ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಬೆಳ್ಳಾರೆ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕಣಕ್ಕೆ Praveen Nettaru Murder case ಸಂಬಂಧಪಟ್ಟಂತೆ ಇನ್ನಿಬ್ಬರು ಆರೋಪಿಗಳನ್ನು ಮಂಗಳವಾರ ಬಂಧಿಸಲಾಗಿದೆ.
ಸದ್ದಾಂ ಮತ್ತು ಹ್ಯಾರಿಸ್ ಬಂಧಿತ ಆರೋಪಿಗಳಾಗಿದ್ದು, ಇವರು ಹತ್ಯೆಗೆ ಬಳಸಲಾಗಿದ್ದ ಶಸ್ತ್ರಾಸ್ತ ಮತ್ತು ಬೈಕಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇನ್ನೂ ನಾಲ್ವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

Also read: ಆದಿ ಸುಬ್ರಹ್ಮಣ್ಯ ಜಲಾವೃತ: ಎರಡು ದಿನ ದೇವಾಲಯಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ










Discussion about this post