No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಶ್ರೀರಂಗಪಟ್ಟಣದಲ್ಲಿ ಗ್ರಂಥಾಲಯ ಉದ್ಘಾಟಿಸಿರುವುದು ಸಂತಸ ನೀಡಿದೆ

ಹೈಕೋರ್ಟ್ ಮುಖ್ಯ ನ್ಯಾಯಾಧೀಶ ರೀತು ರಾಜ್ ಅವಸ್ಥಿ ಅಭಿಪ್ರಾಯ

kalpa News by kalpa News
February 14, 2022
in ಮಂಡ್ಯ
0
ಶ್ರೀರಂಗಪಟ್ಟಣದಲ್ಲಿ ಗ್ರಂಥಾಲಯ ಉದ್ಘಾಟಿಸಿರುವುದು ಸಂತಸ ನೀಡಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ದ್ವೀಪನಗರಿ ಶ್ರೀರಂಗಪಟ್ಟಣದ ಐತಿಹಾಸಿಕ ನ್ಯಾಯಾಲಯದಲ್ಲಿ ಗ್ರಂಥಾಲಯ ಉದ್ಘಾಟಿಸಿರುವುದು ಮನಸ್ಸಿಗೆ ಸಂತಸ ನೀಡಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಾಧೀಶ ರೀತು ರಾಜ್ ಅವಸ್ಥಿ ತಿಳಿಸಿದರು.

ಪಟ್ಟಣದ ನ್ಯಾಯಾಲಯ ಸಂಕೀರ್ಣದಲ್ಲಿ  ಹಮ್ಮಿಕೊಳ್ಳಲಾಗಿದ್ದ ನೂತನ ಗ್ರಂಥಾಲಯ ಉದ್ಗಾಟನೆ ನಡೆಸಿ ಬಳಿಕ ಅವರು ಮಾತನಾಡಿದರು.

