ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ Shri Kshetha Dharmasthala Manjunatheshwara Education Institution ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಕರಾವಳಿ ಭಾಗದಲ್ಲಿ ಪ್ರಖ್ಯಾತರಾಗಿದ್ದ ಡಾ. ಯಶೋವರ್ಮ Dr. Yashovarma ಅವರು ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಪೂರ್ ದೇಶದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಹಲೋಕ ತ್ಯಜಿಸಿದ್ದಾರೆ.
ಉಜಿರೆ ಎಸ್’ಡಿಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಹಲವು ವರ್ಷ ಅವರು ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ನಡೆಸಿದ್ದರು.
Also read: ಜೂನ್’ನಲ್ಲಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ?
ಮೃತರು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post