No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

kalpa News by kalpa News
April 15, 2026
in ಮಂಡ್ಯ
0
ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  |

ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ Adichunchanagiri Mutt ಇಂದು ಭೇಟಿ ನೀಡಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು Shri Guru Bhairavaikya Mandira ಲೋಕಾರ್ಪಣೆಗೊಳಿಸಿದರು.

ಬಾಲಗಂಗಾಧರನಾಥ ಸ್ವಾಮಿಗಳ Balagangadharanatha Shri ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು.
ಸುಮಾರು 80 ಕೋಟಿ ರೂ. ವೆಚ್ಚದಲ್ಲಿ 10 ವರ್ಷದ ಹಿಂದೆ ಕಟ್ಟಲು ಆರಂಭಿಸಿದ ವಿಶೇಷ ಮಂದಿರವನ್ನು, ಇಂದು ಪ್ರಧಾನಿ ಉದ್ಘಾಟನೆಗೊಳಿಸಿದರು.

ಇಂದು ಬೆಳಗ್ಗೆ 10.05ರ ಹೊತ್ತಿಗೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದ ಪ್ರಧಾನಿಯವರು ಬೆಳಗ್ಗೆ 10.10ಕ್ಕೆ ಹೆಲಿಕಾಪ್ಟರ್‌ನಲ್ಲಿ ಹೊರಟು ಮಂಡ್ಯ ಹೆಲಿಪ್ಯಾಡ್‌ ತಲುಪಿದರು. ಬಳಿಕ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದರು.

ಪ್ರಧಾನಮಂತ್ರಿಯವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರೊಂದಿಗೆ H D Devegowda ಜಂಟಿಯಾಗಿ “ಸೌಂದರ್ಯ ಲಹರಿ ಮತ್ತು ಶಿವ ಮಹಿಮ್ನ ಸ್ತೋತ್ರಂ” ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, Nirmalanandanatha Shri ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, Governor Thawarchand Gehlot ಕೇಂದ್ರ ಸಚಿವರಾದ ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

   

Tags: Adichunchanagiri MuttBalagangadharanatha ShriGovernor Thawarchand GehlotH D DevegowdaKannada NewsKannada News LiveKannada News OnlineKannada News WebsiteKannada WebsiteLatest News KannadaMandyaNews in KannadaNews KannadaNirmalanandanatha ShriPM Narendra ModiShri Guru Bhairavaikya Mandiraಆದಿಚುಂಚನಗಿರಿ ಮಠನಿರ್ಮಲಾನಂದನಾಥ ಸ್ವಾಮೀಜಿಪ್ರಧಾನಮಂತ್ರಿ ನರೇಂದ್ರ ಮೋದಿಮಂಡ್ಯರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ಶ್ರೀ ಗುರು ಭೈರವೈಕ್ಯ ಮಂದಿರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

Next Post

ನಾರೀಶಕ್ತಿವಂದನಾ ಅಧಿನಿಯಮ ಕಾಯ್ದೆ ಐತಿಹಾಸಿಕ ಹೆಜ್ಜೆ: ಸಂಸದ ರಾಘವೇಂದ್ರ

kalpa News

kalpa News

Next Post
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ನಾರೀಶಕ್ತಿವಂದನಾ ಅಧಿನಿಯಮ ಕಾಯ್ದೆ ಐತಿಹಾಸಿಕ ಹೆಜ್ಜೆ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL