No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

kalpa News by kalpa News
March 4, 2026
in ದಕ್ಷಿಣ ಕನ್ನಡ
0
ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರು, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ, ಬಿಜೆಪಿಯ ಮುಖಂಡರಾದ ಸತೀಶ್ ಪ್ರಭು #Satish Prabhu ಅವರ ಅಕಾಲಿಕ ನಿಧನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ #MP Brijesh Chowta ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸತೀಶ್ ಪ್ರಭು ಅವರು ಆರೆಸ್ಸೆಸ್ಸ್ ಸ್ವಯಂಸೇವಕರಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದರು. ಸಂಘನಿಕೇತನದ ಕೇಶವ ಸಂವರ್ಧನ ಸಮಿತಿಯ ಉಪಾಧ್ಯಕ್ಷರಾಗಿ ಹಾಗೂ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಅವರು ನೀಡಿದ ಸೇವೆ ಅವಿಸ್ಮರಣೀಯ. ಕಾರ್ ಸ್ಟ್ರೀಟ್‌ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿಯೂ ಅವರು ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದರು. ಹೀಗಾಗಿ, ಅವರ ಅಗಲಿಕೆಯು ಅತೀವ ದುಃಖವುಂಟು ಮಾಡಿದೆ ಎಂದು ಕ್ಯಾ. ಚೌಟ ಅವರು ಕಂಬನಿ ಮಿಡಿದಿದ್ದಾರೆ.
“ಬಿಜೆಪಿ ಜಿಲ್ಲಾ ವಕ್ತಾರರಾಗಿ ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ಸತೀಶ್‌ ಪ್ರಭು ಅವರು ಪ್ರಮುಖ ಪಾತ್ರ ವಹಿಸಿರುವುದು ಮಾತ್ರವಲ್ಲದೇ ಕಿರಿಯ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿದ್ದರು.  ಅವರ ಅಗಲಿಕೆಯಿಂದ ಹಿರಿಯ ಸಂಘಟಕ ಮತ್ತು ಸಜ್ಜನ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬ ವರ್ಗದವರಿಗೆ ಹಾಗೂ ಸ್ನೇಹಿತ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕ್ಯಾ.ಚೌಟ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreMP Brijesh ChowtaNews in KannadaNews KannadaSatish PrabhuUdupiಮಂಗಳೂರುಸತೀಶ್ ಪ್ರಭುಸಂಸದ ಕ್ಯಾ. ಬ್ರಿಜೇಶ್ ಚೌಟ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

Next Post

​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

kalpa News

kalpa News

Next Post
​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL