No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಭೂತಾರಾಧನೆ ಕೇವಲ ಆಚರಣೆಯಲ್ಲ, ಅದು ಬದುಕಿನ ಆದರ್ಶ | ಡಾ.ಬಿ.ಎ. ವಿವೇಕ ರೈ

ಜಾನಪದ ಸಂಸ್ಕೃತಿಯ ಜೀವಂತ ಸಾಕ್ಷ್ಯ | ಡಾ.ಕೆ. ಚಿನ್ನಪ್ಪ ಗೌಡರ ಸಂಶೋಧನಾ ಕೃತಿ ಬಿಡುಗಡೆ

kalpa News by kalpa News
December 22, 2025
in ದಕ್ಷಿಣ ಕನ್ನಡ
0
ಭೂತಾರಾಧನೆ ಕೇವಲ ಆಚರಣೆಯಲ್ಲ, ಅದು ಬದುಕಿನ ಆದರ್ಶ | ಡಾ.ಬಿ.ಎ. ವಿವೇಕ ರೈ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಭೂತಾರಾಧನೆ #Bhootaradhana ಎನ್ನುವುದು ಕೇವಲ ಆಚರಣೆಯಲ್ಲ. ಅದು ಸಮುದಾಯದ ಸ್ಮೃತಿ, ನಂಬಿಕೆ ಮತ್ತು ಬದುಕಿನ ದರ್ಶನವಾಗಿದೆ ಎಂದು ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಅಭಿಪ್ರಾಯಪಟ್ಟರು.

ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಡಾ. ಕೆ. ಚಿನ್ನಪ್ಪ ಗೌಡರ ಸಂಶೋಧನಾ ಕೃತಿಯಾದ ಭೂತಾರಾಧನೆ – ಮಾಯದ ನಡೆ ಜೋಗದ ನುಡಿ ಕೃತಿಯ ಬಿಡುಗಡೆಯಲ್ಲಿ ಅವರು ಮಾತನಾಡಿದರು.
ಭೂತಾರಾಧನೆ ಕೇವಲ ಆಚರಣೆಯಲ್ಲ. ಅದು ಸಮುದಾಯದ ಸ್ಮೃತಿ, ನಂಬಿಕೆ ಮತ್ತು ಬದುಕಿನ ದರ್ಶನ ಎಂದು ಅಭಿಪ್ರಾಯಪಟ್ಟರು.

ಡಾ. ಕೆ. ಚಿನ್ನಪ್ಪ ಗೌಡರ ಈ ಕೃತಿ ಜಾನಪದ ಅಧ್ಯಯನ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲಾಗಲಿದೆ ಎಂದರು.

ಕೃತಿ ಅವಲೋಕನವನ್ನು ಡಾ. ರಾಜಶೇಖರ್ ಹಳೆಮನೆ ಅವರು ನಡೆಸಿ, ಭೂತಾರಾಧನೆಯ ಆಚರಣೆ, ನುಡಿ, ನಡೆ ಮತ್ತು ಸಮಾಜದ ಒಳಹೊಮ್ಮುಗಳನ್ನು ವೈಜ್ಞಾನಿಕ ದೃಷ್ಟಿಯಿಂದ ದಾಖಲಿಸುವ ಗಂಭೀರ ಸಂಶೋಧನಾ ಕೃತಿಯಿದು ಎಂದು ಪ್ರಶಂಸಿಸಿದರು.

ಡಾ. ನಾಗಪ್ಪ ಗೌಡ ಆರ್, ಅಧ್ಯಕ್ಷರು, ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಮಾತನಾಡಿ, ಭೂತಾರಾಧನೆ ಕುರಿತ ಸಂಶೋಧನೆಗಳು ಕನ್ನಡ ಸಂಸ್ಕೃತಿಯ ಬೇರುಗಳನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತವೆ ಎಂದರು.

ಲೇಖಕರಾದ ಡಾ.ಕೆ. ಚಿನ್ನಪ್ಪ ಗೌಡ ಅವರು ಮಾತನಾಡಿ, ಈ ಕೃತಿ ಕ್ಷೇತ್ರ ಅಧ್ಯಯನ, ಅನುಭವ ಮತ್ತು ಸಂಶೋಧನೆಯ ಫಲವಾಗಿದ್ದು, ಭೂತಾರಾಧನೆಯ ಒಳಾರ್ಥವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಉದ್ದೇಶ ಹೊಂದಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ ಎಸ್.ಎಲ್. ಅಶ್ವತ್ ಅವರು ಮಾತನಾಡಿ, ಜಾನಪದ ಸಂಸ್ಕೃತಿ ಕೇವಲ ಆಚರಣೆಯಲ್ಲ, ಅದು ಸಮುದಾಯದ ಬದುಕಿನ ಜ್ಞಾನಭಂಡಾರ. ಇಂತಹ ಸಂಶೋಧನಾ ಕೃತಿಗಳು ಆ ಜ್ಞಾನವನ್ನು ಸಮಾಜದ ಮುಂದೆ ತರುವ ಮಹತ್ವದ ಕೆಲಸ ಮಾಡುತ್ತವೆ. ಕ್ರಿಯೇಟಿವ್ ಪುಸ್ತಕ ಮನೆ ಇಂತಹ ಮೌಲ್ಯಯುತ ಕೃತಿಗಳನ್ನು ಪ್ರಕಟಿಸುವ ಮೂಲಕ ಕನ್ನಡ ಸಂಸ್ಕೃತಿಗೆ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಖ್ಯಾತ ದೈವ ನರ್ತಕರಾದ ಶ್ರೀ ಶೇಖರ ಪರವ, ಕಾಪುಮಜಲು ಅವರಿಗೆ ಗೌರವ ಸನ್ಮಾನ ಮಾಡಲಾಯಿತು.

ಜಾನಪದ ವಿದ್ವಾಂಸ ಡಾ. ಅಶೋಕ ಆಳ್ವ ರವರು ಸನ್ಮಾನಪತ್ರ ವಾಚಿಸಿದರು. ಕ್ರಿಯೇಟಿವ್ ಪುಸ್ತಕ ಮನೆ ವತಿಯಿಂದ ಅತಿಥಿ ಅಭ್ಯಾಗತರನ್ನು ಸನ್ಮಾನಿಸಿ, ಗೌರವಿಸಲಾಯಿತು.

https://kalpa.news/wp-content/uploads/2024/04/VID-20240426-WA0008.mp4

ಕರಾವಳಿ ಲೇಖಕಿಯರ – ವಾಚಕಿಯರ ಸಂಘ, ಗಿಳಿವಿಂಡು (ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ, ಮಂಗಳಗAಗೋತ್ರಿ) ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ, ಮಂಗಳೂರು ಕಾರ್ಯಕ್ರಮಕ್ಕೆ ಸಹಕಾರ ನೀಡಿದವು.

ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಆಸಕ್ತರಿಂದ ಸಮಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಉಪನ್ಯಾಸಕರಾದ ಡಾ. ದಿನೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪ್ರಿಯಾಂಕ ಸ್ವಾಗತಿಸಿ, ಡಾ. ಮಹಾಲಿಂಗ ಭಟ್ ಕೆ. ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Bhootaradhanacoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaUdupiಭೂತಾರಾಧನೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ | ಸಾಧಕನಿಗೆ ಪ್ರಶಸ್ತಿ ಸನ್ಮಾನಗಳೇ ಉಸಿರು | ಡಾ. ವೀರೇಂದ್ರ ಎಂ ಅಭಿಮತ

Next Post

Heritage Comes Alive at Dawn: Mysuru Spellbound by School children’s First-Ever Heritage Flash Mob and Treasure Hunt

kalpa News

kalpa News

Next Post
Heritage Comes Alive at Dawn: Mysuru Spellbound by School children’s First-Ever Heritage Flash Mob and Treasure Hunt

Heritage Comes Alive at Dawn: Mysuru Spellbound by School children’s First-Ever Heritage Flash Mob and Treasure Hunt

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL