No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ | ನಾಲ್ವರ ಬಂಧನ | ಚಿನ್ನ, ನಗದು ವಶಕ್ಕೆ

kalpa News by kalpa News
January 27, 2025
in ದಕ್ಷಿಣ ಕನ್ನಡ
0
ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ | ನಾಲ್ವರ ಬಂಧನ | ಚಿನ್ನ, ನಗದು ವಶಕ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ #Kotekar Bank Robbery Case ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಿ 18.314 ಕೆಜಿ ಚಿನ್ನ ಮತ್ತು 3.80 ಲಕ್ಷ ರೂ. ನಗದನ್ನು ವಶಪಡಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ #Anupam Agarwal ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಂಗಳೂರಿನ ಹೊರವಲಯದ ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ. ರಸ್ತೆಯಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಳ್ಳತನ ಮಾಡಲು ಆರು ತಿಂಗಳ ಹಿಂದೆಯೇ ದರೋಡೆಗೆ ಸಂಚು ರೂಪಿಸಲಾಗಿತ್ತು ಮತ್ತು ಬ್ಯಾಂಕ್ ಬಳಿ ಮೂರು ಬಾರಿ ಪರಿಶೀಲನೆ ನಡೆಸಲಾಗಿತ್ತು ಎಂದು ತಿಳಿಸಿದರು.
ತಿರುವಣ್ಣಮಲೈನಲ್ಲಿ ಕಣ್ಣನ್ ಮಣಿ (36)ಯನ್ನು ಬಂಧಿಸಲಾಗಿದ್ದು, ಅಂಬಾ ಸಮದ್ರುಮಮ್ ನಿಂದ ನ್ ಡಿ. ತೇವರ್ (36) ಮತ್ತು ಯೋಶ್ವ ರಾಜೇಂದ್ರನ್ ನನ್ನು ಬಂಧಿಸಲಾಗಿದೆ. ಜನವರಿ 23ರಂದು ಎಂ. ಷಣ್ಮುಗ ಸುಂದರನ್ (65, ಮುರುಗನ್ ಅವರ ತಂದೆ)ರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಗಳಾದ ಮುರುಗನ್ ಮತ್ತು ಕಣ್ಣನ್ ಮಣಿ ಆರು ತಿಂಗಳ ಹಿಂದೆಯೇ ತಲೋಜಾ ಜೈಲಿನಲ್ಲಿ ಭೇಟಿಯಾಗಿದ್ದಾಗ ಈ ಬ್ಯಾಂಕ್ ದರೋಡೆಗೆ ಸಂಚು ರೂಪಿಸಿದ್ದರು. ಇನ್ನೂ ಪರಾರಿಯಾಗಿರುವ ಸ್ಥಳೀಯ ಸಹಚರ ಶಶಿ ತೇವರ್ ಸಹ ಈ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಿದರು.

Also read: ಬೀದರ್, ಮಂಗಳೂರು ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಎಟಿಎಂ ಕಳ್ಳತನಕ್ಕೆ ಯತ್ನ!

ಮಂಗಳೂರು ಮೂಲದ ಶಶಿ ತೇವರ್ ಆರು ತಿಂಗಳ ಹಿಂದೆ ಕೋಟೆಕಾರ ವ್ಯವಸಾಯ ಸಹಕಾರಿ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿ ಕೊರತೆ ಹಾಗೂ ದರೋಡೆಗೆ ಸೂಕ್ತವಾದ ಬ್ಯಾಂಕ್ ಎಂಬುದನ್ನು ತಿಳಿಸಿದ್ದ. ಅದರಂತೆ 2024ರ ಆಗಸ್ಟ್, ಅಕ್ಟೋಬರ್ ಹಾಗೂ ನವೆಂಬರ್‌ನಲ್ಲಿ ಮುರುಗನ್, ಮಂಗಳೂರಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾನೆ. ಶುಕ್ರವಾರ ಮಧ್ಯಾಹ್ನ ಸೂಕ್ತ ದಿನವೆಂದು ನಿರ್ಧರಿಸಿ ಜ.17ರಂದು ದರೋಡೆ ಕೃತ್ಯ ಎಸಗಿದ್ದಾರೆ ಎಂದು ಆಯುಕ್ತರು ವಿವರಿಸಿದರು.

