ್ ಗಳು ಈಗಾಗಲೇ ಕೆಲಸ ಮಾಡುತ್ತಿದ್ದು. ನೀರು ಬೆಂಗಳೂರಿಗೆ ನಿರಂತರವಾಗಿ ಸರಬರಾಜು ಆಗುತ್ತಿದೆ ಎಂದರು.
ನೀರು ತುಂಬಿದ ಎರಡು ಪಂಪ್ ಹೌಸ್ ಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ. ಸ್ಟೇಜ್ 4 ಪಂಪ್ ಹೌಸ್ ನಲ್ಲಿ 12 ಅಡಿ ನೀರು ಹೊರ ತೆಗೆಯಲಾಗಿದೆ, ಇನ್ನೂ 11 ಅಡಿ ನೀರು ತೆಗೆಯಬೇಕು. ಮಧ್ಯರಾತ್ರಿ ಅಥವಾ ನಾಳೆ ಬೆಳಿಗ್ಗೆ ಒಳಗೆ ಈ ಕಾರ್ಯ ಮುಗಿಯಲಿದೆ ಎಂದು ಹೇಳಿದರು. ಯಂತ್ರೋಪಕರಣಗಳನ್ನು ಡ್ರೈ ಮಾಡಿದ ಬಳಿಕ 350 MLD ನೀರನ್ನು ಸರಬರಾಜು ಮಾಡಲಾಗುತ್ತದೆ. ಇದರಿಂದ ಮತ್ತಷ್ಟು ನೀರನ್ನು ಬೆಂಗಳೂರಿಗೆ ಒದಗಿಸಲು ಸಾಧ್ಯವಾಗುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸಲು ಪಂಪ್ ಹೌಸ್ ಸುತ್ತಾ ಕಾಂಕ್ರೀಟ್ ತಡೆಗೋಡೆ ಮಾಡಲಾಗುವುದು.

Also read: ಸೊರಬ: ಉಳವಿ ಶಾಲೆಯಲ್ಲಿ ಮಹಾಭಾರತ ವಿಷಯ ಆಧಾರಿತ ರಸಪ್ರಶ್ನೆ ಯಶಸ್ವಿ

ಮಳೆ ನಿರಂತರವಾಗಿ ಸುರಿಯುತ್ತಿದೆ.ರಾಜ್ಯದ ಎಲ್ಲಾ ಕೆರೆ, ಕಟ್ಟೆಗಳು ಭರ್ತಿಯಾಗಿವೆ. ಮಳೆನೀರು, ಕೆರೆನೀರು ಒಟ್ಟಾಗಿ ಹರಿದು ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಇದರ ಬಗ್ಗೆ ಜಾಗ್ರತೆ ವಹಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇದಕ್ಕೂ ಮುನ್ನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ಕಂದಾಯ ಇಲಾಖೆಯ ಸಚಿವರಾದ ಆರ್.ಆಶೋಕ್, ನಗರಾಭಿವೃದ್ಧಿ ಖಾತೆ ಸಚಿವರಾದ ಬೈರತಿ ಬಸವರಾಜು, ಶಾಸಕರಾದ ಡಾ.ಕೆ.ಅನ್ನದಾನಿ, ಜಿಲ್ಲಾಧಿಕಾರಿ ಎಸ್.ಅಶ್ವತಿ,ಪೊಲೀಸ್ ವರಿಷ್ಠಾಧಿಕಾರಿ ಎಸ್.ಯತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaNewsinKannadaNewsKannadaಮಂಡ್ಯಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ: ಉಳವಿ ಶಾಲೆಯಲ್ಲಿ ಮಹಾಭಾರತ ವಿಷಯ ಆಧಾರಿತ ರಸಪ್ರಶ್ನೆ ಯಶಸ್ವಿ

Next Post

ದಾವಣಗೆರೆ: ಸುಜಾತಾ ಸುರೇಶ್ ರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

kalpa News

kalpa News

Next Post
ದಾವಣಗೆರೆ: ಸುಜಾತಾ ಸುರೇಶ್ ರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ದಾವಣಗೆರೆ: ಸುಜಾತಾ ಸುರೇಶ್ ರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL