No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ಪ್ಯಾಸೆಂಜರ್ ರೈಲು ಕುರಿತು ಮಹತ್ವದ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 12, 2026
in Rail Dairy (ರೈಲ್ವೆ ಸುದ್ದಿಗಳು)
0
SWR to run special trains for Good Friday, Easter rush
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಸುಬ್ರಹ್ಮಣ್ಯ ರಸ್ತೆ – ಎಡಮಂಗಲ ವಿಭಾಗಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಗಳಿಗಾಗಿ ಮೊದಲು ನಿಯಂತ್ರಣ ಹಾಗೂ ಮರುನಿಗದಿಪಡಿಸಲಾಗಿದ್ದ ಕೆಳಕಂಡ ರೈಲು ಸೇವೆಗಳನ್ನು ಇದೀಗ ಮರುಸ್ಥಾಪಿಸಿ, ಪರಿಷ್ಕರಿಸಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ವಿವರಗಳು ಹೀಗಿವೆ.

56629 ಸಂಖ್ಯೆಯ ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು, 15.04.2026 ರಿಂದ 04.06.2026ರವರೆಗೆ 35 ನಿಮಿಷಗಳ ನಿಯಂತ್ರಣ ಇರಲಿದೆ ಎಂದು ಮೊದಲು ತಿಳಿಸಲಾಗಿತ್ತು. ಇದೀಗ ಇದರಲ್ಲಿ ಪರಿಷ್ಕರಣೆ ಮಾಡಲಾಗಿದೆ ಈ ರೈಲು11.05.2026 ರಿಂದ 04.06.2026ರವರೆಗೆ ತನ್ನ ನಿಯಮಿತ ವೇಳಾಪಟ್ಟಿ ಮತ್ತು ನಿಗದಿತ ಮಾರ್ಗದಂತೆ ಸಂಚರಿಸಲಿದೆ.
ಇನ್ನು 56630 ಸಂಖ್ಯೆಯ ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ ರೈಲಿನ ಮರುನಿಗದಿಪಡಿಸುವಿಕೆಯಲ್ಲಿಯೂ ಪರಿಷ್ಕರಣೆ ಮಾಡಲಾಗಿದೆ.

Also read: ತಮಿಳುನಾಡು | ಬರೋಬ್ಬರಿ 717 ಮದ್ಯದ ಅಂಗಡಿ ಮುಚ್ಚಲು ಸಿಎಂ ವಿಜಯ್ ಆದೇಶ

ಈ ಹಿಂದೆ 2026ರ ಏಪ್ರಿಲ್ 16, 18, 21, 23, 25, 28 ಮತ್ತು 30; ಮೇ 02, 05, 07, 09, 12, 14, 16, 19, 21, 23, 26, 28 ಮತ್ತು 30; ಹಾಗೂ ಜೂನ್ 02 ಮತ್ತು 04ರಂದು ಪ್ರಾರಂಭವಾಗುವ ಸಂಚಾರಗಳಿಗೆ ರೈಲನ್ನು 15 ನಿಮಿಷಗಳ ಕಾಲ ಮರುನಿಗದಿಪಡಿಸಲಾಗುತ್ತದೆ ಎಂದು ಅಧಿಸೂಚಿಸಲಾಗಿತ್ತು.

ಪರಿಷ್ಕೃತ ವ್ಯವಸ್ಥೆಯ ಪ್ರಕಾರ, ರೈಲು ಸಂಖ್ಯೆ 56630 ಅನ್ನು ಮೇ 12, 14, 16, 19, 21, 23, 26, 28 ಮತ್ತು 30, 2026 ಹಾಗೂ ಜೂನ್ 02 ಮತ್ತು 04, 2026ರಂದು ಪ್ರಾರಂಭವಾಗುವ ಸಂಚಾರಗಳಿಗೆ ಮರುಸ್ಥಾಪಿಸಲಾಗಿದ್ದು, ರೈಲು ತನ್ನ ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMangaloreNews in KannadaNews Kannadaಮಂಗಳೂರು
Share201Tweet126Send
Previous Post

ತಮಿಳುನಾಡು | ಬರೋಬ್ಬರಿ 717 ಮದ್ಯದ ಅಂಗಡಿ ಮುಚ್ಚಲು ಸಿಎಂ ವಿಜಯ್ ಆದೇಶ

Next Post

ವೇದಿಕೆಯಲ್ಲಿ ಪ್ರದರ್ಶನದ ಮುನ್ನ ಕಲಾವಿದರಿಗೆ ಧೈರ್ಯ ಮುಖ್ಯ | ಕರುಣಾ ವಿಜೇಂದ್ರ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವೇದಿಕೆಯಲ್ಲಿ ಪ್ರದರ್ಶನದ ಮುನ್ನ ಕಲಾವಿದರಿಗೆ ಧೈರ್ಯ ಮುಖ್ಯ | ಕರುಣಾ ವಿಜೇಂದ್ರ ಅಭಿಮತ

ವೇದಿಕೆಯಲ್ಲಿ ಪ್ರದರ್ಶನದ ಮುನ್ನ ಕಲಾವಿದರಿಗೆ ಧೈರ್ಯ ಮುಖ್ಯ | ಕರುಣಾ ವಿಜೇಂದ್ರ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು

ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು

June 1, 2026
ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

May 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL