No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Wednesday, February 11, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 12, 2023
in ಮಂಡ್ಯ
0
ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ವಾಹನ ಚಾಲಕರು ಹಾಗೂ ಸಾರ್ವಜನಿಕರ ಪ್ರಾಣ ರಕ್ಷಣೆಗೆ ಪೊಲೀಸ್ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ನಿಯಮಗಳನ್ನು ರೂಪಿಸಲಾಗಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್. ಗೋಪಾಲಕೃಷ್ಣ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ಸಪ್ತಾಹದ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ರಸ್ತೆ ಸುರಕ್ಷತಾ ಸಪ್ತಾಹವನ್ನು ಜಿಲ್ಲೆಯಲ್ಲಿ ಜನವರಿ 11 ರಿಂದ 17 ರವರೆಗೆ ಆಚರಿಸಲಾಗುತ್ತಿದ್ದು, ಶಾಲಾ, ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ ಹಾಗೂ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ 2022 ನೇ ಸಾಲಿನಲ್ಲಿ ರಸ್ತೆ ಅಪಘಾತದಿಂದ 486 ಜನ ಮೃತಪಟ್ಟಿದ್ದಾರೆ. ಸಾವಿರಾರು ಜನ ಗಾಯಗೊಂಡಿದ್ದಾರೆ. ಕೆಲವರು ಶಾಶ್ವತ ಅಂಗವಿಕಲತೆಗೆ ಒಳಗಾಗಿದ್ದಾರೆ. 486 ಜನರ ಸಾವುಗಳ ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡುವುದು, ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡುವುದರಿಂದ ಒಟ್ಟಾರೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದೇ ಉಂಟಾಗಿದೆ ಎಂದರು.

ಪೊಲೀಸ್ ಇಲಾಖೆಯಿಂದ ರಸ್ತೆ ಸುರಕ್ಷತಾ ನಿಯಮಗಳು ಪಾಲಿಸದೆ ಇದ್ದಾಗ ದಂಡ ವಿಧಿಸುವುದು ಪೊಲೀಸ್ ಇಲಾಖೆಯ ಕೆಲಸದ ಒಂದು ಭಾಗವಾದರೇ ಇನ್ನೊಂದು ಸಾರ್ವಜನಿಕರ ಪ್ರಾಣ ರಕ್ಷಣೆ ಕೂಡ ಒಂದು. ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದರೇ ಯಾವುದೇ ಕಾರಣಕ್ಕೂ ಇಲಾಖೆ ದಂಡ ವಿಧಿಸುವುದಿಲ್ಲ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ಮಾತನಾಡಿ, ವಾಹನ ಚಾಲನೆ ಮಾಡುವಾಗ ಸ್ಪೀಡ್ ಲಿಮಿಟ್‌ನ್ನು ಅನುಸರಿಸಿ, ಅತಿವೇಗ ಅಪಘಾತಕ್ಕೆ ಕಾರಣ. ವಾಹನ ಚಾಲನೆ ಮಾಡುವಾಗ ಒಂದು ಕ್ಷಣಿಕ ತಪ್ಪು ಅಪಘಾತಕ್ಕೆ ಕಾರಣವಾಗುತ್ತದೆ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ಹಾಗೂ ನಿಯಮ ಪಾಲನೆ ಅತಿ ಮುಖ್ಯ ಎಂದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ವಿವೇಕನಂದ ಅವರು ಮಾತನಾಡಿ, ಜಿಲ್ಲೆಯಲ್ಲಿ ಜನವರಿ 11 ರಿಂದ 17 ರವರೆಗೆ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಆರೋಗ್ಯ ಇಲಾಖೆಯಿಂದ ಅಪಘಾತವಾದಗ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆ, ಕಾನೂನು ಸೇವೆಗಳ ಪ್ರಾಧಿಕಾರದಿಂದ ಅಪಘಾತದ ಪ್ರಕರಣದಲ್ಲಿ ಇರುವ ಕಾನೂನುಗಳ ಬಗ್ಗೆ,ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಆರ್.ಸಿ. ಪುಸ್ತಕ, ವಾಹನ ವಿಮೆ, ಎಫ್.ಸಿ ಕುರಿತಂತೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವಾಹನಗಳ ವಿಧದ ಆಧಾರದ ಮೇಲೆ ನಿಗಧಿಪಡಿಸಿರುವ ಸಂಖ್ಯೆಗಳಲ್ಲಿ ಮಾತ್ರ ಜನರು ಸಂಚರಿಸಬೇಕು. ದ್ವಿಚಕ್ರ ವಾಹನಗಳ ಮೇಲೆ ಮೂರು ಜನ ಸಂಚಿರುಸುವುದು ಅಪಘಾತಕ್ಕೆ ಕಾರಣವಾಗುತ್ತದೆ. ಅಪಘಾತಕ್ಕೆ ಸಂಬಂಧಿಸಿದಂತೆ ವಿಮೆ ಕಂಪನಿಗಳು ಹಣ ನೀಡುವಾಗ ನ್ಯಾಯಾಲಯಗಳಲ್ಲಿ ಆರ್.ಸಿ. ಪುಸ್ತಕ, ಎಫ್.ಸಿ, ಡಿ.ಎಲ್ ಗಳನ್ನು ಪರಿಶೀಲಿಸಲಾಗುವುದು. ಅವುಗಳು ಚಾಲ್ತಿಯಲ್ಲಿರಬೇಕು. ವಾಹನ ಚಲಕರು ದಾಖಲಾತಿಗಳ ಚಾಲ್ತಿ ಅವಧಿಯನ್ನು ತಿಂಗಳಿಗೊಮ್ಮೆ ಪರಿಶೀಲಿಸಿಕೊಳ್ಳಿ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaNewsinKannadaNewsKannadaಮಂಡ್ಯ
Share199Tweet123Send
Previous Post

ಏಟು ಬಿದ್ದಾಗ ಸಮಯಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಿ: ಎಂ.ಎಸ್ . ಮಠಪತಿ ಮಾಹಿತಿ

Next Post

ಗಮನಿಸಿ! ಜ.13ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.13ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

February 11, 2026
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

February 11, 2026
ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

February 11, 2026
ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

February 11, 2026
ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

February 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL