No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Wednesday, November 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಮಂಗಳೂರು | ಡಿ.20-ಜ.4ರವರೆಗೂ ಕರಾವಳಿ ಉತ್ಸವ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

kalpa News by kalpa News
December 3, 2025
in ದಕ್ಷಿಣ ಕನ್ನಡ
0
ಮಂಗಳೂರು | ಡಿ.20-ಜ.4ರವರೆಗೂ ಕರಾವಳಿ ಉತ್ಸವ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಜಿಲ್ಲಾಡಳಿತ ಹಾಗೂ ಹಲವು ಸಂಸ್ಥೆಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ಡಿಸೆಂಬರ್ 20ರಿಂದ ಜನವರಿ 4ರವರೆಗೂ ಕರಾವಳಿ ಉತ್ಸವವನ್ನು #KaravaliUtsav2025 ಆಯೋಜಿಸಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಅವರು ಮಾಹಿತಿ ನೀಡಿದ್ದು, #DakshinaKannada ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಪಂಚಾಯ್ತಿ ಮತ್ತು ಸ್ಥಳೀಯ ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ಸಾಂಸ್ಕೃತಿಕ, ಕ್ರೀಡಾ ಮತ್ತು ಮನೋರಂಜನಾ ಚಟುವಟಿಕೆಗಳ ಸಮಾಗಮವಾಗಿ ಕರಾವಳಿ ಉತ್ಸವ ಡಿಸೆಂಬರ್ 20ರಿಂದ ಜನವರಿ 4ರ ವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಉತ್ಸವದ ಅವಧಿಯಾದ್ಯಂತ ಕರಾವಳಿ ಉತ್ಸವ ಮೈದಾನದಲ್ಲಿ ನಾನಾ ಮಳಿಗೆಗಳು, ಪ್ರದರ್ಶನಗಳು ಮತ್ತು ಅಮ್ಯೂಸ್ಮೆಂಟ್ ಪಾರ್ಕ್ #AmusementPark ಸಾರ್ವಜನಿಕರಿಗಾಗಿ ಲಭ್ಯವಿರಲಿದೆ ಎಂದಿದ್ದಾರೆ.ಪ್ರತಿ ಶನಿವಾರ ಮತ್ತು ಭಾನುವಾರ ಕರಾವಳಿಯ ಕಲೆ ಮತ್ತು ಸಾಂಸ್ಕೃತಿಕ ಪ್ರದರ್ಶನ ಆಯೋಜಿಸಲಾಗಿದೆ. ಡಿಸೆಂಬರ್ 20ರಂದು ಕರಾವಳಿ ಉತ್ಸವ ಮೈದಾನದಲ್ಲಿ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕರಾವಳಿ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಪ್ರಮುಖವಾಗಿ ಜನವರಿ 3 ಮತ್ತು 4ರಂದು ಪಣಂಬೂರು, ತಣ್ಣೀರುಬಾವಿ, ಸಸಿ ಹಿತ್ಲುಕಡಲ ತೀರಗಳಲ್ಲಿ ಸ್ಯಾಂಡಲ್ ವುಡ್ ಹಾಗೂ ಬಾಲಿವುಡ್ ಕಲಾವಿದರಿಂದ ಮ್ಯೂಸಿಕಲ್ ನೈಟ್’ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.

ಅಲ್ಲದೇ, ಉತ್ಸವದ ಮುಂದುವರೆದ ಭಾಗವಾಗಿ ಜನವರಿ ಮತ್ತು ಫೆಬ್ರವರಿಯಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Amusement parkcoastal newsDakshina KannadaKannada News WebsiteKaravali newsKaravali Utsav 2025Latest News KannadaMangaloreಅಮ್ಯೂಸ್ಮೆಂಟ್ ಪಾರ್ಕ್ಕರಾವಳಿ ಉತ್ಸವಜಿಲ್ಲಾಡಳಿತದಕ್ಷಿಣ ಕನ್ನಡಮಂಗಳೂರುಸಾಂಸ್ಕೃತಿಕ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ರೈಲಿಗೆ ಸಿಲುಕಿ ಆಯುರ್ವೇದಿಕ್ ಕಾಲೇಜು ಸಿಬ್ಬಂದಿ ಸಾವು | ಆತ್ಮಹತ್ಯೆ ಶಂಕೆ

Next Post

ಕೇವಲ ಕೃಷಿ ಬೆಳೆಗಳಿಂದ ರೈತ ಕೋಟ್ಯಾಧಿಪತಿ ಆಗಲು ಸಾಧ್ಯವಿಲ್ಲ : ಡಾ.ಬಿ. ಹೇಮ್ಲಾನಾಯಕ್

kalpa News

kalpa News

Next Post
ಕೇವಲ ಕೃಷಿ ಬೆಳೆಗಳಿಂದ ರೈತ ಕೋಟ್ಯಾಧಿಪತಿ ಆಗಲು ಸಾಧ್ಯವಿಲ್ಲ : ಡಾ.ಬಿ. ಹೇಮ್ಲಾನಾಯಕ್

ಕೇವಲ ಕೃಷಿ ಬೆಳೆಗಳಿಂದ ರೈತ ಕೋಟ್ಯಾಧಿಪತಿ ಆಗಲು ಸಾಧ್ಯವಿಲ್ಲ : ಡಾ.ಬಿ. ಹೇಮ್ಲಾನಾಯಕ್

Leave a Reply Cancel reply

Your email address will not be published. Required fields are marked *

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!