ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ವಿವಾಹಿತ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನ ಬಾಳ ಗ್ರಾಮದ ಒಟ್ಟೆಕಾಯರ್ ಎಂಬಲ್ಲಿ ನಡೆದಿದೆ.
ಮಾಡೂರು ನಿವಾಸಿ, ಒಟ್ಟೆಕಾಯ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ (26) ಮೃತಪಟ್ಟವರು ಗುರುತಿಸಲಾಗಿದೆ.
ದಿವ್ಯಾ ತನ್ನ ಪತಿ ಹರೀಶ್ ಜೊತೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದು, ಈ ವೇಳೆ ಪತಿ- ಪತ್ನಿ ನಡುವೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ.

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










Discussion about this post