No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಮಂಡ್ಯ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್ | ಬಿಜೆಪಿಗೆ ಬೆಂಬಲ ಘೋಷಣೆ

kalpa News by kalpa News
April 3, 2024
in ಮಂಡ್ಯ
0
ಮಂಡ್ಯ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್ | ಬಿಜೆಪಿಗೆ ಬೆಂಬಲ ಘೋಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  |

ರಾಜಕೀಯ ಎಂದಿಗೂ ನನಗೆ ಅನಿವಾರ್ಯವಾಗಿರಲಿಲ್ಲ. ಇವತ್ತೂ ಇಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ. ಆದರೆ, ಮಂಡ್ಯವನ್ನು ನಾನು ಯಾವುದೇ ಕಾರಣಕ್ಕೂ ಬಿಟ್ಟು ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ #Sumalatha Ambrish ಹೇಳಿದರು.

ಮಂಡ್ಯದ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಇಂದು ಮಾತನಾಡಿದ ಅವರು, ನನಗೆ ಸ್ಪರ್ಧೆ ಮಾಡಲು ಸ್ವಂತಂತ್ರ ಅಭ್ಯರ್ಥಿಯಾಗಿ ಅವಕಾಶವಿದೆ. ಆದರೆ ಲೋಕಸಭೆ ಚುನಾವಣೆ ಹುಡುಗಾಟವಲ್ಲ. ನಾನೇನೋ ದ್ವೇಷ ಅಥವಾ ಹಠಕ್ಕೆ ಸ್ಪರ್ಧೆ ಮಾಡಬೇಕು ಎಂದರೆ ನಾನು ಈಗಲೂ ಸ್ಪರ್ಧೆ ಮಾಡಬಹುದು. ಆದರೆ, ಇದರಿಂದ ಯಾರಿಗೆ ನಷ್ಟವಾಗುತ್ತದೆ ಎಂಬುದನ್ನೂ ಕೂಡ ಪರಿಶೀಲಿಸಿ ನೋಡಬೇಕು. ನಾನು ಸಂಸದೆ ಆಗಬೇಕೆಂದಿದ್ದರೆ ಬಿಜೆಪಿಯ ಗೆಲ್ಲುವ ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬಹುದಿತ್ತು. ನಾನು ಟಿಪಿಕಲ್ ರಾಜಕಾರಣಿಯಲ್ಲ. ಆದರೆ, ನನಗೆ ರಾಜಕಾರಣ ಏನಿದ್ದರೂ ಅದು ಮಂಡ್ಯದಲ್ಲಿ ಮಾತ್ರ. ಇಲ್ಲದಿದ್ದರೆ ನನಗೆ ರಾಜಕೀಯವೇ ಬೇಡ. ಕಾರಣ ಅಂಬರೀಶ್ ಅವರ ಅಭಿಮಾನಿಗಳಿರುವ ಮಂಡ್ಯವನ್ನು ಬಿಟ್ಟು ನಾನೆಲ್ಲೂ ಹೋಗುವುದಿಲ್ಲ ಎಂದರು.
ಇನ್ನು ನರೇಂದ್ರ ಮೋದಿ #Narendra Modi ಅವರು ಎಂದಿಗೂ ಸ್ವಾರ್ಥ ರಾಜಕಾರಣ ಮಾಡದೇ ಎಂದಿಗೂ ಅಭಿವೃದ್ಧಿಯ ಮೂಲಮಂತ್ರದ ನಿಟ್ಟಿನಲ್ಲಿ ದೇಶ ಮುನ್ನಡೆಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ೪ ಸಾವಿರ ಕೋಟಿ ರೂ. ಅನುದಾನ ಕೊಟ್ಟಿದೆ. ಇನ್ನು ಬಿಜೆಪಿಯಿಂದ ಭಾರಿ ಗೌರವದಿಂದಲೇ ಬಿಜೆಪಿಗೆ ಬೆಂಬಲಿಸುವಂತೆ ಹೇಳಿದರು. ಆದ್ದರಿಂದ ಬಿಜೆಪಿಗೆ ತಾನು ಬೆಂಬಲ ವ್ಯಕ್ತಪಡಿಸಿ ಬಿಜೆಪಿ ಸೇರುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Also read: ಈ ಅಂಶಗಳು ಕಾಂಗ್ರೆಸ್ಸಿಗರನ್ನು ನಂಬದ ಸ್ಥಿತಿಗೆ ತಂದಿದೆ: ಟಿ.ಡಿ. ಮೇಘರಾಜ್ ವಾಗ್ದಾಳಿ

ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಸುಮಲತಾ ಅವರ ಅವಶ್ಯಕತೆ ಹಿಂದೆಯೂ ಇಲ್ಲ, ಮುಂದೆಯೂ ಬರೊಲ್ಲ ಹಾಗೂ ಇಂದಿಗೂ ಇಲ್ಲವೆಂದು ಹೇಳಿದರು. ಆದರೆ, ನನಗೆ ಗೌರವ ಇಲ್ಲದ ಕಡೆ ನಾನು ಹೋಗೋದಿಲ್ಲ ಎಂದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇದ್ದ ಊಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0025.mp4
Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMandyanarendra modiNews in KannadaNews KannadaSumalatha Ambrishನರೇಂದ್ರ ಮೋದಿಮಂಡ್ಯಸುಮಲತಾ ಅಂಬರೀಶ್
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ಅಂಶಗಳು ಕಾಂಗ್ರೆಸ್ಸಿಗರನ್ನು ನಂಬದ ಸ್ಥಿತಿಗೆ ತಂದಿದೆ: ಟಿ.ಡಿ. ಮೇಘರಾಜ್ ವಾಗ್ದಾಳಿ

Next Post

ಅವರಿಗೆ ಸುಳ್ಳು ಹೇಳಿ ಅಭ್ಯಾಸವಿದೆ, ಬೇಕಾದರೆ ಘಂಟೆ ಬಾರಿಸಬಹುದು: ಈಶ್ವರಪ್ಪ ಹೀಗೆ ಹೇಳಿದ್ದು ಯಾರಿಗೆ?

kalpa News

kalpa News

Next Post
ಅವರಪ್ಪನ ಕೈನಿಂದಲೂ ಆರ್ ಎಸ್ ಎಸ್‌ಗೆ ಬುದ್ದಿ ಕಲಿಸಲು ಆಗಲ್ಲ: ಈಶ್ವರಪ್ಪ ಕಟು ಉತ್ತರ

ಅವರಿಗೆ ಸುಳ್ಳು ಹೇಳಿ ಅಭ್ಯಾಸವಿದೆ, ಬೇಕಾದರೆ ಘಂಟೆ ಬಾರಿಸಬಹುದು: ಈಶ್ವರಪ್ಪ ಹೀಗೆ ಹೇಳಿದ್ದು ಯಾರಿಗೆ?

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL