ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ N Shashikumar ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಆಗಿರುವ ಕುಲದೀಪ್ ಕುಮಾರ್ ಜೈನ್ ಅವರನ್ನು ನಿಯೋಜಿಸಿ ಆದೇಶಿಸಲಾಗಿದೆ.
ಶಶಿಕುಮಾರ್ ಅವರನ್ನು ರೈಲ್ವೆ ಇಲಾಖೆ ಡಿಐಜಿಯಾಗಿ ನಿಯೋಜಿಸಿ ತತಕ್ಷಣವೇ ಜಾರಿಗೆ ಬರುವಂತೆ ಸೂಚನೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post