ಜನವರಿ 17ರಂದು ಮಧ್ಯಾಹ್ನ 1 ಗಂಟೆಯಿಂದ 1.20ರವರೆಗೆ ಬ್ಯಾಂಕಿನಲ್ಲಿ ದರೋಡೆ ನಡೆದಿದ್ದು, ಮುಸುಕು ಧರಿಸಿ ಶಸ್ತ್ರಸಜ್ಜಿತರಾದ ನಾಲ್ವರು ವ್ಯಕ್ತಿಗಳ ಗುಂಪು ಪಿಸ್ತೂಲು ಮತ್ತು ಚಾಕುಗಳನ್ನು ಹಿಡಿದು ಬ್ಯಾಂಕ್ ಆವರಣಕ್ಕೆ ನುಗ್ಗಿ ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ್ದರು. ದರೋಡೆಕೋರರು ಒಟ್ಟು 18.674 ಕೆಜಿ ಚಿನ್ನಾಭರಣ ಹಾಗೂ 11,67,044 ರೂ.ಗಳನ್ನು ದೋಚಿದ್ದರು.
ಮಂಗಳೂರು ಪೊಲೀಸರು ತಮಿಳುನಾಡು ಹಾಗೂ ಮುಂಬೈಯ ಪೊಲೀಸರ ಸಹಕಾರದಲ್ಲಿ ನಡೆಸಿದ ಕಾರ್ಯಾಚರಣೆಯ ವೇಳೆ 18,314 ಕೆ.ಜಿ. ಚಿನ್ನ, 3,80,500ರೂ. ನಗದು ವಪಡಿಸಿಕೊಂಡಿದ್ದಾರೆ. ಜತೆಗೆ 2 ಪಿಸ್ತೂಲ್, 3 ಸಜೀವ ಗುಂಡುಗಳು, ಫಿಯೆಟ್ ಕಾರು, ಒಂದು ನಕಲಿ ನಂಬರ್ ಪ್ಲೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಎಸಿಪಿಗಳಾದ ಧನ್ಯಾ ಮತ್ತು ಮನೋಜ್ ನೇತೃತ್ವದಲ್ಲಿ ಮಂಗಳೂರು ಪೊಲೀಸರ ಹಲವು ತಂಡಗಳು ತಮಿಳುನಾಡು ಮತ್ತು ಮುಂಬೈನಲ್ಲಿ ಸತತ ನಾಲ್ಕು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದು, 2700 ಕಿ.ಮೀ. ಅಧಿಕ ಪ್ರಯಾಣ ಬೆಳೆಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

                 

Tags: Anupam Agarwalcoastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKotekar Bank Robbery CaseLatest News KannadaMangaloreNews_in_KannadaNews_KannadaUdupiಅನುಪಮ್ ಅಗರ್ವಾಲ್ಉಡುಪಿಕರಾವಳಿ_ಸುದ್ಧಿಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀದರ್, ಮಂಗಳೂರು ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಎಟಿಎಂ ಕಳ್ಳತನಕ್ಕೆ ಯತ್ನ!

Next Post

19 ನಿಮಿಷ 17 ಸೆಕೆಂಡ್ ನಲ್ಲಿ ಕಲ್ಲಂಗಡಿ ಹಣ್ಣಿನಲ್ಲಿ ಮೂಡಿಬಂದ ರಾಷ್ಟ್ರಗೀತೆ

kalpa News

kalpa News

Next Post
Bengaluru students made Karnataka proud on this Republic Day

19 ನಿಮಿಷ 17 ಸೆಕೆಂಡ್ ನಲ್ಲಿ ಕಲ್ಲಂಗಡಿ ಹಣ್ಣಿನಲ್ಲಿ ಮೂಡಿಬಂದ ರಾಷ್ಟ್ರಗೀತೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL