No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಮಳೆ ಹಾನಿ ಕುರಿತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿಖರ ಮಾಹಿತಿ ಒದಗಿಸಿ: ಡಾ.ಕೆ.ಸಿ. ನಾರಾಯಣ ಗೌಡ

kalpa News by kalpa News
August 9, 2022
in ಮಂಡ್ಯ
0
ಮಳೆ ಹಾನಿ ಕುರಿತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿಖರ ಮಾಹಿತಿ ಒದಗಿಸಿ: ಡಾ.ಕೆ.ಸಿ. ನಾರಾಯಣ ಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ಮಳೆಯಿಂದ ಹೆಚ್ಚು ಹಾನಿಯಾಗಿದೆ. ಮಳೆಹಾನಿಗೆ ಒಳಗಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸರ್ಕಾರಕ್ಕೆ ನಿಖರ ಮಾಹಿತಿ‌ ನೀಡಬೇಕು ಎಂದು ರೇಷ್ಮೆ, ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ. ನಾರಾಯಣ ಗೌಡ Minister Narayana Gowda ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಕೆ.ಆರ್ ಪೇಟೆ ತಾಲ್ಲೂಕಿನಲ್ಲಿ ಉಂಟಾದ ಮಳೆಹಾನಿ ಕುರಿತು ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈತರು, ಬಡ ಜನರು, ಗ್ರಾಮೀಣ ಭಾಗದ ಜನರು ಭಾರೀ ಮಳೆಯಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ‌. ಸರಿಯಾದ ಮಾಹಿತಿಯನ್ನು ಸರಿಯಾದ ಸಮಯಕ್ಕೆ ಒದಗಿಸದಿದ್ದಾರೆ ಸರ್ಕಾರದಿಂದ ಪರಿಹಾರ ದೊರಕುವುದಿಲ್ಲ ಇದನ್ನು ಅರ್ಥಮಾಡಿಕೊಂಡು ಜಿಲ್ಲಾಧಿಕಾರಿಗಳು ನಿಗದಿಪಡಿಸಿರುವ ಅವಧಿಯಲ್ಲಿ‌ ಪರಿಶೀಲನೆ ನಡೆಸಿ ಮಾಹಿತಿ ಒದಗಿಸಿ ಎಂದರು.

Also read: ಹರ್ ಘರ್ ತಿರಂಗಾ ಅಭಿಯಾನಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಲತಾ ಚಾಲನೆ

ಕೆ.ಆರ್.ಪೇಟೆ ತಾಲ್ಲೂಕಿನ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಆದೇಶ ಹೊರಡಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಕೆರೆಗಳು‌ ನೀರು ತುಂಬಿ ಕೋಡಿ ಒಡೆದಿದ್ದು ಅವುಗಳ ತುರ್ತು ಕಾಮಗಾರಿಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮಳೆಯಿಂದ ಅನೇಕ ಮನೆಗಳು ಸಂಪೂರ್ಣ ಹಾನಿಯಾಗಿದೆ. ಜಾನುವಾರುಗಳು, ಕೃಷಿ ಬೆಳೆ, ರಸ್ತೆಗಳು,ಸೇತುವೆ, ಶಾಲೆಗಳು, ವಿದ್ಯುತ್ ಕಂಬಗಳು, ಕೆರೆಗಳು ಹೆಚ್ಚು ಹಾನಿಯಾಗಿರುವುದು ಇವುಗಳಿಗೆ ಸೂಕ್ತ ಪರಿಹಾರ ನೀಡಲು ಕ್ರಮವಹಿಸಿ ಎಂದು ಹೇಳಿದರು.

ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಮಾತನಾಡಿ ನಾಳೆ ಒಳಗಾಗಿ ಮಳೆ‌ಹಾನಿ ಕುರಿತಂತೆ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಸರ್ಕಾರಕ್ಕೆ ಪರಿಹಾರಕ್ಕೆ ಪ್ರಸ್ತಾವನೆ‌ ಸಲ್ಲಿಸಬೇಕಿದೆ. ಜನರು ಮಳೆ ಹಾನಿ‌ ಪರಿಹಾರದಿಂದ ವಂಚಿತರಾದರೆ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿ.ಪಂ.ಸಿಇಒ ಶಾಂತ ಎಂ. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ,ಉಪವಿಭಾಗಾಧಿಕಾರಿ ಆರ್.ಐಶ್ವರ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaMinister Narayana GowdaNewsinKannadaNewsKannadaಮಂಡ್ಯಸಚಿವರಾದ ಡಾ.ಕೆ.ಸಿ. ನಾರಾಯಣ ಗೌಡ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹರ್ ಘರ್ ತಿರಂಗಾ ಅಭಿಯಾನಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಲತಾ ಚಾಲನೆ

Next Post

ಮಂಡ್ಯ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ – ಟೂರಿಸಂ ಹಬ್ ಮಾಡಲು ಪಣ: ಸಚಿವ ಡಾ. ನಾರಾಯಣಗೌಡ

kalpa News

kalpa News

Next Post
ಮಂಡ್ಯ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ – ಟೂರಿಸಂ ಹಬ್ ಮಾಡಲು ಪಣ: ಸಚಿವ ಡಾ. ನಾರಾಯಣಗೌಡ

ಮಂಡ್ಯ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ - ಟೂರಿಸಂ ಹಬ್ ಮಾಡಲು ಪಣ: ಸಚಿವ ಡಾ. ನಾರಾಯಣಗೌಡ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!