No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಹತ್ಯೆ, ಕೋಮು ಗಲಭೆಯಲ್ಲಿ ಭಾಗಿಯಾಗುವ ಆರೋಪಿಗಳ ಆಸ್ತಿ ಮುಟ್ಟುಗೋಲು: ಎಡಿಜಿಪಿ ಅಲೋಕ್ ಕುಮಾರ್

kalpa News by kalpa News
August 5, 2022
in ದಕ್ಷಿಣ ಕನ್ನಡ
0
ಹತ್ಯೆ, ಕೋಮು ಗಲಭೆಯಲ್ಲಿ ಭಾಗಿಯಾಗುವ ಆರೋಪಿಗಳ ಆಸ್ತಿ ಮುಟ್ಟುಗೋಲು: ಎಡಿಜಿಪಿ ಅಲೋಕ್ ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  |          

ಹತ್ಯೆ ಮತ್ತು ಕೋಮು ಗಲಭೆಯಲ್ಲಿ ಭಾಗಿಯಾಗುವ ಆರೋಪಿಗಳ ಆಸ್ತಿಮುಟ್ಟುಗೋಲು ಮಾಡಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ADGP Alok Kumar ಹೇಳಿದರು.

ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿನ್ನೆ ದ.ಕ, ಉಡುಪಿ ಹಾಗೂ ಮಂಗಳೂರು ಕಮಿಷನರೇಟ್‌ನ ಉನ್ನತ ಪೊಲೀಸ್‌ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು. ಪದೇ ಪದೇ ಕೋಮು ಸಂಘರ್ಷ ಉಟಾಗುವುದನ್ನು ತಪ್ಪಿಸಲು ಇಂತಹ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ ಎಂದರು.
ಕೋಮುಗಲಭೆಯಲ್ಲಿ ಪಾಲ್ಗೊಂಡಿದ್ದ ಕೆಲವೊಂದು ಆರೋಪಿಗಳು ತಲೆಮರೆಸಿಕೊಂಡಿದ್ದರೆ ಆ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ. ಪಿಂಕಿ ನವಾಜ್‌ ಹತ್ಯೆ ಯತ್ನ ಪ್ರಕರಣ ಆರೋಪಿ ನೌಷಾದ್ ಎಂಬಾತ ತಲೆಮರೆಸಿಕೊಂಡಿರುರುವ ಬಗ್ಗೆ ತಿಳಿದುಬಂದಿದೆ. ಇಂತಹ ಪ್ರಕರಣದಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.

Also read: ಸೆಪ್ಟೆಂಬರ್‌ನಲ್ಲಿ ಜಿಲ್ಲಾ ಮಟ್ಟದ ಅಂತ್ಯೋದಯ ಕಾರ್ಯಕ್ರಮ: ಡಿ. ಎಸ್. ಅರುಣ್

ಶರತ್‌ ಮಡಿವಾಳ, ದೀಪಕ್ ರಾವ್, ಪಿಂಕಿ ನವಾಜ್ ಹತ್ಯೆ ಯತ್ನದಂತಹ ಅನೇಕ ಪ್ರಕರಣಗಳಲ್ಲಿ ವಿಚಾರಣೆ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ. ಕೆಲವೊಮ್ಮೆ ಆರೋಪಿಗಳು ಜಾಮೀನು ಪಡೆದು ಹೊರಬರುವುದು, ತನಿಖೆ ಸರಿಯಾಗಿ ನಡೆಯದ ಕೇಸ್ ಖುಲಾಸೆಯಾಗಿ ಹೊರಬಂದು ಆರೋಪಿಗಳು ಮತ್ತೆ ಅಂತಹ ಕೃತ್ಯ ಮುಂದುವರಿಸುವುದು ಆಗಬಾರದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: ADGP Alok Kumarcoastal newsKannada News WebsiteKannadaNewsKannadaNewsLiveKannadaNewsOnlineKannadaWebsiteKaravali newsLatest News KannadaMangaloreNewsinKannadaNewsKannadaUdupiಉಡುಪಿಎಡಿಜಿಪಿ ಅಲೋಕ್ ಕುಮಾರ್ಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೆಪ್ಟೆಂಬರ್‌ನಲ್ಲಿ ಜಿಲ್ಲಾ ಮಟ್ಟದ ಅಂತ್ಯೋದಯ ಕಾರ್ಯಕ್ರಮ: ಡಿ. ಎಸ್. ಅರುಣ್

Next Post

ಹೆತ್ತ ಮಗುವನ್ನೇ ಹತ್ಯೆಗೈದ ತಾಯಿ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

kalpa News

kalpa News

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಹೆತ್ತ ಮಗುವನ್ನೇ ಹತ್ಯೆಗೈದ ತಾಯಿ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL