No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Sunday, April 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಸುಮಲತಾ ಅಂಬರೀಶ್ ಬಿಜೆಪಿ ಸೇರದೇ ಕೇವಲ ಬೆಂಬಲ ಘೋಷಿಸಿದ್ದು ಯಾಕೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2023
in ಮಂಡ್ಯ
0
ಸುಮಲತಾ ಅಂಬರೀಶ್ ಬಿಜೆಪಿ ಸೇರದೇ ಕೇವಲ ಬೆಂಬಲ ಘೋಷಿಸಿದ್ದು ಯಾಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಸಂಸದೆ ಸುಮಲತಾ ಅಂಬರೀಶ್ MP Sumalatha Ambarish ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಇಂದು ಬಿಜೆಪಿಗೆ ತಮ್ಮ ಬೆಂಬಲವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಸೇರುವ ಬದಲು ನನ್ನ ಬೆಂಬಲ ಎಂದು ಘೋಷಿಸಿರುವುದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಬಿಜೆಪಿ ಸೇರದೇ ಕೇವಲ ಬೆಂಬಲ ಘೋಷಣೆ ಯಾಕೆ ಎಂಬುದಕ್ಕೂ ಸಹ ಅವರು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಸೇರ್ಪಡೆಗೆ ಕೆಲವು ತಾಂತ್ರಿಕ ತೊಂದರೆಗಳಿದ್ದು, ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆಯಾಗುವುದಿಲ್ಲ. ನಾನು ಪಕ್ಷೇತರ ಸದಸ್ಯೆ ಆಗಿದ್ದೇನೆ. ಪಕ್ಷೇತರ ಸದಸ್ಯರು ಜಯಗಳಿಸಿದ 6 ತಿಂಗಳ ಒಳಗಡೆ ಸೇರಿದರೆ ಮಾತ್ರ ಅದು ಮಾನ್ಯವಾಗುತ್ತದೆ. ಈ ಕಾನೂನು ಸಮಸ್ಯೆ ಇರುವ ಕಾರಣ ನಾನು ಈಗ ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Also read: ತಾಯಿ ಚಾಮುಂಡೇಶ್ವರಿ ಮೇಲಾಣೆ, ಅಭಿಷೇಕ್’ಗೆ ಟಿಕೇಟ್ ಕೇಳಲ್ಲ: ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ

ಮೋದಿ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಳಜಿ ಹೊಂದಿದ್ದು, ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಬಾಹ್ಯ ಬೆಂಬಲ ನೀಡಿತ್ತು. ಅಂಬರೀಶ್ ಹೆಸರಿಗೆ ಕಳಂಕ ತರುವ ಕೆಲಸ ನಾನು ಮಾಡುವುದಿಲ್ಲ. ಈ ಜನ್ಮದಲ್ಲಿ ನಾನೆಂದೂ ಕಳಂಕ ತರುವ ಕೆಲಸ ಮಾಡುವುದಿಲ್ಲ. ನಾನು ರಾಜಕಾರಣ ಬಿಡುತ್ತೇನೆ ಹೊರತು ಸ್ವಾಭಿಮಾನ ಬಿಡಲ್ಲ. ಪ್ರಾಣ ಬಿಟ್ಟರು ಕೂಡ ನಾನು ಮಂಡ್ಯ ಬಿಡುವುದಿಲ್ಲ ಎಂದು ಘೋಷಿಸಿದರು.
ಸಂಸದೆಯಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ ನನ್ನನ್ನು ಹೆಣ್ಣೆಂದು ಬಿಡಿ, ಸಂಸದೆ ಎಂದು ಕೂಡ ಗೌರವ ತೋರಲಿಲ್ಲ, ಚುಚ್ಚುತ್ತಾ ಹೋದರು, ಏನೂ ಕೆಲಸ ಮಾಡುತ್ತಿಲ್ಲ ಎಂದು ಅಪಪ್ರಚಾರ ಮಾಡಿದರು. ನಾನು ಸಂಸದೆಯಾಗಿ ಏನೂ ಮಾಡಿಲ್ಲ ಎಂದು ರಾಜಕೀಯವಾಗಿ ಹೇಳಬಹುದು, ಆದರೆ ನಿಜಾಂಶ ಬೇರೆ ಇದೆ, ನಾನು ಸಂಸದೆಯಾಗದಿದ್ದಿದ್ದರೆ ಮೈಶುಗರ್ ಫ್ಯಾಕ್ಟರಿ ಪುನರಾರಂಭವಾಗುತ್ತಿರಲಿಲ್ಲ. ಮಂಡ್ಯ ಸಕ್ಕರೆ ಕಾರ್ಖಾನೆ ಇಂದು ಕೆಲಸ ಮಾಡುತ್ತಿರಲಿಲ್ಲ, ಅಕ್ರಮ ಗಣಿಗಾರಿಕೆ ನಿಲ್ಲುತ್ತಿರಲಿಲ್ಲ ಎಂದರು.

ಮಂಡ್ಯ ಜನ ಅಂಬರೀಶ್ ಅವರಿಗೆ ಪ್ರೀತಿ ಕೊಟ್ಟರು. ಅವರು ಹೋಗುವಾಗ ಮಹಾರಾಜನ ರೀತಿ ಕಳಿಸಿದಿರಿ. ಈ ಪ್ರೀತಿಗಾಗಿ ನಾನು ಚುನಾವಣೆಗೆ ನಿಂತೆ. ಮಂಡ್ಯ ಜನ ನನ್ನ ಪರ ನಿಂತರು. ಚಿತ್ರರಂಗ, ಅಂಬರೀಶ್ ಅಭಿಮಾನಿಗಳು, ನನ್ನ ಜನ ಬೆಂಬಲಕ್ಕೆ ನಿಂತರು. ನಾನು ಯಾರು ಅಂಬರೀಶ್ ಯಾರು ಎಂದು ಇಂಡಿಯಾಗೆ ಹಲವು ವರ್ಷದಿಂದ ಗೊತ್ತು. ಜನ ದುಡ್ಡು ಕೊಟ್ಟು ನಮ್ಮ ಸಿನಿಮಾ ನೋಡಿದ್ದಾರೆ. ಈಗ ಬೇರೆ ದಾರಿ ತುಳಿಯುವ ಅವಶ್ಯಕತೆ ಇಲ್ಲ. ಯಾವುದು ಅನಿವಾರ್ಯ ಅಲ್ಲ ಯಾವುದು ಶಾಶ್ವತ ಅಲ್ಲ ಎಂದರು.
ಅಂಬರೀಶ್ ಅಭಿಮಾನಿಗಳು, ಮಂಡ್ಯ ಜನರಿಗಾಗಿ ಹೋರಾಟ ಮಾಡಿದೆ. ನನಗೆ ಇದ್ಯಾವುದು ಬೇಡ ಎಂದಿದ್ದರೆ ನನಗೆ ಯಾವುದೇ ತೊಂದರೆ ಆಗುತ್ತಿರಲಿಲ್ಲ. ನಮ್ಮ ಬ್ಯಾನರ್, ಹೋರ್ಡಿಂಗ್ ಚಿಕ್ಕ ವಯಸ್ಸಿನಿಂದ ಹಾಕುತ್ತಿದ್ದಾರೆ. ನಾನ್ಯಾರು ಅಂಬರೀಶ್ ಯಾರು 40 ವರ್ಷದಿಂದ ಗೊತ್ತಿದೆ. ನನಗೆ ಯಾವದನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ. ಜನ ನನ್ನ ಮೇಲೆ ನಂಬಿಕೆ ಇಟ್ಟಿದ್ರು. ಅಂಬರೀಶ್ ಅಣ್ಣನ ದಶಕಗಳ ಜನಸೇವೆ ಮುಂದುವರೆಸಬೇಕು ಎಂದು ನನಗೆ ಜನ ಬೆಂಬಲಿಸಿದರು. ಚುನಾವಣೆಯಲ್ಲಿ ಮಾತ್ರ ನನಗೆ ಟಾರ್ಗೆಟ್ ಮಾಡಿದರು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaMP Sumalatha AmbarishNewsinKannadaNewsKannadaಮಂಡ್ಯಸಂಸದೆ ಸುಮಲತಾ ಅಂಬರೀಶ್
Share199Tweet123Send
Previous Post

ಹಾಸ್ಟೆಲ್ ಬಾಲಕಿಯರ ನಾಪತ್ತೆ ಪ್ರಕರಣ ಸುಖಾಂತ್ಯ: ಇಷ್ಟಕ್ಕೂ ನಡೆದಿದ್ದೇನು?

Next Post

ರಾಘವೇಂದ್ರ ಸ್ವಾಮಿಗಳ ಮಠ ಸರ್ವ ಸಮಾಜದ ಆಸ್ತಿ: ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಘವೇಂದ್ರ ಸ್ವಾಮಿಗಳ ಮಠ ಸರ್ವ ಸಮಾಜದ ಆಸ್ತಿ: ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ

ರಾಘವೇಂದ್ರ ಸ್ವಾಮಿಗಳ ಮಠ ಸರ್ವ ಸಮಾಜದ ಆಸ್ತಿ: ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL