No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಫೆ.4, 5ರಂದು ಶ್ರೀ ನಿಮಿಷಾಂಭ ದೇಗುಲದಲ್ಲಿ ಮಾಘ ಶುದ್ಧ ಹುಣ್ಣಿಮೆ ಕಾರ್ಯಕ್ರಮ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ‌ಸಿದ್ಧತಾ ಸಭೆ

kalpa News by kalpa News
January 16, 2023
in ಮಂಡ್ಯ
0
ಫೆ.4, 5ರಂದು ಶ್ರೀ ನಿಮಿಷಾಂಭ ದೇಗುಲದಲ್ಲಿ ಮಾಘ ಶುದ್ಧ ಹುಣ್ಣಿಮೆ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಶ್ರೀರಂಗಪಟ್ಟಣ ತಾಲ್ಲೂಕಿನ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಫೆಬ್ರವರಿ 4 ಹಾಗೂ 5 ರಂದು ಮಾಘ ಶುದ್ಧ ಹುಣ್ಣಿಮೆ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ‌ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ.ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ‌ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ‌ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಘ ಹುಣ್ಣಿಮೆ ದಿನದಂದು ಭಕ್ತಾಧಿಗಳು ಕಾವೇರಿ ನದಿಯಲ್ಲಿ ಸ್ನಾನ ಮಾಡಲಿದ್ದು, ನೀರಿನ ಹರಿವಿನ ಪ್ರಮಾಣವನ್ನು ಅಗತ್ಯಕ್ಕೆ ತಕ್ಕಂತೆ ಒದಗಿಸುವಂತೆ ಕೆ.ಆರ್.ಎಸ್ ಕಾರ್ಯಪಾಲಕ ಅಭಿಯಂತರ ರಾಮಮೂರ್ತಿ ಅವರಿಗೆ ತಿಳಿಸಿದರು.
ಸ್ನಾನ ಘಟ್ಟದ ಬಳಿ ನುರಿತ ಈಜುಗಾರರನ್ನು , ದೋಣಿಗಳನ್ನು ನಿಯೋಜಿಸಿ. ತಾತ್ಕಾಲಿಕ ಬಟ್ಟೆ ಬದಲಾಯಿಸುವ‌ ಕೊಠಡಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣ ಮಾಡಿ.ಹೆಚ್ಚಿನ ಭಕ್ತಾಧಿಗಳು ಭಾಗವಹಿಸುವುದರಿಂದ ನಿರಂತರವಾಗಿ ಸ್ವಚ್ಛತಾ ಕೆಲಸಗಳು ನಡೆಯುವಂತೆ ನೋಡಿಕೊಳ್ಳಿ ಎಂದರು.

ನದಿಯ ಸ್ವಚ್ಛತೆ ಕಾಪಾಡದಿದ್ದಾರೆ ದಂಡ :
ಮಾಘ ಹುಣ್ಣಿಮ ದಿನದಂದು ಹೆಚ್ಚಿನ ಭಕ್ತಾಧಿಗಳು ಕಾವೇರಿ ನದಿಯಲ್ಲಿ ಸ್ನಾನ ಮಾಡುತ್ತಾರೆ. ಈ ಸಂದರ್ಭದಲ್ಲಿ ಭಕ್ತಾಧಿಗಳು ನದಿಯ ಸ್ವಚ್ಛತೆಯನ್ನು ಕಾಪಾಡಬೇಕು. ಸೋಪು, ಶ್ಯಾಂಪೂಗಳನ್ನು ಬಳಸಬಾರದು. ಬಟ್ಟೆಗಳನ್ನು ನದಿ ನೀರಿನಲ್ಲಿ ಬಿಡಬಾರದು.ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ನದಿ ನೀರಿನಲ್ಲಿ ಬಿಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು ಎಂದರು.
ಬ್ಯಾಟರಿ ಚಾಲಿತ ವಾಹನ: ವಿಕಲಚೇತನರು ಹಾಗೂ ವಯಸ್ಸಾದವರಿಗೆ ವಾಹನ ಪಾರ್ಕಿಂಗ್ ಸ್ಥಳದಿಂದ ದೇವಸ್ಥಾನದ ವರೆಗೆ ಎರಡು ಬ್ಯಾಟರಿ ಚಾಲಿತ ವಾಹನದ ವ್ಯವಸ್ಥೆ ಮಾಡಿ ಎಂದರು.

ಕಾನೂನು ಹಾಗೂ ಸುವ್ಯವಸ್ಥೆ ಪಾಲನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಿ. ಅಗತ್ಯವಿರುವ ಕಡೆ ಸಿ.ಸಿ.ಟಿ.ವಿ ಅಳವಡಿಸಿ. ಪಾರ್ಕಿಂಗ್, ಸುಗಮ ಸಂಚಾರದ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಆರೋಗ್ಯ ಇಲಾಖೆಯಿಂದ ತುರ್ತು ಆರೋಗ್ಯ ಸೇವೆ ಒದಗಿಸಲು ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಿರಿ. ವೈದ್ಯರು, ಸಿಬ್ಬಂದಿ, ಔಷಧಗಳು ಅಂಬ್ಯೂಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಿ.ಆಹಾರ ಸುರಕ್ಷತಾ ಅಧಿಕಾರಿಗಳಿಂದ ಭಕ್ತಾಧಿಗಳಿಗೆ ವಿತರಿಸುವ ಪ್ರಸಾದವನ್ನು ಪೂರ್ವ ಪರೀಕ್ಷೆಗೆ ಒಳಪಡಿಸಿ ನಂತರ ವಿತರಣೆ ಮಾಡುವ ವ್ಯವಸ್ಥೆಯಾಗಬೇಕು ಎಂದರು.

ನಿಮಿಷಾಂಭ ದೇವಾಲಯದ ಅರ್ಚಕರಾದ ಸೂರ್ಯ ನಾರಾಯಣ್ ಭಟ್ ಅವರು ಮಾತನಾಡಿ ದೇವಾಲಯದಲ್ಲಿ ಫೆಬ್ರವರಿ 4ರಂದು ರಾತ್ರಿ 1 ಗಂಟೆಯಿಂದ‌ ಅಭಿಷೇಕ ಹಾಗೂ ಪೂಜಾ ಕೈಂಕರ್ಯ ಕೈಗೊಳ್ಳಲಾಗುವುದು. ನಂತರ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ‌ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaNewsinKannadaNewsKannadaಮಂಡ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯಮಟ್ಟದ ಗ್ರಾಮೀಣ ಕ್ರೀಡಾಕೂಟ: ವಿಜೇತರಿಗೆ ಜಿಲ್ಲಾ ಸಹಾಯಕ ನಿರ್ದೇಶಕಿ ಗೀತಾ ಅಭಿನಂದನೆ

Next Post

ಮೊರಾರ್ಜಿ ವಸತಿನಿಲಯದ 108 ಮಕ್ಕಳು ಅಸ್ವಸ್ಥ: ಮೆಗ್ಗಾನ್‌ಗೆ ದೌಡಾಯಿಸಿದ ಡಿಸಿ

kalpa News

kalpa News

Next Post
ಮೊರಾರ್ಜಿ ವಸತಿನಿಲಯದ 108 ಮಕ್ಕಳು ಅಸ್ವಸ್ಥ: ಮೆಗ್ಗಾನ್‌ಗೆ ದೌಡಾಯಿಸಿದ ಡಿಸಿ

ಮೊರಾರ್ಜಿ ವಸತಿನಿಲಯದ 108 ಮಕ್ಕಳು ಅಸ್ವಸ್ಥ: ಮೆಗ್ಗಾನ್‌ಗೆ ದೌಡಾಯಿಸಿದ ಡಿಸಿ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!