No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

kalpa News by kalpa News
March 4, 2026
in Rail Dairy (ರೈಲ್ವೆ ಸುದ್ದಿಗಳು)
0
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ನಗರದಲ್ಲಿ ಬಹು ವರ್ಷಗಳಿಂದ ಸಾರ್ವಜನಿಕರು ಸಾಕಷ್ಟು ಟ್ರಾಫಿಕ್‌ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆಯ ಭಾಗವನ್ನು ಚತುಷ್ಪಥವಾಗಿ ಅಭಿವೃದ್ದಿಪಡಿಸಲು ದಕ್ಷಿಣ ರೈಲ್ವೆಯಿಂದ #SouthernRailway ಅನುಮೋದನೆ ದೊರೆತಿದೆ ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಕಚೇರಿ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರ ಕಚೇರಿ, ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ನಲ್ಲಿ  #LevelCrossing ಉಂಟಾಗಿರುವ ಗಂಭೀರ ಟ್ರಾಫಿಕ್‌ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಈ ಭಾಗದ ಜನರ ಬಹುವರ್ಷಗಳ ಬೇಡಿಕೆಯಾಗಿದೆ. ಅದರಂತೆ ಈ ಸಮಸ್ಯೆಯ ಗಂಭೀರತೆ ಅರಿತ ಸಂಸದ ಕ್ಯಾ. ಬ್ರಿಜೇಶ್ ಚೌಟ #MP Brijesh Chowta ಅವರು, ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ರೈಲ್ವೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.
ಮಾತ್ರವಲ್ಲದೇ ಈ ಲೆವೆಲ್‌ ಕ್ರಾಸಿಂಗ್‌ನಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದ್ದು ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ರೈಲ್ವೆ ಅಧಿಕಾರಿಗಳು ಸಮನ್ವಯತೆಯಿಂದ ಪರಿಹಾರ-ಮಾರ್ಗೋಪಾಯಗಳ ಬಗ್ಗೆ ಸಮಗ್ರ ವರದಿಯನ್ನು ತಯಾರಿಸಬೇಕು ಹಾಗೂ ಈ ವರದಿಯನ್ನು ರೈಲ್ವೆ ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಮನಪಾ ಅಧಿಕಾರಿಗಳಿಗೆ ನಿರ್ದೇಶಿಸಿದ್ದರು. ಪಾಲಿಕೆ ನೀಡುವ ಈ ವರದಿ ಸಮಸ್ಯೆಯ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿರಲಿದೆ ಎಂದು ಸಂಸದರು ಒತ್ತಿ ಹೇಳಿದ್ದರು.

ದಕ್ಷಿಣ ರೈಲ್ವೆ ವ್ಯಾಪ್ತಿಗೆ ಸೇರಿರುವ ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆಯನ್ನು ನಾಲ್ಕು ಪಥಗಳ ರಸ್ತೆಯಾಗಿ ಅಭಿವೃದ್ಧಿಪಡಿಸುವುದಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ದಕ್ಷಿಣ ರೈಲ್ವೆಯ ಜಿಎಂ ಹಾಗೂ ಪಾಲಕ್ಕಾಡ್ ವಿಭಾಗದ ಡಿಆರ್‌ಎಂ ಅವರೊಂದಿಗೆ ಸಂಸದರು ನಿರಂತರ ಚರ್ಚೆ ನಡೆಸಿದ ಹಿನ್ನಲೆಯಲ್ಲಿ ಈ ರೈಲ್ವೆ ಗೇಟ್‌ ವ್ಯಾಪ್ತಿಯ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಮೂಲಕ ಗಂಭೀರ ಸಮಸ್ಯೆಗೆ ಪರಿಹಾರ ಒದಗಿಸುವುದಕ್ಕೆ ಸಾಧ್ಯವಾಗಿದೆ. ಈ ಲೆವೆಲ್‌ ಕ್ರಾಸಿಂಗ್‌ ರಸ್ತೆ ಅಗಲೀಕರಣಕ್ಕೆ ಸದ್ಯ ಅಂದಾಜು ಪಟ್ಟಿ ಸಿದ್ಧಪಡಿಸಲಾಗುತ್ತದೆ.
ಮಾರ್ಚ್‌ ಅಂತ್ಯದೊಳಗೆ ಪಾಂಡೇಶ್ವರ ಲೆವಲ್‌ ಕ್ರಾಸಿಂಗ್‌ ರಸ್ತೆ ಅಗಲೀಕರಣ ಕಾಮಗಾರಿಗೆ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ. ಇಲ್ಲಿ ಮನಪಾ ವ್ಯಾಪ್ತಿಗೆ ಸಂಬಂಧಪಟ್ಟ ಚತುಷ್ಪಥ ರಸ್ತೆ ಇದ್ದು, ರೈಲ್ವೆ ವ್ಯಾಪ್ತಿಯ ರಸ್ತೆ ಮಾತ್ರ ದ್ವಿಪಥವಾಗಿದೆ. ಇಲ್ಲಿ ಅಗಲೀಕರಣಗೊಂಡರೆ ಲೆವೆಲ್‌ ಕ್ರಾಸಿಂಗ್‌ ರಸ್ತೆ ಕೂಡ ಚತುಷ್ಪಥ ರಸ್ತೆಯಾಗಿ ವಾಹನ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ. ಜತೆಗೆ ಸುರಕ್ಷತೆಗಾಗಿ ‘ಡಬಲ್ ಬೂಮ್’ ಆಟೋಮ್ಯಾಟಿಕ್ ಗೇಟ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದರಿಂದ ಈ ರಸ್ತೆಯಲ್ಲಿ ಭವಿಷ್ಯದಲ್ಲಿ ಸುಗಮ ಸಂಚಾರದ ಜತೆಗೆ ಟ್ರಾಫಿಕ್‌ ದಟ್ಟನೆ ಸಮಸ್ಯೆಯೂ ಬಗೆಹರಿಯಲಿದೆ ಎಂದು ಸಂಸದರ ಕಚೇರಿ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2025/02/Kumadvati-College-Shikaripura-2025-Video.mp4
Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsLatest News KannadaLevelCrossingMangaloreMP Brijesh ChowtaNews in KannadaNews KannadaSouthernRailwayUdupiದಕ್ಷಿಣ ರೈಲ್ವೆಮಂಗಳೂರುಲೆವೆಲ್ ಕ್ರಾಸಿಂಗ್ಸಂಸದ ಕ್ಯಾ. ಬ್ರಿಜೇಶ್ ಚೌಟ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ನಗರ ಪೊಲೀಸರ ಭರ್ಜರಿ ಬೇಟೆ | 4 ಅಂತರ್ ಜಿಲ್ಲಾ ಕಳ್ಳರ ಬಂಧನ | ಏನೆಲ್ಲಾ ಜಪ್ತಿಯಾಯ್ತು?

Next Post

ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ: ಸಚಿವ ವೆಂಕಟೇಶ್

kalpa News

kalpa News

Next Post
ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ: ಸಚಿವ ವೆಂಕಟೇಶ್

ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ: ಸಚಿವ ವೆಂಕಟೇಶ್

Leave a Reply Cancel reply

Your email address will not be published. Required fields are marked *

No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL