ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಆಧುನಿಕ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ #ArtificialIntelligence ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಯತಿಕಾರ್ಪ್ ಇಂಡಿಯಾ ಪ್ರೈ.ಲಿ. #YaticorpIndia ಕಂಪನಿಯು ಕರ್ನಾಟಕದಾದ್ಯಂತ ಪದವೀಧರರಿಗೆ ಉದ್ಯೋಗ ಅವಕಾಶವನ್ನು ಘೋಷಿಸಿದೆ.
ಕಂಪನಿಯು ತನ್ನ ಹೊಸ ಎಐ ಸಾಕ್ಷರತಾ ಅಭಿಯಾನವನ್ನು ಮುನ್ನಡೆಸಲು ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಿಗೂ ಪ್ರಾದೇಶಿಕ ಪ್ರತಿನಿಧಿಗಳನ್ನು ನೇಮಿಸುತ್ತಿದ್ದು, ಆಕರ್ಷಕ ವೇತನ ಪ್ಯಾಕೇಜ್‌ಗಳನ್ನು ನೀಡುತ್ತಿದೆ.
Also Read>> ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಗುಪ್ತಾಂಗದಲ್ಲಿ ಬ್ಲೇಡ್, ಕಲ್ಲು ಪತ್ತೆ! ಆಕೆಯೇ ಇಟ್ಟುಕೊಂಡಿದ್ದೇಕೆ?
ಹುದ್ದೆ ಹೆಸರು
ಎಐ ರೀಜನಲ್ ರೆಪ್ರೆಸೆಂಟೇಟಿವ್, ವೇತನ ಶ್ರೇಣಿಯು ತಿಂಗಳಿಗೆ ರೂ. 25,000 ದಿಂದ ರೂ.30,000ದವರೆಗೆ ಇರುತ್ತದೆ. ಸಂಸ್ಥೆಯು ಅಭಿವೃದ್ಧಿ ಪಡಿಸಿದ ಎಐ ಶಿಕ್ಷಕ್‌ನ ಮೂಲಕ ಎಐ ಕುರಿತು ಸಾಕ್ಷರತಾ ಅಭಿಯಾನ ನಡೆಸುವುದು ಕೆಲಸದ ಸ್ವರೂಪವಾಗಿರುತ್ತದೆ.

ಪ್ರಾದೇಶಿಕ ಪ್ರತಿನಿಧಿ ಹುದ್ದೆಯ ಆದ್ಯತೆಗಳು
• ಎಐ ಕಾರ್ಡ್’ಗಳನ್ನು ಪರಿಚಯಿಸುವ ಮೂಲಕ ಎಐ ಸಾಕ್ಷರತೆಯನ್ನು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವುದು.
ಹುದ್ದೆಗೆ ಬೇಕಾದ ಅರ್ಹತೆ
• ಪದವೀಧರನಾಗಿರಬೇಕು
• ಭಾಷಾ ನಿಪುಣತೆ (Kannada & English)
• ಉತ್ತಮ ಸಂವಹನ ಹಾಗೂ ಸಮುದಾಯದೊಂದಿಗೆ ತೊಡಗಿಕೊಳ್ಳುವ ಕೌಶಲ್ಯವಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್‌ಗಳನ್ನು career@yaticorp.com ಗೆ ಕಳುಹಿಸಬಹುದು. ಅಭಿಯಾನ ಮತ್ತು ಅರ್ಜಿ ಪ್ರಕ್ರಿಯೆ ಕುರಿತ ಹೆಚ್ಚಿನ ಮಾಹಿತಿಗಾಗಿ www.yaticorp.com ಗೆ ಭೇಟಿ ನೀಡಿ. Contact number: 7349740777
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post