No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಅ‌.29ರಂದು ಮಂಡ್ಯ ಜಿಲ್ಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಚಾಲನೆ: ಸಚಿವ ಗೋಪಾಲಯ್ಯ

kalpa News by kalpa News
October 28, 2022
in ಮಂಡ್ಯ
0
ಅ‌.29ರಂದು ಮಂಡ್ಯ ಜಿಲ್ಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಚಾಲನೆ: ಸಚಿವ ಗೋಪಾಲಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆಯ ಉದ್ಘಾಟನೆಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಯಿಂದ ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಅಕ್ಟೋಬರ್ 29 ರಂದು ಚಾಲನೆ ನೀಡಲಾಗುವುದು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ Minister Gopalaiah ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಇಂದು ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪವಿತ್ರ ಮಣ್ಣು ಸಂಗ್ರಹಣೆ ಎಲ್ಲಾ ಗ್ರಾಮ ಪಂಚಾಯತಿಗಳ ಪವಿತ್ರ ಸ್ಥಳಗಳಲ್ಲಿ ನಡೆಯಬೇಕು. ನಿಯೋಜಿಸಿರುವ ಅಧಿಕಾರಿಗಳು ಯಾವುದೇ ಲೋಪವಿಲ್ಲದಂತೆ ಕಾರ್ಯನಿರ್ವಹಿಸಬೇಕು ಎಂದರು.
ನಾಡಪ್ರಭು‌ ಕೆಂಪೇಗೌಡ ಅವರು‌ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ನಾಡು ಕಟ್ಟಲು ನೀಡಿದ ಕೊಡುಗೆ ದೊಡ್ಡದ್ದು, ಪವಿತ್ರ ಮಣ್ಣು ಸಂಗ್ರಹಣೆಯ ಸಂದರ್ಭದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಪವಿತ್ರ ಮೃತ್ತಿಕೆ ಸಂಗ್ರಹಣೆಗೆ‌ ಮಂಡ್ಯ ಜಿಲ್ಲೆಗೆ ಎರಡು ರಥಗಳು ಆಗಮಿಸಲಿದ್ದು, ಅಕ್ಟೋಬರ್ 29 ರಂದು‌ ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಚಾಲನೆ ನೀಡಲಾಗುವುದು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ ನವಂಬರ್ 7 ರಂದು ಸಂಗ್ರಹಿಸುವ ಪವಿತ್ರ ಮಣ್ಣಿಗೆ‌ ಮದ್ದೂರಿನ ಸತ್ಯಾಗ್ರಹ ಸೌಧದಲ್ಲಿ ಪೂಜೆ ಸಲ್ಲಿಸಿ ಬೆಂಗಳೂರಿಗೆ ಕಳುಹಿಸಿಕೊಡಲಾಗುವುದು ಎಂದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪವಿತ್ರವಾದ ಧಾರ್ಮಿಕ ಸ್ಥಳ, ಕಲ್ಯಾಣಿ, ಪಾರಂಪರಿಕ ಮುಂತಾದ ಪ್ರಸಿದ್ಧ ಸ್ಥಳಗಳನ್ನು ಗುರುತಿಸಿ ಪವಿತ್ರ ಮೃತ್ತಿಕೆಯನ್ನು ಸಂಗ್ರಹಣಾ ಚೀಲದಲ್ಲಿ ನಿಯೋಜಿತ ಅಧಿಕಾರಿಗಳು ಸಂಗ್ರಹಿಸಿ ನೀಡಬೇಕು ಎಂದರು.

Also read: ಕನ್ನಡಿಗರ ಹೆಮ್ಮೆಯ ಕೋಟಿ ಕಂಠ ಗಾಯನಕ್ಕೆ ಉತ್ತಮ ಸ್ಪಂದನೆ: ಸಚಿವ ನಾರಾಯಣ ಗೌಡ ಸಂತಸ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ‌ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ಮಾತನಾಡಿ ಎರಡು‌ ಅಭಿಯಾನ ರಥಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.ಜಿಲ್ಲೆಯ 233 ಗ್ರಾಮ ಪಂಚಾಯತಿಗಳಲ್ಲಿ ಅಭಿಯಾನ ರಥ ಸಂಚರಿಸುವಂತೆ ಮಾರ್ಗನಕ್ಷೆ ಸಿದ್ಧಪಡಿಸಲಾಗಿದೆ ಎಂದರು.
ಸಭೆಯಲ್ಲಿ ರೇಷ್ಮೆ,ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ. ನಾರಾಯಣ ಗೌಡ,  ಶಾಸಕ ಸಿ.ಎಸ್. ಪುಟ್ಟರಾಜು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ, ಜಿಲ್ಲಾಧಿಕಾರಿ ಡಾ.ಹೆಚ್.ಎನ್. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ. ಡಾ.ಹೆಚ್.ಎಲ್.ನಾಗರಾಜು,ಜಿ.ಪಂ. ಸಿಇಒ ಶಾಂತಾ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಪ ವಿಭಾಗಾಧಿಕಾರಿಗಳಾದ ಶಿವಾನಂದ ಮೂರ್ತಿ,ಆರ್.ಐಶ್ವರ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaMinister GopalaiahNewsinKannadaNewsKannadaಮಂಡ್ಯಸಚಿವ ಗೋಪಾಲಯ್ಯ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡಿಗರ ಹೆಮ್ಮೆಯ ಕೋಟಿ ಕಂಠ ಗಾಯನಕ್ಕೆ ಉತ್ತಮ ಸ್ಪಂದನೆ: ಸಚಿವ ನಾರಾಯಣ ಗೌಡ ಸಂತಸ

Next Post

ಡಾ. ಕೆ.ಎಸ್. ಪವಿತ್ರಾರ ‘ಚಿತ್ತ ಸಮುದ್ರ’ಕ್ಕೆ ಪ್ರಶಸ್ತಿ

kalpa News

kalpa News

Next Post
ಡಾ. ಕೆ.ಎಸ್. ಪವಿತ್ರಾರ ‘ಚಿತ್ತ ಸಮುದ್ರ’ಕ್ಕೆ ಪ್ರಶಸ್ತಿ

ಡಾ. ಕೆ.ಎಸ್. ಪವಿತ್ರಾರ ‘ಚಿತ್ತ ಸಮುದ್ರ’ಕ್ಕೆ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL