No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Sunday, February 15, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಆರೋಗ್ಯಕರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಡಾ.ಕುಮಾರ್

ಮಲೇರಿಯ ನಿಯಂತ್ರಣ ಕಾರ್ಯಾಗಾರ: ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 29, 2021
in ದಕ್ಷಿಣ ಕನ್ನಡ
0
ಆರೋಗ್ಯಕರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಡಾ.ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಮಂಗಳೂರು: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲೇರಿಯಾ ನಿಯಂತ್ರಣ ಬಗ್ಗೆ ಪತ್ರಕರ್ತರಿಗೆ ಮಾಹಿತಿ ಕಾರ್ಯಾಗಾರ ಮತ್ತು ಸಂವಾದ ಜೂನ್ 29ರಂದು ನಗರದ ಪತ್ರಿಕಾಭವನದಲ್ಲಿ ನಡೆಯಿತು

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಆರೋಗ್ಯಕರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರಸ್ತುತ ಕೊರೋನಾದ ನಡುವೆ ಮಲೇರಿಯಾ ಡೆಂಗ್ಯೂವಿನ ಭೀತಿ ಉಂಟಾಗಿದೆ. ಜನತೆ ಈ ಬಗ್ಗೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳೆದ ಎರಡು ವರ್ಷಗಳಿಂದ ಈ ಪ್ರಕರಣಗಳು ಇಳಿಮುಖವಾಗುತ್ತಿರುವುದು ಸಮಾಧಾನದ ಸಂಗತಿ ಎಂದರು.

ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿದಾಗ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಸಾಧ್ಯವಾಗುತ್ತದೆ. ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ ಎಂದರು.

ಕಾರ್ಯಾಗಾರ ನಡೆಸಿಕೊಟ್ಟ ರೋಗವಾಹ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನ್‌ಚಂದ್ರ ಕುಲಾಲ್, ಮಳೆಗಾಲ ಆರಂಭವಾಗುತ್ತಿದ್ದಂತೆ ಮಲೇರಿಯಾ, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರು ಸ್ವಚ್ಛತೆಗೆ ವಿಶೇಷ ಒತ್ತು ನೀಡಬೇಕು. ಮನೆಯ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.
ಯಾವುದೇ ಜ್ವರ ಬರಲಿ, ಮಲೇರಿಯ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ನಿಂತಿರುವ ನೀರಿನಿಂದಲೇ ಡೆಂಗ್ಯೂ, ಮಲೇರಿಯಾ ಸೊಳ್ಳೆಗಳ ಉತ್ಪತ್ತಿಯಾಗುತ್ತಿದ್ದು, ಇದರ ಬಗ್ಗೆ ಜಾಗರೂಕರಾಗಿರಬೇಕು. ಜ್ವರ, ಮೈ ಕೈ ನೋವು, ಕೀಲು ನೋವು, ತೀವ್ರವಾದ ತಲೆನೋವು, ವಾಕರಿಕೆ ಮತ್ತು ವಾಂತಿ ಇತ್ಯಾದಿ ಸಮಸ್ಯೆಗಳನ್ನು ಲಘುವಾಗಿ ಪರಿಗಣಿಸಬಾರದು. ಸದ್ಯ ಮಲೇರಿಯಾ, ಡೆಂಗ್ಯೂ, ಚಿಕುನ್‌ಗುನ್ಯಾ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿದ್ದು ಜನತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯನ್ನು ಮಲೇರಿಯಾ ಮುಕ್ತವಾಗಿಸುವಲ್ಲಿ ಆದ್ಯತೆ ನೀಡಲಾಗಿದೆ ಎಂದರು.

ಕಳೆದ ವರ್ಷ ದ.ಕ. ಜಿಲ್ಲೆಯಲ್ಲಿ 1397 ಮಲೇರಿಯಾ ಪ್ರಕರಣಗಳು ಕಂಡುಬಂದಿದ್ದವು. ಈ ವರ್ಷ ಜೂ.26ರವರೆಗೆ 277 ಪ್ರಕರಣಗಳು ಪತ್ತೆಯಾಗಿವೆ. 10 ವರ್ಷಗಳ ಹಿಂದೆ ಜಿಲ್ಲೆಯಲ್ಲಿ 16 ಸಾವಿರಕ್ಕೂ ಅಧಿಕ ಮಲೇರಿಯಾ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಬಳಿಕ ಹೆಚ್ಚಿನ ಜಾಗೃತಿ ಕಾರ್ಯದಿಂದಾಗಿ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೆ ಜನತೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಕಳೆದ ವರ್ಷ 239 ಡೆಂಗ್ಯೂ ಪ್ರಕರಣಗಳು ಕಂಡುಬಂದಿದ್ದು, ಈ ವರ್ಷ ಇದುವರೆಗೆ 121 ಪ್ರಕರಣಗಳು ಕಂಡುಬಂದಿವೆ. ಈ ವರ್ಷ ಯಾವುದೇ ಚಿಕುನ್ ಗುನ್ಯಾ ಪ್ರಕರಣಗಳು ಪತ್ತೆಯಾಗಿಲ್ಲ. ಹೆಚ್ಚಿನ ಪ್ರಮಾಣದಲ್ಲಿ ನಗರ ವ್ಯಾಪ್ತಿಯಲ್ಲಿಯೇ ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಕಂಡುಬರುತ್ತಿವೆ. ಮಂಗಳೂರು ನಗರದಲ್ಲಿ ಈ ವರ್ಷ 266 ಮಲೇರಿಯಾ ಪ್ರಕರಣ, 24 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದವರು ವಿವರಿಸಿದರು.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಲೇರಿಯಾ ಪ್ರಕರಣಗಳನ್ನು ಪತ್ತೆಹಚ್ಚಲು ಮನೆ ಬಾಗಿಲಿಗೆ ತೆರಳಿ ಪರೀಕ್ಷೆ ನಡೆಸುವ ವ್ಯವಸ್ಥೆಯನ್ನು ಮಾಡಲಾಗಿದೆ. ವರದಿ ಕೂಡ ಸ್ಥಳದಲ್ಲಿಯೇ ದೊರೆಯಲಿದ್ದು, ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಸಾರ್ವಜನಿಕರು ಮಲೇರಿಯಾ ಜ್ವರದ ಲಕ್ಷಣಗಳು ಕಂಡುಬಂದರೆ 9448556827 ಸಂಖ್ಯೆಗೆ ಕರೆ ಮಾಡಬಹುದು ಎಂದು ಡಾ.ನವೀನ್‌ಚಂದ್ರ ತಿಳಿಸಿದರು.

ಮಂಗಳೂರು ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಜಯ್ ಭಂಡಾರಿ ಮಾತನಾಡಿ, ನಿಂತಿರುವ 5 ಎಂಎಲ್ ನೀರಿನಲ್ಲಿಯೂ ಸೊಳ್ಳೆಗಳು ಹುಟ್ಟುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜನ ಜಾಗೃತಿಯಿಂದ ಮಾತ್ರ ಬದಲಾವಣೆ ಸಾಧ್ಯ ಎಂದರು.

ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Adi Shankaracharyacoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsMalariaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರುಮಲೇರಿಯಾ
Share197Tweet123Send
Previous Post

ಭದ್ರಾ ಮೇಲ್ದಂಡೆ ಮತ್ತು ಎತ್ತಿನಹೊಳೆ ಯೋಜನೆ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸಿಎಂ ಸೂಚನೆ

Next Post

ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆಗೆ ಕೇಂದ್ರಕ್ಕೆ ಮನವಿ: ಸಚಿವ ಸುಧಾಕರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆರೋಗ್ಯ ಇಲಾಖೆಯ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಚಿವ ಡಾ. ಕೆ. ಸುಧಾಕರ್…

ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆಗೆ ಕೇಂದ್ರಕ್ಕೆ ಮನವಿ: ಸಚಿವ ಸುಧಾಕರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

February 15, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಶಿವೋಹಂ | ಆತ್ಮದ ಜಾಗೃತಿಯ ಪರ್ವ – ಮಹಾಶಿವರಾತ್ರಿ

February 15, 2026
ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

February 15, 2026
ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

February 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL