ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ #Suhas Shetty Murder Case ಸಂಬಂಧಪಟ್ಟಂತೆ 7 ಮಂದಿ ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಸಾರ್ವಜನಿಕರ ಎದುರೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸದ್ಯ ಇದೀಗ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post