ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ BJP activist Praveen Murder ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್’ಐ ಹಾಗೂ ಎಸ್’ಡಿಪಿಐ ಸಂಘಟನೆಗೆ ಸೇರಿದ ಹಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣದಲ್ಲಿ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದ್ದು, ಅಜ್ಞಾತ ಸ್ಥಳದಲ್ಲಿ ಇವರನ್ನೆಲ್ಲಾ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ.
Also read: ಅಗತ್ಯ ಎದುರಾದರೆ ರಾಜ್ಯದಲ್ಲಿ `ಯೋಗಿ ಮಾದರಿ’ ಜಾರಿ: ಸಿಎಂ ಬೊಮ್ಮಾಯಿ ಖಡಕ್ ಮುನ್ಸೂಚನೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post