ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಕರಾವಳಿ ಭಾಗದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಲು ಕೋಮು ಸೌಹಾರ್ದ ಪಡೆಯನ್ನು ಆಂತರಿಕವಾಗಿ ರಚಿಸಿಲಾಗುವುದು ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ Home Minister Dr. Parameshwar ತಿಳಿಸಿದರು
ಅವರು ಇಂದು ಪಶ್ಚಿಮ ವಲಯ ಪೊಲೀಸ್ ಮಹಾನೀರೀಕ್ಷಕರ ಕಛೇರಿಗೆ ಭೇಟಿ ನೀಡಿ, ಸದರಿ ವಲಯ ವ್ಯಾಪ್ತಿಯ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪೊಲೀಸ್ ಅಧೀಕ್ಷಕರುಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

Also read: ಮಣಿಪುರದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ಸಮರ್ಥ ತಂತ್ರಗಳನ್ನು ರೂಪಿಸಿದ ಗೃಹ ಸಚಿವ ಅಮಿತ್ ಶಾ
ಸಭೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಕಾನೂನು & ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಪಶ್ಚಿಮ ವಲಯ ಪೊಲೀಸ್ ಮಹಾನೀರೀಕ್ಷಕ ಡಾ.ಚಂದ್ರಗುಪ್ತ ಸೇರಿದಂತೆ ಉಡುಪಿ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post