ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Union Minister Amith Shah ಅವರು ಇಂದು ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿದರು.
ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಕೆ.ಗೋಪಾಲಯ್ಯ, ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮನ್ಮೂಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರ ಮೊದಲಾದವರು ಉಪಸ್ಥಿತರಿದ್ದರು.
ಇದೆ ಸಂದರ್ಭದಲ್ಲಿ ಮನ್ ಮೂಲ್ ಪ್ರಗತಿ ಪ್ರಥ ಪುಸ್ತಕವನ್ನು ಕೇಂದ್ರ ಸಹಕಾರ ಸಚಿವರು ಬಿಡುಗಡೆ ಮಾಡಿದರು.











Discussion about this post