No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹೈದರಾಬಾದ್–ಮಂಗಳೂರು ಸೆಂಟ್ರಲ್ ವಿಶೇಷ ರೈಲುಗಳ ಸಂಚಾರ ವಿಸ್ತರಣೆ

kalpa News by kalpa News
September 10, 2026
in Rail Dairy (ರೈಲ್ವೆ ಸುದ್ದಿಗಳು)
0
Mangalore Central Hyderabad Special Trains Extended
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೈದರಾಬಾದ್  |

ಪ್ರಯಾಣಿಕರ ಅನುಕೂಲಕ್ಕಾಗಿ ದಕ್ಷಿಣ ಮಧ್ಯ ರೈಲ್ವೆ, (Hyderabad) ಹೈದರಾಬಾದ್–ಮಂಗಳೂರು ಸೆಂಟ್ರಲ್ (Mangalore) ನಡುವಿನ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು ವಿಸ್ತರಿಸಿದೆ.

ರೈಲು ಸಂಖ್ಯೆ 07097/07098 ಹೈದರಾಬಾದ್–ಮಂಗಳೂರು ಸೆಂಟ್ರಲ್–ಹೈದರಾಬಾದ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಹಾಲಿ ನಿಲ್ದಾಣಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಸಲು ನಿರ್ಧರಿಸಲಾಗಿದೆ. ಇದೇ ವೇಳೆ, ರೈಲು ಸಂಖ್ಯೆ 07098ರ ವೇಳಾಪಟ್ಟಿಯನ್ನು ಕೆಲವು ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯದೊಂದಿಗೆ ಪ್ರಕಟಿಸಲಾಗಿದೆ.

100 Days TVC Advt

ಈ ಮೊದಲು 02 ಸೆಪ್ಟೆಂಬರ್ 2026ರವರೆಗೆ ಮಾತ್ರ ಸಂಚರಿಸಲು ಸೂಚಿಸಲಾಗಿದ್ದ ರೈಲು ಸಂಖ್ಯೆ 07097 ಹೈದರಾಬಾದ್–ಮಂಗಳೂರು ಸೆಂಟ್ರಲ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್, ಇದೀಗ 09 ಸೆಪ್ಟೆಂಬರ್ 2026ರಿಂದ 25 ನವೆಂಬರ್ 2026ರವರೆಗೆ ವಿಸ್ತರಣೆಯಾಗಲಿದೆ.

ಅದೇ ರೀತಿ, ಈ ಮೊದಲು 03 ಸೆಪ್ಟೆಂಬರ್ 2026ರವರೆಗೆ ಸಂಚರಿಸಲು ಸೂಚಿಸಲಾಗಿದ್ದ ರೈಲು ಸಂಖ್ಯೆ 07098 ಮಂಗಳೂರು ಸೆಂಟ್ರಲ್–ಹೈದರಾಬಾದ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್, ಇದೀಗ 10 ಸೆಪ್ಟೆಂಬರ್ 2026ರಿಂದ 26 ನವೆಂಬರ್ 2026ರವರೆಗೆ ಸಂಚಾರ ನಡೆಸಲಿದೆ.

Also Read>> RTP | An intriguing festival of Raga-Tana-Pallavi

ವಿಸ್ತರಿತ ಅವಧಿಯಲ್ಲಿ ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ತಲಾ 12 ಟ್ರಿಪ್‌ಗಳನ್ನು ನಡೆಸಲಿವೆ.

ರೈಲು ಸಂಖ್ಯೆ 07098ರ ಪರಿಷ್ಕೃತ ವೇಳಾಪಟ್ಟಿ ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆಯ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಪ್ರಯಾಣಿಕರು ಪ್ರಯಾಣಕ್ಕೂ ಮುನ್ನ ಪರಿಷ್ಕೃತ ವೇಳಾಪಟ್ಟಿಯನ್ನು ಪರಿಶೀಲಿಸುವಂತೆ ರೈಲ್ವೆ ಸೂಚಿಸಿದೆ.PES Shivamogga

Mangalore Central Hyderabad Special Trains Extended

Hyderabad: The South Central Railway has extended the services of the weekly special Express trains operating between Hyderabad and Mangaluru Central, providing continued connectivity for passengers.

Train Nos. 07097/07098 Hyderabad–Mangaluru Central–Hyderabad Weekly Special Express will continue to operate with the existing stoppages and coach composition. The schedule of Train No. 07098 has also been revised at certain stations.

Train No. 07097 Hyderabad–Mangaluru Central Weekly Special Express, which was earlier scheduled to operate only up to September 2, 2026, has now been extended from September 9, 2026, to November 25, 2026.

Similarly, Train No. 07098 Mangaluru Central–Hyderabad Weekly Special Express, which was earlier scheduled to run up to September 3, 2026, has now been extended from September 10, 2026, to November 26, 2026.

During the extended period, the special trains will operate 12 trips in each direction.

The revised timings of Train No. 07098 at certain stations are available on the National Train Enquiry System (NTES) website. Passengers are advised to check the updated schedule before planning their journey.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalpa News Advertising DisclaimerKalahamsa Infotech private limited 

Tags: HyderabadIndian RailwayMangalore CentralSouth Central Railwayಮಂಗಳೂರು ಸೆಂಟ್ರಲ್ಹೈದರಾಬಾದ್
Share211Tweet132Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾದರಾಯಣ ಆಚಾರ್ಯರಿಗೆ ‘ಶ್ರೀ ವಿದ್ಯಾಮಾನ್ಯತೀರ್ಥರ ಸ್ಮರಣಾ ವಿಶೇಷ ಪ್ರಶಸ್ತಿ’

Next Post

ಭಾರತದಲ್ಲಿ ಐಫೋನ್ 17 ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆ? ಎಷ್ಟಾಗಿದೆ? ಕಾರಣವೇನು?

kalpa News

kalpa News

Next Post
Apple iphone 17 Price Hike In India Rs.17000 Increase

ಭಾರತದಲ್ಲಿ ಐಫೋನ್ 17 ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆ? ಎಷ್ಟಾಗಿದೆ? ಕಾರಣವೇನು?

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL