No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಡಾ.ಧನಂಜಯ ಸರ್ಜಿಯಂತಹ ಪ್ರಾಮಾಣಿಕರ ಅಗತ್ಯ ರಾಜಕಾರಣಕ್ಕಿದೆ: ಬಿ.ವೈ. ವಿಜಯೇಂದ್ರ

kalpa News by kalpa News
May 27, 2024
in ದಕ್ಷಿಣ ಕನ್ನಡ
0
ಡಾ.ಧನಂಜಯ ಸರ್ಜಿಯಂತಹ ಪ್ರಾಮಾಣಿಕರ ಅಗತ್ಯ ರಾಜಕಾರಣಕ್ಕಿದೆ: ಬಿ.ವೈ. ವಿಜಯೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಸರಳ, ಸಜ್ಜನಿಕೆಯ ಹೆಸರಾಂತ ವೈದ್ಯರಾದ ಡಾ.ಧನಂಜಯ ಸರ್ಜಿ #DrDhananjayaSarji ಅವರಂತಹ ಪ್ರಾಮಾಣಿಕ ವ್ಯಕ್ತಿಗಳ ಅವಶ್ಯಕತೆ ದಿನ ರಾಜಕಾರಣಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #BYVijayendra ಹೇಳಿದರು.

ವಿಧಾನ ಪರಿಷತ್ #VidhanaParishat ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಇಲ್ಲಿನ ಸುಧೀಂದ್ರ ಹಾಲ್’ನಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಡಾ.ಸರ್ಜಿ ಅವರು ಹೊಟ್ಟೆಪಾಡಿಗಾಗಿ ರಾಜಕಾರಣಕ್ಕೆ ಬಂದವರಲ್ಲ, ಅವರ ಸೇವಾಮನೋಭಾವ ಮತ್ತು ಸಂಘಟನಾ ಶಕ್ತಿಯನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ, ಪದವೀಧರರ ಎಲ್ಲ ಸಮ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವ ಶಕ್ತಿ ಅವರಿಗಿದೆ ಎಂದರು.ಸರ್ಜಿ ಅವರು ಪಕ್ಷ ಸಂಘಟನೆಯೂ ಬಲಗೊಳಿಸಲು ಅವರು ಶ್ರಮಿಸಲಿದ್ದಾರೆ. ಹಾಗೆಯೇ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ್ರು #SLBhojegowda ಒಬ್ಬ ನುರಿತ ಹಿರಿಯ ರಾಜಕಾರಣಿ. ಅವರು ತಮ್ಮದೇ ಆದ ಹಿಡಿತವನ್ನು ಇಟ್ಟುಕೊಂಡಿದ್ದಾರೆ. ಶಿಕ್ಷಕರ ಸಮಸ್ಯೆಗಳಿಗೆ ಎಲ್ಲ ರೀತಿಯಲ್ಲೂ ಸ್ಪಂದಿಸಲಿದ್ದಾರೆ. ಪರಿಷತ್ ನಲ್ಲಿ ಗಟ್ಟಿ ಧ್ವನಿಯಾಗಲಿದ್ದಾರೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

Also read: ಪೋಷಕರೇ ಎಚ್ಚರ | ಆಟವಾಡುತ್ತಿದ್ದಾಲೇ ಸಂಪ್’ನಲ್ಲಿ ಬಿದ್ದು 2 ವರ್ಷದ ಮಗು ಸಾವು

ದಕ್ಷಿಣ ಕನ್ನಡ ಎಂದರೆ ಅದು ಪ್ರಾಮಾಣಿಕತೆಗೆ ಮತ್ತೊಂದು ಹೆಸರು. ಇತ್ತೀಚೆಗೆ ಲೋಕಸಭಾ ಚುನಾವಣೆಯನ್ನು ಜೆಡಿಎಸ್ ಮತ್ತು ಬಿಜೆಯ ಹೊಂದಣಿಕೆಯಲ್ಲಿ ಯಶಸ್ವಿಯಾಗಿ ಮುಗಿಸಿದ್ದೇವೆ, ನರೇಂದ್ರ ಮೋದಿ ಜೀ ಅವರು ಮತ್ತೊಮ್ಮೆ ಪ್ರಾನಿ ಆಗಬೇಕು, ಇದು ಜೆಡಿಎಸ್ ವರಿಷ್ಠರಾದ ದೇವೇಗೌಡರ ಆಶಯ ಕೂಡ. ಹಾಗೆಯೇ ವಿಕಾಸ್ ಪುತ್ತೂರ್ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರೂ ಪಕ್ಷ ಗುರುತಿಸಿ ಟಿಕೆಟ್ ನೀಡಿದ ಅಭ್ಯರ್ಥಿಯ ಗೆಲುವಿಗೆ ಹಗಲಿರುಳು ಶ್ರಮಿಸುತ್ತಿರುವುದು ಅಭಿನಂದನೀಯ ಎಂದರು.
ರಾಜ್ಯದ ಆಡಳಿತ ಹಳಿ ತಪ್ಪಿದ್ದು, ಎಲ್ಲ ಕ್ಷೇತ್ರದಲ್ಲೂ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ. ಹಿಂದಿನ ಅವಧಿಯಲ್ಲಿ ಬಿಜೆಪಿ ಸರಕಾರ ಕೈಗೊಂಡ ಕಾಮಗಾರಿಗಳು ಹಾಗೂ ಯೋಜನೆಗಳನ್ನು ನಿಲ್ಲಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆಪಾದಿಸಿದರು.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಮಾತನಾಡಿ, ಎಲ್ಲ ಕಾರ್ಯಕರ್ತರು ತಮ್ಮ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ, ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರೀಜೇಶ್ ಚೌಟ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಂಟವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯಕ್, ಮೂಡಬಿದರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯಾ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳಿಕೆರೆ, ಹಿರಿಯರಾದ ಬಾಲಕೃಷ್ಣ ಭಟ್, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರ್, ಉಪಮೇಯರ್ ಸುನಿತಾ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಡಾ ಮಂಜುಳಾ ರಾವ್, ಮಂಗಳೂರು ವಿಭಾಗದ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಸಹ ಪ್ರಭಾರಿಗಳಾದ ರಾಜೇಶ್ ಕಾವೇರಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4
Tags: B Y VijayendraDakshina KannadaDr. Dhananjaya SarjiKannada News WebsiteLatest News KannadaMangaloreMangaluruSouth KendraVidhana Parishatಎಸ್.ಎಲ್. ಭೋಜೇಗೌಡ್ರುಡಾ. ಧನಂಜಯ ಸರ್ಜಿದಕ್ಷಿಣ ಕನ್ನಡನರೇಂದ್ರ ಮೋದಿಬಿ.ವೈ. ವಿಜಯೇಂದ್ರಮಂಗಳೂರುಲೋಕಸಭಾ ಚುನಾವಣೆವಿಧಾನ ಪರಿಷತ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇದಾರನಾಥಕ್ಕೆ ಹೆಚ್ಚಿದ ಭಕ್ತರ ಸಂಖ್ಯೆ | ದಾರಿ ಮಧ್ಯೆಯೇ ಸಿಲುಕಿದ ಜನ | ಸದ್ಯಕ್ಕೆ ಹೋಗಬೇಡಿ

Next Post

ರಾಜ್ಯದಲ್ಲಿ ಒಂದೇ ದಿನ ಅಪಘಾತಗಳಿಗೆ 51 ಮಂದಿ ಬಲಿ: ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದೇನು?

kalpa News

kalpa News

Next Post
ರಾಜ್ಯದಲ್ಲಿ ಒಂದೇ ದಿನ ಅಪಘಾತಗಳಿಗೆ 51 ಮಂದಿ ಬಲಿ: ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದೇನು?

ರಾಜ್ಯದಲ್ಲಿ ಒಂದೇ ದಿನ ಅಪಘಾತಗಳಿಗೆ 51 ಮಂದಿ ಬಲಿ: ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL