ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಡಿವೈಡರ್’ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿಕರನಕಟ್ಟೆ ಬಳಿಯಲ್ಲಿ ನಡೆದಿದೆ.
ನಂತೂರು ಕಡೆಗೆ ಹೋಗಿರುವ ಬಿಕರನಕಟ್ಟೆ ಬಳಿಯಲ್ಲಿ ಘಟನೆ ನಡೆದಿದ್ದು, ಬೈಕ್ ಸವಾರ ಗಣೇಶ್ ಹಾಗೂ ಹಿಂಬದಿ ಸವಾರ ಧೀರಜ್ ಗಂಭೀರ ಗಾಯಗೊಂಡಿದ್ದಾರೆ.
ಡಾಮಾರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ, ವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್’ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸವಾರರು ಗಂಭೀರ ಗಾಯಗೊಂಡಿದ್ದಾರೆ.
Also read: ಒಂದಾಗಿಯೇ ಪ್ರಾಣಬಿಟ್ಟ ಜೊತೆಯಾಗಿ ನಲಿಯುತ್ತಿದ್ದ ಇಬ್ಬರು ಬಾಲಕಿಯರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post