Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ: ಶಾಸಕ ಪ್ರತಾಪ್ ಸಿಂಹ ನಾಯಕ್ ಕರೆ

May 21, 2024
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡುವ ಮೂಲಕ ಶ್ರಮಿಸಬೇಕು, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದರು.

ಇಲ್ಲಿನ ಅಸೈಗೋಳಿಯ ಬಂಟರ ಭವನದಲ್ಲಿ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರತಿಯೊಂದು ಚುನಾವಣೆಗೂ ಅದರದ್ದೇ ಆದ ಮಹತ್ವವಿದೆ,ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಡಾ.ಧನಂಜಯ ಸರ್ಜಿ ಅವರು, ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಎಲ್.ಬೋಜೇಗೌಡ್ರು ಸ್ಪರ್ಧಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡಬೇಕು. ಹಾಗಾಗಿ ಶಕ್ತಿ ಕೇಂದ್ರ ಮಹಾ ಶಕ್ತಿ ಕೇಂದ್ರದ ಪ್ರಮುಖರು ಚುರುಕಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ವಿಕಾಸ್, ಈ ಬಾರಿ ಹೆಚ್ಚು ನೋಂದಣಿ ಆಗಿದ್ದಾರೆ, ಒಬ್ಬ ಗಟನಾಯಕರು 20 ಮತದಾರರನ್ನು ತಲುಪಬೇಕು, ಮತದಾರರ ಫೋನ್ ನಂಬರನ್ನು ಪಡೆದು ಮತ ಹಾಕುವ ವಿಧಾನವನ್ನು ತಿಳಿಸಿಕೊಟ್ಟು ಮೊದಲ ಪ್ರಾಶಸ್ತ್ಯದ ಮತವನ್ನು ನಮ್ಮ ಅಭ್ಯರ್ಥಿಗೆ ನೀಡುವಂತೆ ಮನವೊಲಿಸಬೇಕು ಎಂದರು.

Also read: ಈಜಲು ತೆರಳಿದ್ದ ಇಬ್ಬರು ಬಾಲಕರ ಸಾವು | ನಾಲ್ವರ ರಕ್ಷಣೆ

ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ವೈದ್ಯಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ, ಇದೀಗ ರಾಜಕೀಯ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಸೇವೆ ಸಲ್ಲಿಸುವ ಸಂಕಲ್ಪ ನನ್ನದು. ಎಲ್ಲ ನೌಕರರು, ಪದವೀಧರರ ಸಮಸ್ಯೆಗಳ ಹರಿಹಾರಕ್ಕಾಗಿ ಸದಾ ತಮ್ಮೊಂದಿಗಿರುವೆ, ವಿದ್ಯಾವಂತ ಹಾಗೂ ಪ್ರಜ್ಞಾವಂತ ಪದವೀಧರ ಮತದಾರರು ತಮ್ಮ ಮತವನ್ನು ನನಗೆ ನೀಡುವ ಮೂಲಕ ತಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಮಂಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕಂಪಲ ಮಾತನಾಡಿ, ಉದ್ಯೋಗ, ಉನ್ನತ ಶಿಕ್ಷಣ ಸೇರಿದಂತೆ ಬೇರೆ ಬೇರೆ ಕಾರಣಕ್ಕಾಗಿ ಪಟ್ಟಣ, ನಗರ ಪ್ರದೇಶದಲ್ಲಿರುವ ಪದವೀಧರ ಮತದಾರರನ್ನು ನಾವು ತಲುಪಬೇಕು, ದೊಡ್ಡ ಗೆಲುವಾಗಿ ಪರಿವರ್ತನೆ ಮಾಡಬೇಕು, ಪಕ್ಷವು ವಹಿಸಿದ ಹೊಣೆಗಾರಿಕೆಯನ್ನು ಕಾರ್ಯಕರ್ತರು ಸಮರ್ಥವಾಗಿ ನಿರ್ವಹಿಸುತ್ತಾರೆಂಬ ನಂಬಿಕೆ ಇದೆ ಎಂದರು.

ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಎಲ್.ಬೋಜೇಗೌಡ್ರು, ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣೀಕ್, ಕ್ಯಾಪ್ಟನ್ ಬ್ರಿಜೇಶ್ ಚೌಟ , ಜಗದೀಶ್ ಆಳ್ವಾ ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                     

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Previous Post

ಈಜಲು ತೆರಳಿದ್ದ ಇಬ್ಬರು ಬಾಲಕರ ಸಾವು | ನಾಲ್ವರ ರಕ್ಷಣೆ

Next Post

ಡಾ. ಧನಂಜಯ ಸರ್ಜಿ ಅವರ ಗೆಲುವಿಗೆ ಪ್ರತಿ ಕಾರ್ಯಕರ್ತರೂ ಶ್ರಮಿಸಬೇಕು: ಎಸ್. ದತ್ತಾತ್ರಿ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಾ. ಧನಂಜಯ ಸರ್ಜಿ ಅವರ ಗೆಲುವಿಗೆ ಪ್ರತಿ ಕಾರ್ಯಕರ್ತರೂ ಶ್ರಮಿಸಬೇಕು: ಎಸ್. ದತ್ತಾತ್ರಿ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!