No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Friday, May 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ನಾಳೆ ಬೆಳಗ್ಗೆ 10 ಗಂಟೆಗೆ ಮಂಡ್ಯದ ಕಾಳಿಕಾಂಬಾ ದೇವಾಲಯದಲ್ಲಿ ಸುಮಲತಾ ನಿರ್ಧಾರ ಪ್ರಕಟ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 2, 2024
in ಮಂಡ್ಯ
0
ನಾಳೆ ಬೆಳಗ್ಗೆ 10 ಗಂಟೆಗೆ ಮಂಡ್ಯದ ಕಾಳಿಕಾಂಬಾ ದೇವಾಲಯದಲ್ಲಿ ಸುಮಲತಾ ನಿರ್ಧಾರ ಪ್ರಕಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  |

ಲೋಕಸಭಾ ಚುನಾವಣೆಗೆ #Lok Sabha Election ಸಂಬಂಧಿಸಿದಂತೆ ಭಾರೀ ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತಮ್ಮ ನಿರ್ಧಾರವನ್ನು ನಾಳೆ ಪ್ರಕಟಿಸುವುದಾಗಿ ಸಂಸದ ಸುಮಲತಾ ಅಂಬರೀಶ್ #Sumalatha Ambrish ಪ್ರಕಟಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ನಾಳೆ ಬೆಳಗ್ಗೆ 0 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ ಎಂದಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ ಎಂದಿದ್ದಾರೆ.

Also read: ಈಶ್ವರಪ್ಪನವರಲ್ಲಿ ಎರಡೇ ವಾರದಲ್ಲಿ ಬದಲಾವಣೆಯಾಯ್ತು? ಸಂಸದ ರಾಘವೇಂದ್ರ ಮಾರ್ಮಿಕ ಪ್ರಶ್ನೆ

ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ ಎಂದಿದ್ದಾರೆ.

ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು  ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ. ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ.

ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ಕರೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

    

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLok Sabha ElectionMandyaNews in KannadaNews KannadaSumalatha Ambrishಮಂಡ್ಯಲೋಕಸಭಾ ಚುನಾವಣೆಸುಮಲತಾ ಅಂಬರೀಶ್
Share212Tweet123Send
Previous Post

ಈಶ್ವರಪ್ಪನವರಲ್ಲಿ ಎರಡೇ ವಾರದಲ್ಲಿ ಬದಲಾವಣೆಯಾಯ್ತು? ಸಂಸದ ರಾಘವೇಂದ್ರ ಮಾರ್ಮಿಕ ಪ್ರಶ್ನೆ

Next Post

ಕಾರ್ಕಳ | ಕ್ರೈಸ್ಟ್ಕಿಂಗ್ ವಿದ್ಯಾಸಂಸ್ಥೆಯಲ್ಲಿ ಬೇಸಿಗೆ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾರ್ಕಳ | ಕ್ರೈಸ್ಟ್ಕಿಂಗ್ ವಿದ್ಯಾಸಂಸ್ಥೆಯಲ್ಲಿ ಬೇಸಿಗೆ ಶಿಬಿರ

ಕಾರ್ಕಳ | ಕ್ರೈಸ್ಟ್ಕಿಂಗ್ ವಿದ್ಯಾಸಂಸ್ಥೆಯಲ್ಲಿ ಬೇಸಿಗೆ ಶಿಬಿರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

May 22, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL