ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಕೆಆರ್‍ಎಸ್ ವ್ಯಾಪ್ತಿಯ ಬೇಬಿ ಬೆಟ್ಟದಲ್ಲಿ Baby hill ನಡೆಸಲಾಗಿದ್ದ ಟ್ರಯಲ್ ಬ್ಲಾಸ್ಟಿಂಗ್ ಪ್ರಕ್ರಿಯೆಯನ್ನು ರೈತರ ಧರಣಿಗೆ ಮಣಿದು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ತಾತ್ಕಾಲಿಕವಾಗಿ ಟ್ರಯಲ್ ಬ್ಲಾಸ್ಟ್ ಮುಂದೂಡಿಕೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಅಹೋರಾತ್ರಿ ಧರಣಿ ವಾಪಸ್ ಪಡೆಯಲಾಗಿದೆ. ಆದರೆ ಟ್ರಯಲ್ ಬ್ಲಾಸ್ಟ್ ಬಗ್ಗೆ ಸ್ಪಷ್ಟ ತೀರ್ಮಾನ ಬರುವವರೆಗೆ ಹೋರಾಟ ಮುಂದುವರಿಸಲಿದ್ದಾರೆ. ಕೆಆರ್‍ಎಸ್ ಹಾಗೂ ಬೇಬಿ ಬೆಟ್ಟದ ಸುತ್ತಮುತ್ತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
Also read: ಬೆಳಗಾವಿ: ಐರನ್ ಮತ್ತು ಫೋಲಿಕ್ ಆಸಿಡ್ ಮಾತ್ರೆ ಸೇವಿಸಿ 21 ಮಕ್ಕಳು ಅಸ್ವಸ್ಥ










Discussion about this post