ರಾಜ ಮಹಾರಾಜ ಸುಲ್ತಾನರು ಆಳಿದ ಕಾವೇರಿ ನದಿ ಸುತ್ತುವರಿದ ಸುಂದರ ದ್ವೀಪನಗರಿ ಹಾಗೂ ಇಲ್ಲಿನ ಪ್ರತಿಯೊಂದು ಸ್ಮಾರಕಗಳು ಮತ್ತು ಸರ್ವಧರ್ಮಗಳ ದೇವಾಲಯಗಳ ಅನ್ಯೋನ್ಯತೆಯ ವಿಚಾರ ಹರ್ಷ ನೀಡಿದೆ. ಇಂತಹ ನೆಲೆಯಲ್ಲಿ ಜ್ಞಾನವಿಕಾಸಕ್ಕಾಗಿ ನ್ಯಾಯಾಲಯದ ಆವರಣದಲ್ಲಿ ರಾಜ್ಯ ಮತ್ತು ತಾಲೂಕಿನ ವಕೀಲರ ಸಂಘದ ಸಹಕಾರದೊಂದಿಗೆ ಮಹತ್ವಪೂರ್ಣ ಉದ್ದೇಶದಿಂದ ಭವ್ಯ ಕಟ್ಟಡ ನಿರ್ಮಿಸಿಕೊಟ್ಟಿರುವ ರಾಜ್ಯ ಸರ್ಕಾರ, ಜಿಲ್ಲೆಯ ಸಂಸದರು ಮತ್ತು ಜನಪ್ರನಿಧಿಗಳು ಹಾಗೂ ಜಿಲ್ಲಾಡಳಿತದ ಶ್ರಮ ಯಶಸ್ಸುಪಡೆದಿದೆ. ಈ ಗ್ರಂಥಾಲಯದ ಅನೂಕೂಲತೆಯಿಂದ ನೊಂದು ನ್ಯಾಯ ಬಯಸಿ ಬರುವ ಎಲ್ಲರಿಗೂ ಸೇವೆ ಸಿಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಮಾತನಾಡಿ 2020-21 ಸಾಲಿನಲ್ಲಿ ನ್ಯಾಯಾಲಯ ಕಟ್ಟಡಗಳ ನಿರ್ಮಾಣಕ್ಕೆ 430ಕೋಟಿ ಪ್ರಸ್ತಾವನೆ ಸಲ್ಲಿಸಿ ಅದನ್ನು ಬಿಜೆಪಿ ಸರ್ಕಾರ ಬಿಡುಗಡೆ ಮಾಡಲಾಗಿದೆ. ಅಲ್ಲದೆ ಮಂಡ್ಯ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ನ್ಯಾಯಾಲಯ ಕಟ್ಟಡಗಳ ನಿರ್ಮಾಣಕ್ಕಾಗಿ ಹಲವು ಎಕರೆ ಜಮೀನನ್ನು ಮಂಜೂರು ಮಾಡಲಾಗಿದ್ದು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಅಂದಾಜುಪಟ್ಟಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಲಹೆ ನೀಡಿ ಈ ಬಗ್ಗೆ ಸರ್ಕಾರ ಚರ್ಚಿಸಿ ಕ್ರಮವಹಿಸಲು ಚರ್ಚಿಸುವೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡ ಯುವಕ ಯುವತಿ ವಕೀಲರಿಗೆ ಪ್ರತಿ ತಿಂಗಳು 10 ಸಾವಿರ ಹಾಗೂ ಒಬಿಸಿ ವರ್ಗದ ವಕೀಲರಿಗೆ ಪ್ರತಿ ತಿಂಗಳು ಮಂಡ್ಯ ಜಿಲ್ಲೆ ಅತ್ಯಾಚಾರ 2 ಸಾವಿರ ಅನುದಾನ ನೀಡಲಾಗುತ್ತಿದೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಹಲವು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರದಂತಹ ಪ್ರಕರಣಗಳನ್ನು ಬಗೆಹರಿಸಲು ಜಿಲ್ಲೆಯಲ್ಲಿ ಈಗಾಗಲೇ 2 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ತ್ವರಿತವಾಗಿ ಕಠಿಣ ಶಿಕ್ಷೆ ಕೊಡಿಸಿ, ನೊಂದ ಆ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸುವುದು ವಕೀಲರ ಕೈಯಲ್ಲಿದೆ. ಹೀಗಾಗಿ ತಕ್ಷಣ ಆ ಎಲ್ಲಾ ಕೇಸ್‌ಗಳನ್ನು ತೆಗೆದುಕೊಂಡು ಇಂತಹ ಪ್ರಕರಣಗಳು ಕಡಿಮೆ ಮಾಡುವತ್ತ ಒತ್ತನ್ನು ನೀಡಬೇಕು ಎಂದು ವಿನಂತಿಸಿದರು. ಜತೆಗೆ ನಿಮ್ಮನ್ನು ನಂಬಿ ನ್ಯಾಯಾಲಯಕ್ಕೆ ಬರುವ ಗ್ರಾಮೀಣ ಭಾಗದ ಹಾಗೂ ರೈತಾಪಿ ಜನರಿಗೆ ನ್ಯಾಯ ದೊರಕಿಸಿ ಎಂದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ಆಡಳಿತಾತ್ಮಕ ನ್ಯಾಯಾಧೀಶ ಪಿ.ಎಸ್.ದಿನೇಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ನ್ಯಾಯಮೂರ್ತಿ ಬಿ.ಎಂ.ಶ್ಯಾAಪ್ರಸಾದ್, ನ್ಯಾಯಮೂರ್ತಿ ಟಿ.ಎಸ್.ಇಂದ್ರೇಶ್, ಸಿದ್ದಯ್ಯ ರಾಚಯ್ಯ, ಸಂಸದೆ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಹೈಕೋರ್ಟ್ ರಿಜಿಸ್ಟಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ,ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ವಿಶಾಲ್ ರಘು ಉಪಸ್ಥಿತಿ ವಹಿಸಿದ್ದರು.

ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ, ನ್ಯಾಯಾಧೀಶರುಗಳಾ ಪ್ರಕಾಶ್ ಸಂಗಪ್ಪ ಹೆಳವರ್, ದೇವರಾಜ್, ಆಯಿಷಾ ಪಿ. ಮಸ್ಜಿದ್, ವಕೀಲರ ಸಂಘದ ಅಧ್ಯಕ್ಷ ಎ.ಕುಮಾರ್, ಉಪವಿಭಾಗಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ತಹಸೀಲ್ದಾರ್ ಶ್ವೇತಾ ಎನ್.ರವೀಂದ್ರ ಸೇರಿದಂತೆ ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಇತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMandyaNews in KannadaNews Kannadaಮಂಡ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಜಾಬ್ ಪ್ರಕರಣ : ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

Next Post

ಶಿವಮೊಗ್ಗ: ಅಶೋಕ ನಗರ ನಿವಾಸಿ ರಮೇಶ್ ಪ್ರಭು ನಿಧನ

kalpa News

kalpa News

Next Post
ಶಿವಮೊಗ್ಗ: ಅಶೋಕ ನಗರ ನಿವಾಸಿ ರಮೇಶ್ ಪ್ರಭು ನಿಧನ

ಶಿವಮೊಗ್ಗ: ಅಶೋಕ ನಗರ ನಿವಾಸಿ ರಮೇಶ್ ಪ್ರಭು ನಿಧನ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL